ರಮ್ಯಾ ಕಾಂಗ್ರೆಸ್ನಲ್ಲೇ ಇರ್ತಾರೆ:ನಂಜನಗೂಡಿನಲ್ಲಿ ತಾಯಿ ಹೇಳಿದ್ದೇನು?
Team Udayavani, Apr 3, 2017, 3:16 PM IST
ನಂಜನಗೂಡು: ನಟಿ,ಮಾಜಿ ಸಂಸದೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಅವರ ತಾಯಿ ರಂಜಿತಾ ಸ್ಪಷ್ಟ ಪಡಿಸಿದ್ದಾರೆ.
ಸೋಮವಾರ ನಂಜನಗೂಡಿಗೆ ಕಾಂಗ್ರೆಸ್ ಅಭ್ಯರ್ಥಿ ಪರ ಉಪಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ರಂಜಿತಾ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ‘ರಮ್ಯಾಗೆ ಫುಡ್ ಪಾಯ್ಸನ್ ಆಗಿರುವುದು ನಿಮಗೆಲ್ಲಾ ಗೊತ್ತಿದೆ.ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ ಹಾಗಾಗಿ ಉಪಚುನಾವಣಾ ಪ್ರಚಾರಕ್ಕೆ ಬಂದಿಲ್ಲ. ಬೇರೆ ಯಾವುದೇ ಕಾರಣದಿಂದ ಅಲ್ಲ’ ಎಂದರು.
ಬಿಜೆಪಿ ಅಥವಾ ಜೆಡಿಎಸ್ಗೆ ಸೇರ್ತಾರಾ ಎಂದು ಕೇಳಿದಾಗ, ‘ಯಾವುದೇ ಕಾರಣಕ್ಕೂ ಇಲ್ಲ ,ಅದು ನಿಮ್ಮನ್ನು ಯಾರೋ ಎಪ್ರಿಲ್ ಫೂಲ್ ಮಾಡಿದ್ದಾರಷ್ಟೇ.ನಾವು ಹಿಂದೆಯೂ ಕಾಂಗ್ರೆಸ್ನಲ್ಲಿ ಇದ್ದೆವು ಮುಂದೆಯೂ ಇರ್ತೀವಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ