ಆನ್‌ಲೈನ್ ಟಿಕೆಟಿಂಗ್ ತಾತ್ಕಾಲಿಕ ಸ್ಥಗಿತ
Team Udayavani, Aug 3, 2018, 6:30 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ವೀಕ್ಷಣೆಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ಟಿಕೆಟ್ ಖರೀದಿಸುವ ವ್ಯವಸ್ಥೆಯನ್ನು ಒಂದು ವಾರ ಕಾಲ ಸ್ಥಗಿತಗೊಳಿಸಲಾಗಿದೆ.
ಈವರೆಗೆ ಅರಮನೆ ಆಡಳಿತ ಮಂಡಳಿಯ ಅಧಿಕೃತ ವೆಬ್‌ಸೈಟ್‌ನ್ನು ಖಾಸಗಿ ಸಂಸ್ಥೆ ವಚ್ಯುಯಲ್ ಪ್ರೈವೇಟ್ ಸರ್ವರ್ ನಿರ್ವಹಿಸುತ್ತಿತ್ತು. ಇದೀಗ ವೆಬ್‌ಸೈಟ್‌ನ್ನು ಖಾಸಗಿ ಸರ್ವರ್‌ನಿಂದ ಕೇಂದ್ರ ಸರ್ಕಾರದ ಇ-ಗವರ್ನೆನ್ಸ್(ಎನ್‌ಐಸಿ)ಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ.
ಹೀಗಾಗಿ, ತಾತ್ಕಾಲಿಕವಾಗಿ ವೆಬ್‌ಸೈಟ್ ಹಾಗೂ ಆನ್‌ಲೈನ್ ಟಿಕೆಟ್ ವ್ಯವಸ್ಥೆಯನ್ನು ಒಂದು ವಾರ ಕಾಲ ಸ್ಥಗಿತಗೊಳಿಸಲಾಗಿದೆ. ಆನ್‌ಲೈನ್ ಮೂಲಕ ಟಿಕೆಟ್ ಖರೀದಿಸುವವರ ಸಂಖ್ಯೆ 5 ಸಾವಿರಕ್ಕಿಂತ ಕಡಿಮೆ ಇದೆ. ಹೀಗಾಗಿ,
ಯಾವುದೇ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಮೈಸೂರು ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!