ಎಚ್‌ಡಿಕೆ ಭರವಸೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jul 9, 2018, 2:00 PM IST

m3-hdk.jpg

ತಿ.ನರಸೀಪುರ: ಹುದ್ದೆ ಕಾಯಂಗೊಳಿಸುವುದು ಹಾಗೂ ಕನಿಷ್ಠ ವೇತನಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ  ಸಹಾಯಕಿಯರು ಪ್ರತಿಭಟನೆ ನಡೆಸಿದರು. 

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ  ನಡೆಸಿ ಚುನಾವಣಾ ಪೂರ್ವದಲ್ಲಿ ಮುಖ್ಯಮಂತ್ರಿ  ಕುಮಾರಸ್ವಾಮಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರ ಹುದ್ದೆ ಗಳನ್ನು ಕಾಯಂಗೊಳಿಸಿ, ಕನಿಷ್ಠ ವೇತನ ಹಾಗೂ ನಿವೃತ್ತರಿಗೆ ಮಾಸಾಶನ ನೀಡಬೇಕೆಂದು ಒತ್ತಾಯಿಸಿದರು. 

ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಂಡರೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಮೊದಲ ಆದ್ಯತೆ ನೀಡ ಬೇಕು ಎಂದು  ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಮಹದೇವಮ್ಮ, ಉಪಾಧ್ಯಕ್ಷೆ ಮಹದೇವಮ್ಮ, ಕಾರ್ಯದರ್ಶಿ ಲಕ್ಷ್ಮಮ್ಮ, ಖಜಾಂಚಿ ನಿರ್ಮಲಾ, ಪದಾಧಿಕಾರಿಗಳಾದ ಮಹದೇವಮ್ಮ, ಸುನಂದ, ನಂಜಮ್ಮಣ್ಣಿ, ರಾಧಾ ಇದ್ದರು.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.