ಎಂಬಿಬಿಎಸ್‌ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ


Team Udayavani, Jan 5, 2019, 6:07 AM IST

m2-mbbs.jpg

ಮೈಸೂರು: ಸರ್ಕಾರಿ ಮೆಡಿಕಲ್‌ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯ ಕೋಟಾ ಹಾಗೂ ಶುಲ್ಕವನ್ನು ಹೆಚ್ಚಳ ಮಾಡಬೇಕೆಂಬ ಸರ್ಕಾರದ ನಿರ್ಧಾರವನ್ನು ಖಂಡಿಸಿ ಎಐಡಿಎಸ್‌ಒ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಸರ್ಕಾರಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಿಂದಿನ ವೈದ್ಯಕೀಯ ಸಚಿವರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರ ಕೋಟಾ ಜಾರಿಗೆ ತರುವ ಪ್ರಸ್ತಾಪವನ್ನು ಹಿಂದಿನ ಸದನದಲ್ಲಿ ಮಂಡಿಸಿದ್ದಾರೆ. ಈ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ

ಶೇ.10 ಅನಿವಾಸಿ ಭಾರತೀಯರ ಕೋಟಾ ಜಾರಿಗೆ ತಂದರೆ ಅದು ಸಂವಿಧಾನ ಬಾಹಿರವಾದುದು. ಇದು ನ್ಯಾಯಕ್ಕೆ ವಿರೋಧವಾಗಿದೆ. ಸೀಟುಗಳು ಕಡಿತವಾಗುತ್ತಾ ಹೋದಲ್ಲಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದರು. 

ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಶೇ.300 ರಿಂದ 600 ಪ್ರಮಾಣದಲ್ಲಿ ಹೆಚ್ಚಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿರುವುದು ಸರಿಯಲ್ಲ. ಬೆಲೆ ಏರಿಕೆ, ಬರ ಮುಂತಾದ ಸಮಸ್ಯೆಗಳಿಂದ ಜನ ತತ್ತರಿಸುತ್ತಿರುವಾಗ ಶುಲ್ಕ ಕಡಿಮೆ ಮಾಡುವ ಬದಲು 5- 6 ಪಟ್ಟು ಹೆಚ್ಚಳ ಮಾಡಿರುವುದು ಸರಿಯಾದ ಕ್ರಮವಲ್ಲ  ಎಂದು ಕಿಡಿಕಾರಿದರು.

ಅನಿವಾಸಿ ಭಾರತೀಯ ಕೋಟಾವನ್ನು ಜಾರಿಗೆ ತರುವ ಹಾಗೂ ವೈದ್ಯಕೀಯ ಸ್ನಾತಕೋತ್ತರ ಶುಲ್ಕಗಳನ್ನು ಹೆಚ್ಚಿಸುವ ಪ್ರಸ್ತಾಪವನ್ನು ಕೈಬಿಡಬೇಕು. ಹೆಚ್ಚಿಸಿರುವ ವೈದ್ಯಕೀಯ ಪದವಿ ಶುಲ್ಕವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಎಐಡಿಎಸ್‌ಒ ರಾಜ್ಯಾಧ್ಯಕ್ಷೆ  ಉಮಾದೇವಿ, ರಾಜ್ಯ ಸಮಿತಿ ಸದಸ್ಯೆ ಐಶ್ವರ್ಯಾ, ಜಿಲ್ಲಾ ಉಪಾಧ್ಯಕ್ಷ  ಆಕಾಶ್‌ಕುಮಾರ್‌, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಖಜಾಂಚಿ ಅಸಿಯಾ ಬೇಗಂ, ಮೈಸೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಂದನ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.