Udayavni Special

ಸಮ ಸಮಾಜಕ್ಕೆ ಹೋರಾಡಿದ ಅಂಬೇಡ್ಕರ್‌


Team Udayavani, Apr 16, 2021, 4:12 PM IST

programme held at K R Nagara

ಕೆ.ಆರ್‌.ನಗರ:ಅಂಬೇಡ್ಕರ್‌ ತಮ್ಮ ಜೀವನದುದ್ದಕ್ಕೂ ನ್ಯಾಯಯುತ ಸಮಾಜವನ್ನುರಚಿ ಸಲು ಹೋರಾಡಿದ ಮಹಾನ್‌ನಾಯಕ. ಇಂದು ಅವರ ಜೀವನ ಮತ್ತುಆಲೋಚನೆ ಗಳಿಂದ ಉತ್ತಮವಾದ ಪಾಠಕಲಿತು ಅವರ ಆದರ್ಶ ಪಾಲಿಸಬೇಕುಎಂದು ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯದೊಡ್ಡಸ್ವಾಮೇಗೌಡ ಹೇಳಿದರು.

ಪಟ್ಟಣದಲ್ಲಿ ಅಂಬೇಡ್ಕರ್‌ 130ನೇಜಯಂತಿ ಅಂಗವಾಗಿ ಬ್ಲಾಕ್‌ ಕಾಂಗ್ರೆಸ್‌ನಿಂದ ಅವರ ಪ್ರತಿಮೆಗೆ ಮಾಲಾರ್ಪಣೆಮಾಡಿ ಮಾತನಾಡಿದ ಅವರು, ಹಿಂದುಳಿದವರ್ಗದವರನ್ನು ಮುಖ್ಯ ವಾಹಿನಿಗೆ ತರಲುಹೋರಾಟ ನಡೆಸಿದ ಅಂಬೇ ಡ್ಕರ್‌ ಅವರುಸ್ಮರಣೀಯರು. ದೇಶಕ್ಕೆ ಅತ್ಯುತ್ತಮ ವಾದಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು.

ಈ ವೇಳೆ ಪುರಸಭಾಧ್ಯಕ್ಷ ಕೆ.ಜಿ.ಸುಬ್ರಹ್ಮಣ್ಯ,ಉಪಾಧ್ಯಕ್ಷೆ ಸೌಮ್ಯಾ ಲೋಕೇಶ್‌, ಸಾಮಾಜಿಕನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜು,ಸದಸ್ಯರಾದ ಶಂಕರ್‌ಸ್ವಾಮಿ, ಕೋಳಿ ಪ್ರಕಾಶ್‌,ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ.ಮಹದೇವ್‌,ಸಾ.ಮಾ.ಯೋಗೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

Udaya Garudachar Statement On war Room and Bed Blocking

ಬಿಬಿಎಂಪಿ ವಾರ್ ರೂಂನಲ್ಲಿ ಒಂದು ಕೋಮಿನ ವಿರುದ್ಧ ದುರ್ವತನೆ ತೋರಿಲ್ಲ: ಉದಯ್ ಗರುಡಾಚಾರ್

covid effect

ಜಿಲ್ಲೆಯಲ್ಲಿ 1,550ಕ್ಕೂ ಹೆಚ್ಚು ಜನ ಘರ್‌ ವಾಪ್ಸಿ

battele-ground

ಹೊಸ ಅವತಾರದಲ್ಲಿ ಲಗ್ಗೆಯಿಡುತ್ತಿದೆ ಪಬ್ ಜಿ: ಗೇಮ್ ಆಡಲು ಈ ನಿಯಮಗಳನ್ನು ಪಾಲಿಸಲೇಬೇಕು !

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಲಾಕ್‌ಡೌನ್‌ ಮಾಡಿದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ಕೊಡಿ : ಉಗ್ರಪ್ಪ ಆಗ್ರಹ

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

ಹುಬ್ಬಳ್ಳಿ: ಮೃತ ದೇಹ ಒಯ್ಯುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಓರ್ವ ಸಾವು

COVID-19: Why India is Pfizer’s shot at redemption

ಜಗತ್ತಿನ ದುಬಾರಿ  ಕೋವಿಡ್ ಲಸಿಕೆ  ಫೈಜರ್..!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GT Devegowda barrage

ಸರ್ಕಾರದ ವಿರುದ್ಧ ಜಿ.ಟಿ.ದೇವೇಗೌಡ ವಾಗ್ದಾಳಿ

Opening of the 250 bed capacity Super Specialty Hospital

250 ಬೆಡ್‌ ಸಾಮರ್ಥ್ಯದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

Nomad

30 ವರ್ಷ ಬಳಿಕ ಅಲೆಮಾರಿಗಳಿಗೆ ನಿವೇಶನ ಹಕ್ಕುಪತ್ರ ಭಾಗ್ಯ

vishwanath

ಬೆಳಗಾವಿಯ ಸುವರ್ಣಸೌಧವನ್ನು ಕೋವಿಡ್ ಕೇರ್‌ಗೆ ಬಳಸಿಕೊಳ್ಳಿ: ಎಂಎಲ್ ಸಿ ವಿಶ್ವನಾಥ್

ಘಃಃ‍್್ಘಧ‍್್ಶಧ

ಬಡ ಜನರಿಗೆ ಊಟ ವಿತರಣೆ ಮಾಡಿದ ನಗರಸಭಾ ಅಧ್ಯಕ್ಷೆ ಅನುಷಾ

MUST WATCH

udayavani youtube

ನಿಮ್ಮ ಜಿಲ್ಲೆಗೆ ಎಷ್ಟು ಕೋಟಾ ಬೇಕು ಅದನ್ನ ಸಿಎಂ ಬಳಿ ತಿಳಿಸಿ : ಸಂಸದ ಪ್ರತಾಪ್ ಸಿಂಹ

udayavani youtube

ಮಂಗಳೂರಿನ ಪದವಿನಂಗಡಿಯಲ್ಲಿ ಬೈಕ್ ಗಳ ನಡುವೆ ಅಪಘಾತಭೀಕರ ಅಪಘಾತದ ದೃಶ್ಯ

udayavani youtube

ಹೋಂ ಐಸೋಲೇಷನ್ ಸಂದರ್ಭ ನಾವು ಹೇಗಿರಬೇಕು ?

udayavani youtube

ಗಾರ್ಮೆಂಟ್ ಆಸ್ಪತ್ರೆಗೆ ಹೋದ್ರೆ ಸಾಯುತ್ತಾರೆ ; ಡಿಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಕಿಡಿ

udayavani youtube

Junior NTR ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಅಂತ ಕನ್ನಡದಲ್ಲಿ ಹೇಳಿದ್ದಾರೆ.

ಹೊಸ ಸೇರ್ಪಡೆ

7-18

ಬೆಡ್‌-ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳಿ

7-17

ಎಲ್ಲರೂ ಒಟ್ಟಾಗಿ ಶ್ರಮಿಸಿ ಕೊರೊನಾ ತಡೆಯೋಣ

7-16

ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

DXSvcad

ಶವ ಹಸ್ತಾಂತರಿಸುವಾಗ ಅದಲು-ಬದಲು!

7-15

ಕೊರೊನಾ ಸೋಂಕಿತರಿಗೆ ಸೌಲಭ್ಯ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.