ನಿಮಿಷಕ್ಕೆ 500 ಲೀ.ಆಕ್ಸಿಜನ್‌ ಉತ್ಪಾದಿಸುವ ಜನರೇಟರ್‌


Team Udayavani, Jun 10, 2021, 6:22 PM IST

Oxygen generator

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಯಲ್ಲಿರುವಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ500 ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್‌ ಜನರೇಟರ್‌ ಅಳವಡಿಕೆ ಕಾಮಗಾರಿಯನ್ನು ಶಾಸಕ ಎಲ್‌. ನಾಗೇಂದ್ರ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಮೆಡಿಕಲ್‌ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್‌,ಕಾನ್ಪುರ ಐಐಟಿ ಕಾಲೇಜಿಗೆ ಆಕ್ಸಿಜನ್‌ ಜನರೇಟರ್‌ನೀಡುವಂತೆ ಕೇಳಿಕೊಂಡ ಹಿನ್ನೆಲೆ ಉಚಿತವಾಗಿಪ್ರತಿನಿಮಿಷಕ್ಕೆ 500 ಲೀಟರ್‌ ಆಕ್ಸಿಜನ್‌ ಉತ್ಪಾದನೆಮಾಡುವ ಒಂದೂವರೆ ಕೋಟಿ ರೂ.ಬೆಲೆಬಾಳುವ ಜನರೇಟರನ್ನು ನೀಡಿದ್ದಾರೆ.

ಡೀನ್‌ಅವರು ಮಾಡಿರುವುದು ಬಹಳ ಒಳ್ಳೆಯ ಕೆಲಸ.ಡೀನ್‌ ಅವರಿಗೂ ಐಐಟಿ ಕಾಲೇಜಿವರಿಗೂಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.ಆಕ್ಸಿಜನ್‌ ಇಲ್ಲದೆಯೂ 50 ಜನರನ್ನು ಜನರೇಟರ್‌ಸಹಾಯದಿಂದ ನೋಡಿಕೊಳ್ಳಬಹುದು ಎಂದರು.

ಇದೇ ವೇಳೆ ಮೇಯರ್‌ ಚುನಾವಣೆ ಕುರಿತಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದ ನಿರ್ಧಾರ ಏನಿರತ್ತೆಅದಕ್ಕೆ ತಕ್ಕಂತೆ ನಾವು ನಡೆಯಬೇಕು. ನನ್ನವೈಯುಕ್ತಿಕ ನಿರ್ಧಾರ ಏನಿಲ್ಲ ಎಂದುಸ್ಪಷ್ಟಪಡಿಸಿದರು.ಈ ವೇಳೆ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ,ಡೀನ್‌ ಡಾ. ನಂಜರಾಜ್‌, ಸೂಪರ್‌ ಸ್ಪೆಷಾಲಿಟಿಆಸ್ಪತ್ರೆಯ ಆರ್‌ಎಂಒ ಡಾ.ಮೋಹನ್‌,ಎಂಜಿನಿಯರ್‌ ಶ್ರೀನಾಥ್‌, ಕುಮಾರ್‌ ಇದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.