ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ರವಿಶಂಕರ್ ಗೆಲುವು ನಿಶ್ಚಿತ: ಸಚಿವ ಸೋಮಶೇಖರ್


Team Udayavani, Jun 3, 2022, 1:43 PM IST

1-ssdsd

ಮೈಸೂರು : ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ನೂರಕ್ಕೆ ನೂರರಷ್ಟು ಮೊದಲ ಪ್ರಾಶಸ್ತ್ಯ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜೂ.8ಕ್ಕೆ ಮುಖ್ಯಮಂತ್ರಿಗಳು ಆಗಮಿಸಿ, ಪ್ರಚಾರ ಮಾಡಲಿದ್ದಾರೆ. 4 ಜಿಲ್ಲೆಗಳ ಎಲ್ಲಾ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಇನ್ನು ಜೆಡಿಎಸ್ ಅಭ್ಯರ್ಥಿಯನ್ನು ಯಾರೂ ಬೆಂಬಲಿಸುತ್ತಿಲ್ಲ. ಎಲ್ಲಾ ಪದವೀಧರರು, ಶಿಕ್ಷಕರು ಬಿಜೆಪಿಗೆ ಬೆಂಬಲ ಸೂಚಿಸುತ್ತಿದ್ದು ರವಿಶಂಕರ್ ಗೆಲುವು ನಿಶ್ಚಿತ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಂಬಂಧ ಇಂದು ಮುಖ್ಯಮಂತ್ರಿಗಳು ಸಂಬಂಧಪಟ್ಟವರೊಂದಿಗೆ ಸಭೆ ಮಾಡಲಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸಿ ಮುಂದೆ ಇದು ಆಗದಂತೆ ಕ್ರಮಕೈಗೊಳ್ಳಲಿದ್ದಾರೆ ಎಂದರು.

ಇದನ್ನೂ ಓದಿ : ಸಾಮ್ರಾಟ್ ಪ್ರಥ್ವಿರಾಜ್ ಚಿತ್ರಕ್ಕೆ ನಿಷೇಧ ಹೇರಿದ ಕುವೈತ್, ಒಮಾನ್‌

ಶಿಕ್ಷಣ ಸಚಿವರಾದ ನಾಗೇಶ್ ಅವರ ಮನೆ ಮೇಲೆ ದಾಳಿ ಮಾಡಿದ್ದರ ಸಂಬಂಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ. ಯೋಗ ದಿನಾಚರಣೆ ಕುರಿತು ಕೇಂದ್ರದ ಅಧಿಕಾರಿಗಳು ಭೇಟಿ ನೀಡಿದ್ದು ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಜೂ.8ಕ್ಕೆ ಮುಖ್ಯಮಂತ್ರಿಗಳು ಆಗಮಿಸಿದ ನಂತರ ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.