ಕುಡಿಯುವ ನೀರು ಪೂರೈಕೆಗೆ ಖಾಸಗಿ ಬೋರ್‌ವೆಲ್ ಬಳಕೆ

Team Udayavani, May 3, 2019, 3:44 PM IST

mys-4

ಹುಣಸೂರು: ನಗರದ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದ್ದ ಹಿನ್ನೆಲೆ ಯಲ್ಲಿ ಪೌರಾಯುಕ್ತೆ ವಾಣಿ ವಿ. ಆಳ್ವ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಖಾಸಗಿ ಬೋರ್‌ವೆಲ್ಗಳ ಮೂಲಕ ಸಮರ್ಪಕ ನೀರು ಪೂರೈಕೆಗೆ ಮುಂದಾಗಿದ್ದಾರೆ.

ನಗರದ ನ್ಯೂ ಮಾರುತಿ ಬಡಾವಣೆ, ನರಸಿಂಹಸ್ವಾಮಿ ತಿಟ್ಟು, ಮಂಜುನಾಥ ಬಡಾವಣೆ ಮತ್ತಿತರ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿ ಸಿರುವ‌ ಬಗ್ಗೆ ಉದಯವಾಣಿಯಲ್ಲಿ ಏ.27 ರಂದು ‘ಸುಡು ಬಿಸಿಲಿನ ತಾಪ: ನೀರಿಗಾಗಿ ಪರಿತಾಪ’ ಶೀರ್ಷಿಕೆ ಯಡಿ ವಿಶೇಷ ವರದಿ ಪ್ರಕಟ ವಾಗಿತ್ತು. ಇದಕ್ಕೆ ಸ್ಪಂದಿಸಿರುವ ಪೌರಾಯುಕ್ತೆ ವಾಣಿ ವಿ. ಅಳ್ವ ಅವರು, ನಗರದ ನ್ಯೂ ಮಾರುತಿ ಬಡಾ ವಣೆಯ ಚೌಡೇಶ್ವರಿ ದೇವಸ್ಥಾನದ ಬಳಿಯ ಚೌಡೇಶ್ವರಿ ಬಡಾವಣೆಯ ಕಾಂಗ್ರೆಸ್‌ ಮುಖಂಡ ರಾಜೇಶ್‌ ಅವರ ಮನ ವೊಲಿಸಿ, ಬಡವಾಣೆಯಲ್ಲಿದ್ದ ಖಾಸಗಿ ಬೋರ್‌ವೆಲ್ ಮೂಲಕ ನ್ಯೂ ಮಾರುತಿ ಬಡಾವಣೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿ ಸಿದರು. ಪೌರಾಯುಕ್ತೆ ವಾಣಿ ವಿ.ಆಳ್ವ ಸ್ವತಃ ಬೋರ್‌ವೆಲ್ನ ಮೋಟರ್‌ ಆನ್‌ ಮಾಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಎಇಇ ಮಂಜುನಾಥ್‌, ಕುಡಿಯುವ ನೀರು ಯೋಜನೆಯ ಉಸ್ತುವಾರಿ ಎಂಜಿನಿಯರ್‌ ಅನುಪಮ ಮತ್ತಿತರರು ಉಪಸ್ಥಿತರಿದ್ದರು.

ಸಹಕರಿಸಲು ಮನವಿ: ನಗರದ ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಮನೆಗಳಲ್ಲಿ ಬೋರ್‌ವೆಲ್ ಅಳವಡಿಸಿಕೊಂಡಿರುವವರು ಕುಡಿಯುವ ನೀರು ಸರಬರಾಜಿಗೆ ಸಹಕಾರ ನೀಡು ವಂತೆ ಪೌರಾಯುಕ್ತೆ ವಾಣಿ ವಿ. ಆಳ್ವ ಮನವಿ ಮಾಡಿದ್ದಾರೆ.

ಕುಡಿಯುವ ನೀರು ಸಮಸ್ಯೆ ಹಿನ್ನೆಲೆಯಲ್ಲಿ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಖಾಸಗಿ ಬೋರ್‌ವೆಲ್‌ನಿಂದ ನೀರು ಪೂರೈಸಲು ಪೌರಾಯುಕ್ತೆ ವಾಣಿ ವಿ.ಆಳ್ವ ಮೋಟರ್‌ ಆನ್‌ ಮಾಡುವ ಮೂಲಕ ಚಾಲನೆ ನೀಡಿದರು. ನಗರಸಭೆ ಎಇಇ ಮಂಜುನಾಥ್‌, ಎಂಜಿನಿಯರ್‌ ಅನುಪಮಾ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.