Udayavni Special

ಮಕ್ಕಳನ್ನು ಉತ್ತೇಜಿಸಲು ಪ್ರತಿಭಾ ಪುರಸ್ಕಾರ


Team Udayavani, Aug 19, 2017, 11:32 AM IST

mys1.jpg

ಬನ್ನೂರು: ಗ್ರಾಮೀಣ ಮಕ್ಕಳಿಗೆ ಆದ್ಯತೆ ನೀಡುವ ಮೂಲಕ ಗ್ರಾಮದ ಮಕ್ಕಳನ್ನು ಉತ್ತೇಜಿಸುವ ಹಂಬಲದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನ್ಪೋಟ್ಸ್‌ ಕ್ಲಬ್‌ ಅಧ್ಯಕ್ಷ ಬಿ.ಎಂ.ರಮೇಶ್‌ ಹೇಳಿದರು.

ಪಟ್ಟಣದ  ನ್ಪೋಟ್ಸ್‌ ಕ್ಲಬ್‌ ಆವರಣದಲ್ಲಿ ನಡೆದ ಕ್ರೀಡಾದಿನ ಕಾರ್ಯಕ್ರಮದಲ್ಲಿ ಮಾತನಾಡಿ, ನ್ಪೋಟ್ಸ್‌ ಕ್ಲಬ್‌ ಎಂದರೆ ಜನರ ಮನಸ್ಸಿನಲ್ಲಿ ವಿಭಿನ್ನವಾದ ಭಾವನೆ ಇದೆ. ಆದರೆ ಈ ಸಂಸ್ಥೆ ಆ ಭಾವನೆಗಳಿಗೆ ವಿರುದ್ಧವಾಗಿ ಸಮಾಜದಲ್ಲಿ ಉತ್ತಮ ಕೆಲಸ ಮಾಡುವ ಮೂಲಕ ತನ್ನದೆ ಆದಂತ ಛಾಪನ್ನು ಮೂಡಿಸಿದೆ ಎಂದರು. 

ಎಲ್ಲಾ ವರ್ಗದ ಜನರನ್ನು ಹೊಂದಿರುವ ಉತ್ತಮ ಸಂಸ್ಥೆ ನಮ್ಮದಾಗಿದ್ದು, ಸುಮಾರು 21 ವರ್ಷದ ಇತಿಹಾಸ ಹೊಂದಿದೆ. ಪ್ರತಿ ವರ್ಷ ಸಾರ್ವಜನಿಕ ವಲಯದಲ್ಲಿ ಕಣ್ಣಿಗೆ ಕಾಣದಂತೆ ಕೆಲಸ ನಿರ್ವಹಿಸುತ್ತಿದ್ದು, ಹಲವಾರು ಆರೋಗ್ಯ ತಪಾಸಣಾ ಶಿಬಿರ, ಯೋಗ ಶಿಬಿರ, ಬಡಮಕ್ಕಳಿಗೆ ಸಹಾಯ ಹಸ್ತ, ಮಕ್ಕಳನ್ನು ದತ್ತು ತೆಗೆದುಕೊಂಡು ಓದಿಸುವಂತಹ ಕೆಲಸ ನಿರಂತರವಾಗಿ ಮಾಡಿಕೊಮಡು ಬಂದಿದ್ದೇವೆ ಎಂದು ತಿಳಿಸಿದರು.

ಜಿಪಂ ಸದಸ್ಯ ಎಂ.ಸುದೀರ್‌ ಮಾತನಾಡಿ, ಉತ್ತಮ ಪದಾಧಿಕಾರಿಗಳಿಂದ ಉತ್ತಮ ಕೆಲಸ ಸಾಗುತ್ತಿದ್ದು, ಎಲ್ಲರ ಒಮ್ಮತದ ಅಭಿಪ್ರಾಯದಿಂದ ಸಮಾಜಕ್ಕೆ ಒಳಿತನ್ನು ಮಾಡುವ ಮೂಲಕ ತನ್ನದೆ ಆದಂತ ವರ್ಚಸ್ಸನ್ನು ಬನ್ನೂರು ನ್ಪೋಟ್ಸ್‌ ಕ್ಲಬ್‌ ಉಳಿಸಿಕೊಂಡಿದೆ. ಗ್ರಾಮೀಣ ಮಕ್ಕಳ ಉತ್ತೇಜನಕ್ಕೆ ಇಂತಹ ಕಾರ್ಯಕ್ರಮ ರೂಪಿಸಿ ಅವರಿಗೆ ಹೆಚ್ಚಿನ ಶಕ್ತಿ ತುಂಬುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಬಿ.ಎನ್‌.ಇಂಚರ, ತರುಣ್‌, ರಿತೇಶ್‌ ಪ್ರೀತಂ, ಸಿಂಚನ, ಮಂಜುಶ್ರೀ, ಅನುಷ, ಸಹನಾ, ದರ್ಶಿನಿಯವರನ್ನು ಸನ್ಮಾನಿಸಲಾಯಿತು. ಡಾ.ಜಾnನ ಪ್ರಕಾಶ್‌, ಕಸಾಪ ಅಧ್ಯಕ್ಷ ವೈ.ಡಿ.ರಾಜಣ್ಣ, ಜಿಪಂ ಸದಸ್ಯ ಎಂ.ಸುದೀರ್‌, ಪುರಸಭಾ ಉಪಾಧ್ಯಕ್ಷ ಬಿ.ಎಸ್‌.ರಾಮಲಿಂಗೇಗೌಡ, ಉಪನ್ಯಾಸಕ ಗೂಳೇಗೌಡ,

-ಡಾ.ಬಿ.ಕೆ.ಜಾnನಪ್ರಕಾಶ್‌, ಮರೀಗೌಡ, ಬಿ.ಎಸ್‌.ರವೀಂದ್ರ ಕುಮಾರ್‌, ಕೆ.ಎಸ್‌.ಸುರೇಶ್‌, ಆನಂತಮೂರ್ತಿ, ಬಿ.ಎಸ್‌.ಸತೀಶ್‌, ಪ್ರಭಾಕರ್‌, ನ್ಪೊಟ್ಸ್‌ ಕ್ಲಬ್‌ ಮಾಜಿ ಅಧ್ಯಕ್ಷ ಶಿವನಂಜೇಗೌಡ, ಆರ್‌.ರಾಧಕೃಷ್ಣ, ನಿರ್ದೇಶಕರಾದ ಚಂದ್ರಶೇಖರ್‌, ವೈ.ಎನ್‌.ನಾಗರಾಜು, ವಡ್ಗಲ್ಲೇಗೌಡ, ಶ್ರೀನಿವಾಸ್‌, ಪ್ರಕಾಶ್‌, ಕುಮಾರ್‌, ಶಿವಕುಮಾರ್‌, ಸಮಾಜ ಸೇವಕ ಮಹೇಂದ್ರ ಸಿಂಗ್‌ಕಾಳಪ್ಪ,

-ಶಾಮಿಯಾನ ರವಿಕುಮಾರ್‌, ವೆಂಕಟೇಶ್‌, ನಯಾಜ್‌, ಮಂಚು, ಕೆಂಪೇಗೌಡ, ಟಿ.ಎನ್‌.ನಂಜು, ಪೊನ್ನುಸ್ವಾಮಿ, ಜಯಶೀಲ, ಎಸ್‌.ಮಂಜು, ಮಂಜುನಾಥ್‌, ಶ್ರೀಕಂಠ, ಚಂದ್ರಶೇಖರ್‌, ಕೃಷ್ಣೇಗೌಡ, ಮಣಿ, ಕೆಂಪದಾಸು, ಕಿರುಗಾವಲು ಪ್ರಕಾಶ್‌, ಪುಟ್ಟೇಗೌಡ, ತಿಮ್ಮೇಗೌಡ, ಕ್ಲಬ್‌ ಮಂಜು, ನಂದೀಶ್‌, ಕಾಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gvhfghftyt

ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಭೂಕಂಪನ‌ ಪೀಡಿತ ಗಡಿಕೇಶ್ವರ ಗ್ರಾಮಕ್ಕೆ ಕಂದಾಯ ಸಚಿವ ಆರ್.ಅಶೋಕ ಭೇಟಿ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

ಉಳ್ಳಾಲ: ಛೋಟಾ ಮಂಗಳೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿತ

vhfghftght

ಕೋವಿಡ್: ರಾಜ್ಯದಲ್ಲಿಂದು 310 ಹೊಸ ಪ್ರಕರಣ ಪತ್ತೆ | 347 ಸೋಂಕಿತರು ಗುಣಮುಖ 

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಆರು ಮಂದಿ ಸಾಧಕರಿಗೆ 2021 ನೇ ಸಾಲಿನ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

28

ಉತ್ತರಾಖಂಡ ವರುಣಾರ್ಭಟ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore news

ತಿರಸ್ಕರಿಸಿದ ಹಾಲನ್ನು ಏನ್‌ ಮಾಡಲಿ?

ಹುಣಸೂರು: ನಗರಸಭೆ ನೂತನ ಅಧ್ಯಕ್ಷೆ ಸೌರಭ ಸಿದ್ದರಾಜು ಅಧಿಕಾರ ಸ್ವೀಕಾರ

ಹುಣಸೂರು: ನಗರಸಭೆ ನೂತನ ಅಧ್ಯಕ್ಷೆ ಸೌರಭ ಸಿದ್ದರಾಜು ಅಧಿಕಾರ ಸ್ವೀಕಾರ

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಅಭಿಮನ್ಯು ನೇತೃತ್ವದ ಗಜಪಡೆ ತವರಿಗೆ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

ಅಧಿಕಾರ ಮೊಟಕುಗೊಳಿಸಲು ಪ್ರತಾಪ್ ಸಿಂಹ, ಕೆ.ಮಹದೇವ್ ಒಳ ಒಪ್ಪಂದ:ಮಾಜಿ ಶಾಸಕ ಕೆ.ವೆಂಕಟೇಶ

Untitled-1

ಮಾಹಿತಿ ನೀಡಲು ವಿಫಲವಾದ ಹುಣಸೂರು ನಗರಸಭೆ ಅಧಿಕಾರಿಗೆ ಎರಡನೇ ಬಾರಿಗೆ 5 ಸಾವಿರ ರೂ ದಂಡ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

ಹಳೆ ತಂತ್ರ ಬದಲಿಸಿದ ಪಾಕ್‌  : ಐಎಸ್‌ಎಸ್‌ ತಂತ್ರಗಾರಿಕೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ

gujgutyuyt

ಮೂವರು ಅಂತಾರಾಜ್ಯ ಸುಲಿಗೆಕೋರರ ಬಂಧನ  

hgyyuyuy

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ghghtyut

ರೈತರಿಗೆ ಗೌರವ ಕೊಡುವ ಕಾರ್ಯವಾಗಲಿ  : ಸಚಿವ ಶಿವರಾಮ ಹೆಬ್ಬಾರ

chfghtf

ಅನ್ನದಾನೇಶ್ವರ ಮಠದ ಪಟ್ಟಾಧಿಕಾರ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.