ಪುಕ್ಕಲ ಟಿಪ್ಪು ಸಾವನ್ನಪ್ಪಿದ್ದು ಯುದ್ಧಭೂಮಿಯಲ್ಲಿ ಅಲ್ಲ: ಪ್ರತಾಪ್
Team Udayavani, Oct 26, 2017, 12:24 PM IST
ಮೈಸೂರು: ಪುಕ್ಕಲ ಟಿಪ್ಪು ಸುಲ್ತಾನ್ ಸತ್ತಿದ್ದು ಹೀರೋ ಆಗಿ ಅಲ್ಲ, ವೀರರು ಮಾತ್ರ ಹೋರಾಡುತ್ತಲೇ ಯುದ್ಧ ಭೂಮಿಯಲ್ಲಿ ಸಾವನ್ನಪ್ಪುತ್ತಾರೆ. ಆದರೆ ಟಿಪ್ಪು ಸುಲ್ತಾನ್ ಯುದ್ಧಭೂಮಿಯಲ್ಲಿ ಹೋರಾಡುತ್ತ ಸಾವು ಕಂಡಿಲ್ಲ, ಆತ ಕೋಟೆಯೊಳಗೆ ಸಾವನ್ನಪ್ಪಿದ್ದ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ರಾಷ್ಟ್ರಪತಿ ಭಾಷಣಕ್ಕೆ ತಿರುಗೇಟು ಎಂಬಂತೆ ಟ್ವೀಟ್ ಮಾಡಿದ್ದಾರೆ.
ಟಿಪ್ಪು ಸುಲ್ತಾನ್ ಜಯಂತಿ ವಿಚಾರದಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ನಡೆಯುತ್ತಿದ್ದ ವಾಕ್ಸಮರದ ನಡುವೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಬುಧವಾರ ವಿಧಾನಸೌಧ 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಟಿಪ್ಪು ಗುಣಗಾನ ಮಾಡಿರುವುದು ತೀವ್ರ ಟೀಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಕ್ಕ ಸಿಕ್ಕವರನ್ನು ಬೈಯುವ,ಭಿಕ್ಷೆ ಬೇಡುವ ಆದಿವಾಸಿಗಳ ವಿಶಿಷ್ಟವಾದ ಹಬ್ಬ!!
ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ದೈವಿಕ ಮಾರ್ಗದರ್ಶಿ: ಪ್ರಮೋದ್ ಸಾವಂತ್
ಸಿದ್ದರಾಮಯ್ಯ ಮಾಡಿದ ತಪ್ಪಿನಿಂದ ಪ್ರತಾಪ್ ಸಿಂಹ ಸಂಸದರಾಗಿದ್ದಾರೆ: ಸಿ.ಎಂ.ಇಬ್ರಾಹಿಂ
ತಂಬಾಕು ಮಂಡಳಿ ನೀಡಿದ್ದು ರಸಗೊಬ್ಬರ, ಚೀಲದಲ್ಲಿ ಸಿಕ್ಕಿದ್ದು ರಂಗೂಲಿಪುಡಿ: ಆತಂಕದಲ್ಲಿ ರೈತರು
ಎನ್ಇಪಿನಲ್ಲಿ ಕೌಶಲ, ಜ್ಞಾನ ಸಂಪಾದನೆಗೆ ಒತ್ತು; ಸಚಿವ ಬಿ.ಸಿ.ನಾಗೇಶ್