ದೆಹಲಿ ಗಣದಲ್ಲಿ ಎನ್‌ಸಿಸಿ ತಂಡ ಮುನ್ನಡೆಸುವ ಮೈಸೂರಿನ ಯುವತಿ

Team Udayavani, Jan 25, 2022, 12:11 PM IST

ದೆಹಲಿ ಗಣದಲ್ಲಿ ಎನ್‌ಸಿಸಿ ತಂಡ ಮುನ್ನಡೆಸುವ ಮೈಸೂರಿನ ಯುವತಿ

ಮೈಸೂರು: ದೆಹಲಿಯಲ್ಲಿ ಬುಧವಾರ ನಡೆಯುವ 73ನೇ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ರಾಜ್ಯದಿಂದ ಪ್ರತಿನಿಧಿಸುತ್ತಿರುವ ಎನ್‌ಸಿಸಿ ತಂಡವನ್ನುಮುನ್ನಡೆಸುವ ಸೌಭಾಗ್ಯ ಮೈಸೂರಿನ ವಿದ್ಯಾರ್ಥಿನಿಗೆ ಒಲಿದು ಬಂದಿದೆ.

ಮೈಸೂರಿನ ಮಹಾರಾಣಿ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ ಪ್ರಮೀಳಾ ಕುವರ್‌ ಎನ್‌ಸಿಸಿ ತಂಡದ ನೇತೃತ್ವ ವಹಿಸಲಿದ್ದಾರೆ. ಮೈಸೂರಿನ ವಿವಿ ಮೊಹಲ್ಲಾದ ನಿವಾಸಿಯಾಗಿರುವ ಪ್ರತಾಪ್‌ ಸಿಂಗ್‌ ಮತ್ತು

ಪುಷ್ಪಾ ಕುವರ್‌ ದಂಪತಿಯ ಪುತ್ರಿಯಾಗಿರುವ ಈಕೆ, ಎನ್‌ಸಿಸಿ ಸೀನಿಯರ್‌ ಅಂಡರ್‌ ಆಫೀಸರ್‌ ಆಗಿದ್ದಾರೆ. ಪ್ರಮೀಳಾ ಅವರ ತಂದೆ ನಗರದ ಕಾಳಿದಾಸ ರಸ್ತೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಮಗಳನ್ನು ಓದಿಸುತ್ತಿದ್ದಾರೆ. 2018 ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎನ್‌ಸಿಸಿ ತಂಡದ ನೇತೃತ್ವ ವಹಿಸಿಕೊಂಡು ಯಶಸ್ವಿಯಾಗಿ ಮುನ್ನಡೆಸಿದ್ದ ಪ್ರಮೀಳಾ ಅವರಿಗೆ 2022ರ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಎನ್‌ಸಿಸಿ ತಂಡದ ನೇತೃತ್ವ ವಹಿಸಿರುವುದು ಪೋಷಕ ರಲ್ಲಿ ಸಂತಸವನ್ನುಂಟು ಮಾಡಿದೆ.

ಪ್ರಮಿಳಾ ಜೊತೆಗೆ ಮಹಾರಾಣಿ ಕಲಾ ಕಾಲೇಜಿನ ಸುವರ್ಷ ಸೇರಿ ಮೈಸೂರಿ  ನಿಂದ ಆರು ವಿದ್ಯಾರ್ಥಿಗಳು ಪರೇಡ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.