ಶ್ರೀಗಳು ಗುಣಮುಖರಾಗಲು ಪೂಜ

Team Udayavani, Dec 10, 2018, 4:42 PM IST

mys-2.jpg

ಚಾಮರಾಜನಗರ: ನಡೆದಾಡುವ ದೇವರು ಸಿದ್ಧಗಂಗೆಯ ಶ್ರೀ ಶಿವಕುಮಾರಸ್ವಾಮೀಜಿಯವರು ಶೀಘ್ರ ಗುಣಮುಖ ರಾಗಲೆಂದು ಪ್ರಾರ್ಥಿಸಿ ಅಖೀಲ ಭಾರತ ವೀರಶೈವ ಲಿಂಗಾ ಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ನಗರದ ಕೊಳದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನೂರ ಹನ್ನೊಂದು ಈಡುಗಾಯಿ ಒಡೆಯಲಾಯಿತು.

ಕೊಳದ ಗಣಪತಿ ದೇವಸ್ಥಾನದ ಬಳಿ ಸಮಾವೇಶಗೊಂಡ ನೂರಾರು ಮಂದಿ, ಸ್ವಾಮೀಜಿಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನೂರ ಹನ್ನೊಂದು ಈಡುಗಾಯಿ ಒಡೆದರು.

 ಹಂಡ್ರಕಳ್ಳಿ ಮಠಾಧೀಶರಾದ ಷಡಕ್ಷರಿ ಸ್ವಾಮೀಜಿ ಮಾತನಾಡಿ, ನಡೆದಾಡುವ ದೇವರು ಎಂದೇ ಖ್ಯಾತರಾದ ಅನ್ನದಾಸೋಹ, ಜ್ಞಾನ ದಾಸೋಹಿಗಳಾದ, ಮಹಾ ತಪಸ್ವಿ ಶ್ರೀ ಶಿವಕುಮಾರ ಸ್ವಾಮೀಜಿಯವರು ಶೀಘ್ರ ಗುಣ ಮುಖರಾಗಲಿ. ಅವರು ಸಾವಿರಾರು ಬಡ ಜನರಿಗೆ ಜ್ಞಾನ ದಾಸೋಹ, ಅನ್ನದಾಸೋಹ ನೀಡಿದ್ದಾರೆ. ಅವರು ಸದಾ ಚೆನ್ನಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಇದೇ ಸಂದರ್ಭದಲ್ಲಿ ನೂರಾರು ಜನರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು. ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಕಾವುದವಾಡಿ ಗುರು, ಮುಖಂಡರಾದ ಪಿ. ಮರಿಸ್ವಾಮಿ, ನಟರಾಜು, ನಟೇಶ್‌, ಆರ್‌. ಮಹದೇವಸ್ವಾಮಿ, ವೃಷಭೇಂದ್ರ, ಸಂಪತ್ತು, ಕೋಟಂಬಳ್ಳಿ ವೀರಭದ್ರಸ್ವಾಮಿ, ಡೈರಿ ಪುರುಷೋತ್ತಮ್‌, ಬಿರ್ಲಾ ನಾಗರಾಜು, ಇಂಚರ ಮಂಜು, ಕುಮಾರ್‌, ಜಿ.ಪಂ. ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್‌, ನಾಗಶ್ರೀ ಪ್ರತಾಪ್‌ ಮತ್ತಿತರರು ಇದ್ದರು.

ಶ್ರೀಗಳ ಆರೋಗ್ಯಕ್ಕಾಗಿ ಪಾರ್ಥನೆ, ಸೇವೆ ಚಾಮರಾಜನಗರ: ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಅವರ ಭಕ್ತ ವೃಂದದಿಂದ ನಗರದ ಚಾಮರಾಜೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಉರುಳು ಸೇವೆ ಮಾಡಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸ್ವಾಮೀಜಿಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇವಾಲಯದ ಪ್ರಾಂಗಣದಲ್ಲಿ ಉರುಳು ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಆಲೂರು ಮಲ್ಲು, ಸಿದ್ದಗಂಗಾ ಮಠವು ನಾಡಿನ ಅಕ್ಷರ, ಹಾಗೂ ಅನ್ನ ದಾಸೋಹದ ಕೇಂದ್ರವಾಗಿದ್ದು, ಶ್ರೀಗಳ ಮಾರ್ಗದರ್ಶನದಲ್ಲಿ ದಿನನಿತ್ಯ ಸಾವಿರಾರು ಮಕ್ಕಳಿಗೆ ಅಕ್ಷರ,ಅನ್ನ ದಾಸೋಹ ನಡೆಯುತ್ತಿದೆ. ಶ್ರೀಗಳು ನಡೆದಾಡುವ ದೇವರಾಗಿದ್ದು ಅವರ ಆರೋಗ್ಯವು ಸುಧಾರಣೆಯಾಗಲಿ ಎಂದು ದೇವರಿಗೆ ಪೂಜೆ ಸಲ್ಲಿಸಿ, ಉರುಳು ಸೇವೆ ಮಾಡಿ ಪ್ರಾರ್ಥಿಸುತ್ತಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.