ಬಿಟ್ ಕಾಯಿನ್ ಪ್ರಕರಣ ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ: ಪ್ರತಾಪ್ ಸಿಂಹ


Team Udayavani, Nov 11, 2021, 11:32 AM IST

ಬಿಟ್ ಕಾಯಿನ್ ಪ್ರಕರಣ ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ: ಪ್ರತಾಪ್ ಸಿಂಹ

ಮೈಸೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮಾಧ್ಯಮಗಳ ಮೂಲಕ ನಿರೀಕ್ಷಣಾ ಜಾಮೀನು ಹಾಕುತ್ತಿದೆ. ಈ ಪ್ರಕರಣದಲ್ಲಿ ಗಂಭೀರವಾಗಿ ತನಿಖೆ ಮಾಡಿದರೆ ಕಾಂಗ್ರೆಸ್‌ನವರೇ ಇದರಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಈಗಾಗಲೇ ಮೊದಲ ಚಾರ್ಜ್ ಶೀಟ್‌ನಲ್ಲಿ ಕಾಂಗ್ರೆಸ್ ಮುಖಂಡರ ಮಕ್ಕಳ ಹೆಸರು ಉಲ್ಲೇಖವಾಗಿದೆ. ಹೀಗಾಗಿ ಕಾಂಗ್ರೆಸ್ ನವರಿಗೆ ಭಯ ಬಂದು ನಿರೀಕ್ಷಣಾ ಜಾಮೀನು ಹಾಕುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಫೆಲ್ ವಿಚಾರದಲ್ಲೂ ಕಾಂಗ್ರೆಸ್ ನ ಅವ್ವ- ಮಗಾ ಹೀಗೆ ಮಾಡಿದರು. ತಾವು ಡೀಲ್ ಮಾಡಿಕೊಂಡು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು. ಈಗ ಅವರ ಡೀಲ್ ಬಯಲಾಗಿದೆ. ರಾಜ್ಯದಲ್ಲೂ ಅದೇ ತಂತ್ರವನ್ನು ಕಾಂಗ್ರೆಸ್ ಪ್ರಯೋಗಿಸುತ್ತಿದೆ. ಈ ಪ್ರಕರಣವು ಕಾಂಗ್ರೆಸ್ ಕೊರಳಿಗೆ ಸುತ್ತಿಕೊಳ್ಳುತ್ತಿದೆ. ಇದರಿಂದ ಕಾಂಗ್ರೆಸ್ ಬಿಜೆಪಿಯ ಮೇಲೆ ಮೊದಲೇ ಆರೋಪ ಮಾಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯನವರು ಮಹಾನ್ ಆರ್ಥಿಕಾ ತಜ್ಞರು. ಬಿಟ್ ಕಾಯಿನ್ ಎಂದರೇನು? ಅದ ವ್ಯವಹಾರದ ಬಗ್ಗೆ ಅದನ್ನು ನಮ್ಮಂತವರಿಗೆ ವಿವರಿಸಲಿ, ಆ ಬಗ್ಗೆ ತಿಳಿದುಕೊಳ್ಳುವ ಕುತೂಹಲ ನಮಗಿದೆ. ನನಗೆ ಆ ಬಗ್ಗೆ ಮಾಹಿತಿ ಇಲ್ಲ, ಹಾಗಾಗಿ ಕೇಳುತ್ತಿದ್ದೇನೆ. ಬೊಮ್ಮಾಯಿ ಅವರ ಯಶಸ್ವಿ ಆಡಳಿತ ಸಹಿಸದೆ ಹೀಗೆ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸರ್ವ ಜನಾಂಗವನ್ನು ಒಗ್ಗೂಡಿಸಿ ಆಡಳಿತ ನಡೆಸಿದ್ದರು ಟಿಪ್ಪು: ಸೈಯದ್‌ ನಾಸೀರ್‌ ಹುಸೇನ್‌

ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕ ಖರ್ಗೆ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದಾಶಿವನಗರದಲ್ಲಿ ನಾಲ್ಕು ಭವ್ಯ ಬಂಗಲೆ, ಒಂದೇ ನಂಬರ್‌ ನ ಬೆಂಝ್ ಕಾರು..! ನಾನು ನಿರ್ಗತಿಕ, ಶೋಷಣೆಗೆ ಒಳಗಾದವರು ಎಂದು ಹೇಳಿಕೊಳ್ಳುವವರಿಗೆ ಹೆಚ್ಚಿನ ಮನ್ನಣೆ ನೀಡುವ ಅಗತ್ಯ ಇಲ್ಲ. ಪ್ರಿಯಾಂಕ ಖರ್ಗೆ ಅವರಿಗೆ ಮೆಚ್ಯುರಿಟಿ ಇದೆಯೋ ಇಲ್ಲವೋ ಎಂದು ನೀವೇ ತೀರ್ಮಾನ ಮಾಡಿಕೊಳ್ಳಿ ನಾನು ಹೇಳುವುದಿಲ್ಲ ಎಂದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.