ನಾನು ರಾಜೀನಾಮೆ ನೀಡಲೂ ಸಿದ್ಧ

Team Udayavani, Jun 6, 2021, 6:32 PM IST

Ready to resign

ಮೈಸೂರು: ಕೊರೊನಾ ಮುಕ್ತ ಮೈಸೂರಿಗಾಗಿ ಸಚಿವ ಸ್ಥಾನಕ್ಕೆರಾಜೀನಾಮೆ ಕೊಡಲು ನಾನು ಸಿದ್ಧ ಎಂದು ಸಹಕಾರ, ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯಿಸಿದ್ದ  ಹಿನ್ನೆಲೆಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದಅವರು, ನನ್ನ ರಾಜೀನಾಮೆಯಿಂದಕಾಂಗ್ರೆಸ್‌ ನಾಯಕರಿಗೆ ಖುಷಿ ಆಗುತ್ತೆಎನ್ನುವುದಾದರೆ ಮತ್ತು ಜಿಲ್ಲೆಯಲ್ಲಿಕೊರೊನಾ ನಿಯಂತ್ರಣ ಆಗುತ್ತೆ ಅಂದರೆರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್‌ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು.

ಕಾಂಗ್ರೆಸ್‌ನವರು ನನ್ನ ಆಡಳಿತ ವೈಫ‌ಲ್ಯ ತಿಳಿಸಿದರೆ ಅದನ್ನುತಿದ್ದುಕೊಳ್ಳುತ್ತೇನೆ. ಕಾಂಗ್ರೆಸ್‌ ಉಸ್ತುವಾರಿ ಸಚಿವರು ಇದ್ದಾಗಎಷ್ಟು ಪ್ರವಾಸ ಮಾಡಿದ್ದಾರೆ. ನಾನು ಎಷ್ಟು ಪ್ರವಾಸ ಮಾಡಿದ್ದೇನೆಎನ್ನುವುದನ್ನು ಅವರೇ ಚಿಂತನೆ ಮಾಡಲಿ. ಧ್ರುವನಾರಾಯಣ್‌ ಕಾರ್ಯಾಧ್ಯಕ್ಷ ಅಂದರೆ ಏನು ಅನ್ನುವುದನ್ನು ಮೊದಲು ತಿಳಿದುಕೊಳ್ಳಲಿ. ನನ್ನ ಬಗ್ಗೆ ಮಾತನಾಡಿದರೆ ಅಪ್‌ಗೆÅàಡ್‌ಆಗುವುದಿದ್ದರೆ ಮಾತನಾಡಲಿ. ಮೈಸೂರಿನ ಗೊಂದಲಕ್ಕೆ ನಾನುಕಾರಣಕರ್ತನಲ್ಲ. ನನ್ನನ್ನ ಟೀಕಿಸಲು ಕಾಂಗ್ರೆಸ್‌ಗೆ ನೈತಿಕತೆಯೇಇಲ್ಲ ಎಂದರು.

ಮೈಸೂರಿನಲ್ಲಿ ಡೀಸಿ ರೋಹಿಣಿ ಸಿಂಧೂರಿ, ಪಾಲಿಕೆಆಯುಕ್ತೆ ಶಿಲ್ಪಾನಾಗ್‌ ಜಟಾಪಟಿ ವಿಚಾರ ಸಂಬಂಧ,ಮೈಸೂರು ಬೆಳವಣಿಗೆ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ.ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಸಿಎಂಗೆ ಮನವಿಮಾಡಿದ್ದೇನೆ. ಮುಖ್ಯ ಕಾರ್ಯದರ್ಶಿ ವರದಿ ಆಧರಿಸಿ ಸಿಎಂಕ್ರಮ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲೇ ಸಿಎಂ ಏನುಕ್ರಮ ಕೈಗೊಳುತ್ತಾರೆ ಅಂತ ಗೊತ್ತಾಗಲಿದೆ ಎಂದರು.

ಟಾಪ್ ನ್ಯೂಸ್

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

1-rwerw

ರಾಮದಾಸ್, ಸಿಂಹ ಕೋಲ್ಡ್ ವಾರ್ : ಮೈಸೂರು ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬಲಿಷ್ಠ ರಾಷ್ಟ್ರ ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ: ತಹಶೀಲ್ದಾರ್ ಕೆ.ಚಂದ್ರಮೌಳಿ

ಬಲಿಷ್ಠ ರಾಷ್ಟ್ರ ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ: ತಹಶೀಲ್ದಾರ್ ಕೆ.ಚಂದ್ರಮೌಳಿ

ಆರ್ಥಿಕ ಸಂಕಷ್ಟ : ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆಗೆ ಶರಣಾದ ದಂಪತಿ

ಆರ್ಥಿಕ ಸಂಕಷ್ಟ : ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆಗೆ ಶರಣಾದ ದಂಪತಿ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

India Maharajas lost match against World Giants in legends league

ಬ್ರೆಟ್ ಲಿ ಯಾರ್ಕರ್ ಗೆ ಮಣಿದ ಮಹಾರಾಜರು ಕೂಟದಿಂದ ಔಟ್; ನಮನ್-ಪಠಾಣ್ ಹೋರಾಟ ವ್ಯರ್ಥ; ವಿಡಿಯೋ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.