Udayavni Special

ಕಾವೇರಿ ನದಿಯಲ್ಲಿ ಪ್ರಿವೆಡ್ಡಿಂಗ್ ಫೋಟೊಶೂಟ್‌: ತೆಪ್ಪ ಮುಳುಗಿ ಜೋಡಿ ಸಾವು


Team Udayavani, Nov 9, 2020, 4:48 PM IST

ಕಾವೇರಿ ನದಿಯಲ್ಲಿ ಪ್ರಿವೆಡ್ಡಿಂಗ್ ಫೋಟೊಶೂಟ್‌: ತೆಪ್ಪ ಮುಳುಗಿ ಜೋಡಿ ಸಾವು

ಟಿ. ನರಸೀಪುರ (ಮೈಸೂರು): ಕಾವೇರಿ ನದಿಯಲ್ಲಿ ಪ್ರಿ ವೆಡ್ಡಿಂಗ್ ಫೋಟೊ ಶೂಟ್‌ ಮಾಡುವ ವೇಳೆ ತೆಪ್ಪ ಮುಳುಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ತಲಕಾಡು ಬಳಿ ನಡೆದಿದೆ.

ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು (28), ಶಶಿಕಲಾ (20) ಮೃತ ದುರ್ದೈವಿಗಳು. ಇವರಿಗೆ ನ.22ರಂದು ಮದುವೆ ನಿಶ್ಚಯವಾಗಿತ್ತು. ಆದರೆ ಇದಕ್ಕೂ ಮೊದಲು ಪ್ರಿ ವೆಡ್ಡಿಂಗ್ ಫೋಟೊಶೂಟ್ ಗೆ ಯೋಜನೆ ಮಾಡಿದ್ದರು.

ತಿ.ನರಸೀಪುರ ತಾಲೂಕಿನ ಮುಡುಕುತೊರೆ ಬಳಿ  ಪ್ರಿ ವೆಡ್ಡಿಂಗ್ ಫೋಟೊಶೂಟ್ ಮಾಡುತ್ತಿದ್ದರು. ಕಾವೇರಿ ನದಿ ಮಧ್ಯೆ ಫೋಟೋ ತೆಗೆಸಿಕೊಳ್ಳಲು ಯೋಜನೆ ಹಾಕಿದ್ದರು. ಮದುವೆ ಹುಡುಗ, ಹುಡುಗಿಗೆ ಒಂದು ತೆಪ್ಪ ಹಾಗೂ ಫೋಟೋಗ್ರಾಫರ್, ಸಂಬಂಧಿಕರು ಮತ್ತೊಂದು ತೆಪ್ಪದಲ್ಲಿ ಕಾವೇರಿ ನದಿಯಲ್ಲಿ ಫೋಟೊಶೂಟ್ ಮಾಡುತ್ತಿದ್ದರು.

ಹರಿಯುವ ನೀರಲ್ಲಿ ತೆಪ್ಪದ ಮೇಲೆ ನಿಂತು ಕ್ಯಾಮಾರಗೆ ಪೋಸ್​ ಕೊಡುವ ವೇಳೆಗೆ ತೆಪ್ಪ ಮಗುಚಿದ್ದು ಚಂದ್ರು, ಶಶಿಕಲಾ ನೀರಿನಲ್ಲಿ ಮುಳುಗಿದ್ದಾರೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತಾದರೂ ಇಬ್ಬರೂ ಮೃತಪಟ್ಟಿದ್ದಾರೆ.

ತಲಕಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಫೇಲ್‌ ವಿರಾಟ ರೂಪ; ವೈವಿಧ್ಯ ವೈಭವ

ರಫೇಲ್‌ ವಿರಾಟ ರೂಪ; ವೈವಿಧ್ಯ ವೈಭವ

ಅಧಿವೇಶನಕ್ಕೆ ಸವಾಲು

ಅಧಿವೇಶನಕ್ಕೆ ಸವಾಲು

ನಾವು ನೆಟ್ಟದ್ದರ ಫ‌ಲವನ್ನು ನಾವೇ ಉಣ್ಣಬೇಕೆಂದಿಲ್ಲ!

ನಾವು ನೆಟ್ಟದ್ದರ ಫ‌ಲವನ್ನು ನಾವೇ ಉಣ್ಣಬೇಕೆಂದಿಲ್ಲ!

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ಆಂಗ್ಲರ ಸವಾಲು ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

ದೆಹಲಿಯಲ್ಲಿ ರೈತರ ಹೆಸರಿನಲ್ಲಿ ಗಲಭೆ ನಡೆಸಿದ್ದು ಅಕ್ಷಮ್ಯ: ಡಿಸಿಎಂ ಕಟು ಟೀಕೆ

nalin

ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್‍ಕುಮಾರ್ ಕಟೀಲ್ ಖಂಡನೆ

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್

ರೈತರ ಅನ್ನ ತಿಂದು ದ್ರೋಹ ಬಗೆಯಬೇಡಿ : ಕೋಡಿಹಳ್ಳಿ ಚಂದ್ರಶೇಖರ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಇರೋದು ಕಾಂಗ್ರೆಸ್- ಬಿಜೆಪಿ ಸರ್ಕಾರ : ಡಿಕೆಶಿ ವ್ಯಂಗ್ಯ

ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

ಬಣ್ಣಾರಿ ಕಾರ್ಖಾನೆ-ಲಾರಿ ಮಾಲಿಕರ ಸಂಘರ್ಷ ಅಂತ್ಯ

ಬಣ್ಣಾರಿ ಕಾರ್ಖಾನೆ-ಲಾರಿ ಮಾಲಿಕರ ಸಂಘರ್ಷ ಅಂತ್ಯ

ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುವ ಕುರಿತು ನಿರ್ಧಾರ: ಅಶ್ವಥ್ ನಾರಾಯಣ್

ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುವ ಕುರಿತು ನಿರ್ಧಾರ: ಅಶ್ವಥ್ ನಾರಾಯಣ್

ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್

ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್

ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್‌

ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್‌

MUST WATCH

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

udayavani youtube

ದ.ಕ.ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವ

udayavani youtube

ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ

udayavani youtube

ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!

udayavani youtube

ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.

ಹೊಸ ಸೇರ್ಪಡೆ

ರಫೇಲ್‌ ವಿರಾಟ ರೂಪ; ವೈವಿಧ್ಯ ವೈಭವ

ರಫೇಲ್‌ ವಿರಾಟ ರೂಪ; ವೈವಿಧ್ಯ ವೈಭವ

ಅಧಿವೇಶನಕ್ಕೆ ಸವಾಲು

ಅಧಿವೇಶನಕ್ಕೆ ಸವಾಲು

Untitled-1

ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ: ಪಂಜಾಬ್‌ ಪಂಚ್‌; ಬ್ಯಾಟಿಂಗ್‌ ಮರೆತು ಹೊರಬಿದ್ದ ಕರ್ನಾಟಕ

ನಾವು ನೆಟ್ಟದ್ದರ ಫ‌ಲವನ್ನು ನಾವೇ ಉಣ್ಣಬೇಕೆಂದಿಲ್ಲ!

ನಾವು ನೆಟ್ಟದ್ದರ ಫ‌ಲವನ್ನು ನಾವೇ ಉಣ್ಣಬೇಕೆಂದಿಲ್ಲ!

ಬಿ.ಪಿ.ಎಲ್‌. ಕುಟುಂಬಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ

ಬಿ.ಪಿ.ಎಲ್‌. ಕುಟುಂಬಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.