ಕಪಿಲಾ ಸೇತುವೆ ಮೇಲೆ ಪೈಪ್‌ ಅಳವಡಿಕೆ ಅವೈಜ್ಞಾನಿಕ

Team Udayavani, Nov 14, 2020, 9:01 PM IST

ಕಪಿಲಾ ಸೇತುವೆ ಮೇಲೆ ಪೈಪ್‌ ಅಳವಡಿಕೆ ಅವೈಜ್ಞಾನಿಕ

ತಿ.ನರಸೀಪುರ: ಪಟ್ಟಣದ ಜನತೆಗೆ ನಿರಂತರವಾಗಿಕುಡಿಯುವ ನೀರು ಸರಬರಾಜು ಮಾಡಲು ಪುರಾತನ ಕಪಿಲಾ ಸೇತುವೆ ಮೇಲೆ ಪೈಪ್‌ಗ್ಳನ್ನು ಅಳವಡಿಸುವ ಮೂಲಕ ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ಮಂಡಳಿ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿದೆ ಎಂದು ನಾಗರಿಕ ಸೇವಾ ವೇದಿಕೆ ಆರೋಪಿಸಿದೆ.

ನಾಗರಿಕ ಸೇವಾ ವೇದಿಕೆಯ ಅಧ್ಯಕ್ಷ ಎಚ್‌. ಆರೀಫ್ ಹಾಗೂ ಗೌರವಾಧ್ಯಕ್ಷ ಪಿ.ಪುಟ್ಟರಾಜು ನೇತೃತ್ವದಲ್ಲಿ ಸೇವಾ ವೇದಿಕೆಯ ಮುಖಂಡರು ಸೇತುವೆಮೇಲೆಪೈಪ್‌ಗ್ಳನ್ನು ಅಳವಡಿಸುತ್ತಿರುವಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ವೇದಿಕೆಯಕಾರ್ಯ ದರ್ಶಿ ಕರೋಹಟ್ಟಿ ಪ್ರಭುಸ್ವಾಮಿ, ಪಟ್ಟಣ ದ ಎಲ್ಲಾ ಬಡಾವಣೆಗೆ ನಿರಂತರವಾಗಿ ಕಾವೇರಿ ನೀರು ಸರಬರಾಜು ಮಾಡಲು 2017ರಲ್ಲಿ ಸರ್ಕಾರ 75ಕೋಟಿ ರೂ. ಬಿಡುಗಡೆ ಮಾಡಿದ್ದು, ಕಾಮಗಾರಿ ಸಹ ಆರಂಭಗೊಂಡು ಒಂದು ಹಂತಕ್ಕೆ ಬಂದು ತಲುಪಿದೆ. ಕಾವೇರಿ ನದಿಯಿಂದ ಪಟ್ಟಣಕ್ಕೆ ನೀರು ಪೂರೈಸುವ ಸಲುವಾಗಿ ಎಂಜಿನಿಯರ್‌ಗಳು ಅತಿ ಉಪಯುಕ್ತವಾದ ಪುರಾತನ ಕಾಲದ ಸೇತುವೆ ಮೇಲೆ ಪೈಪ್‌ಲೈನ್‌ ಮಾಡಲು ಹೊರಟದ್ದಾರೆ. ಇದು ಅವೈಜ್ಞಾನಿಕ ಕಾಮಗಾರಿಯಾಗಿದೆ ಎಂದು ದೂರಿದರು.

ಮೈಸೂರು ಮಹಾರಾಜರು 1934 ರಲ್ಲಿ ತಮ್ಮ ತಾಯಿವಾಣಿ ವಿಲಾಸ್‌ ಸಾನಿಧ್ಯಅವರನೆನಪಿಗಾಗಿ ನಿರ್ಮಿಸಿದ ಸೇತುವೆ ಇದಾಗಿದೆ.ಅಲ್ಲದೇ ಚಾಮರಾಜನಗರ, ತಮಿಳುನಾಡು, ಮಹದೇಶ್ವರಬೆಟ್ಟ, ರಾಜ್ಯ, ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಮಹಾರಾಜರು ಕಾವೇರಿ ಮತ್ತು ಕಪಿಲಾ ಸೇತುವೆ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದರು.

ಪಾರಂಪರಿಕ ಕಪಿಲಾ ಸೇತುವೆ 100 ವರ್ಷಗಳಾದರೂ ಗಟ್ಟಿ ಮುಟ್ಟಾಗಿದೆ. ಇಂತಹ ಇತಿಹಾಸವುಳ್ಳ ಈ ಸೇತುವೆ ಮೇಲೆ ಕುಡಿಯುವ ನೀರು ಸರಬರಾಜು ಮಾಡುವ ಇಲಾಖೆಯವರು ಪೈಪ್‌ಗ್ಳನ್ನು ಹಾಕುವ ಮೂಲಕ ಅವೈಜ್ಞಾನಿಕ ಕಾಮಗಾರಿಗೆ ಮುಂದಾಗಿರುವುದು ಸರಿಯಲ್ಲ. ಈ ಕಾಮಗಾರಿ ಮುಂದುವರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾಮಗಾರಿಯ ಬಗ್ಗೆ ಲೋಕೋಪಯೋಗಿ ಇಲಾಖೆಯರನ್ನುಪ್ರಶ್ನಿಸಿದರೆನಾವುಒಪ್ಪಿಗೆ ಕೊಟ್ಟಿಲ್ಲ ಎನ್ನುತ್ತಾರೆ. ಆದರೆ, ಕಾಮಗಾರಿ ಮಾತ್ರ ಮುಂದುವರಿದಿದೆ. ಕುಡಿಯುವ ನೀರು ಕೊಡುವ ಉದ್ದೇಶ ಸರಿ ಇದೆಯಾದರೂ ಇದಕ್ಕಾಗಿ ಪ್ರತ್ಯೇಕವಾಗಿ ಪಿಲ್ಲರ್‌ ಹಾಕಿ ಪೈಪ್‌ಲೈನ್‌ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.