ಸಂಜೆ ಮಳೆಗೆ ಜನ ಜೀವನ ಅಸ್ತವ್ಯಸ್ತ


Team Udayavani, Aug 23, 2017, 12:30 PM IST

mys4.jpg

ಮೈಸೂರು: ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ, ಮಂಗಳವಾರ ಸಂಜೆ ಮೈಸೂರು ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಧಾರಾಕಾರವಾಗಿ ಸುರಿಯಿತು. ಪರಿಣಾಮ ನಗರದ ರಸ್ತೆಗಳಲ್ಲೆಲ್ಲ ಕಾಲುವೆಗಳಂತೆ ಮಂಡಿಯುದ್ದ ನೀರು ಹರಿಯಿತು. ಸಂಜೆ 5.30ರ ಸುಮಾರಿಗೆ ಆರಂಭವಾದ ಮಳೆ ರಾತ್ರಿ 8ಗಂಟೆವರೆಗೂ ಬಿಟ್ಟು ಬಿಟ್ಟು ಸುರಿಯಿತು.

ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ 65.50 ಮಿ.ಮೀ ಮಳೆ ದಾಖಲಾಗಿದೆ. ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಗೌರಿ-ಗಣೇಶ ಹಬ್ಬದ ಸಲುವಾಗಿ ಅಗತ್ಯ ವಸ್ತುಗಳ ಖರೀದಿಗೆ ಮಾರುಕಟ್ಟೆಗೆ ಬಂದಿದ್ದವರು, ಕಚೇರಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದವರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ಮಳೆಯಲ್ಲೇ ಕೆಲವರು ಛತ್ರಿ ಹಿಡಿದು ಮನೆ ಸೇರಿದರು. ಮತ್ತೆ ಕೆಲವರು ಮರ, ಕಟ್ಟಡ ಸೇರಿದಂತೆ ಸಿಕ್ಕ ಸಿಕ್ಕಕಡೆಗಳಲ್ಲಿ ಮಳೆಯಿಂದ ಆಶ್ರಯಪಡೆದರು.ಮೈಸೂರು ನಗರ ಸೇರಿದಂತೆ ಜಿಲ್ಲೆಯ ಎಚ್‌.ಡಿ.ಕೋಟೆ, ಹುಣಸೂರು, ಕೆ.ಆರ್‌.ನಗರ ತಾಲೂಕಿನ ವಿವಿಧೆಡೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಎಚ್‌.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿ 14 ಮಿ.ಮೀ, ಹಂಚೀಪುರ 16 ಮಿ.ಮೀ, ಬಿದರಹಳ್ಳಿ 22 ಮಿ.ಮೀ, ಡಿ.ಬಿ.ಕುಪ್ಪೆ$ 14 ಮಿ.ಮೀ, ನೇರಳಕುಪ್ಪೆ ಹಾಗೂ ಎನ್‌.ಬೆಳೂ¤ರು ಗ್ರಾಮಗಳಲ್ಲಿ 10 ಮಿ.ಮೀ ಮಳೆಯಾಗಿದೆ. ಹುಣಸೂರು ತಾಲೂಕಿನ ನೇರಳಕುಪ್ಪೆಯಲ್ಲಿ 17 ಮಿ.ಮೀ, ದೊಡ್ಡಹೆಜೂjರಿನಲ್ಲಿ 15 ಮಿ.ಮೀ, ಬೋಳನಹಳ್ಳಿ, ಉಯಿಗೌಡನಹಳ್ಳಿ ಗ್ರಾಮಗಳಲ್ಲಿ ತಲಾ 8 ಮಿ.ಮೀ, ಹಳೇಬೀಡು 6 ಮಿ.ಮೀ, ಹನಗೋಡು 5 ಮಿ.ಮೀ, ಧರ್ಮಾಪುರ ಗ್ರಾಮದಲ್ಲಿ 3 ಮಿ.ಮೀ ಮಳೆಯಾಗಿದೆ.

ಕೆ.ಆರ್‌.ನಗರ ತಾಲೂಕಿನ ಚುಂಚನಕಟ್ಟೆ, ಚನ್ನಂಗೆರೆ, ಮಾಯಗೌಡನಹಳ್ಳಿ, ಅಡಗೂರು ಹಾಗೂ ಲಕ್ಷ್ಮೀಪುರ ಗ್ರಾಮಗಳಲ್ಲಿ ತಲಾ 5 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

congress

ಗೃಹಸಚಿವರ ತವರಿನಲ್ಲಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ !

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

MUST WATCH

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

ಹೊಸ ಸೇರ್ಪಡೆ

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

shivamogga news

ಸರ್ಕಾರದಿಂದ ಕುಡಿಯುವ ನೀರೂ ಮಾರಾಟ: ಆರೋಪ-ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.