ಭತ್ತಕ್ಕೆ ಪ್ಯಾಕೇಜ್‌ ಘೋಷಿಸಲು ಶಿಫಾರಸು


Team Udayavani, Feb 10, 2019, 7:20 AM IST

m5-battakke.jpg

ಮೈಸೂರು: ಮಳೆ ಆಶ್ರಿತ ಪ್ರದೇಶದಲ್ಲಿ ಬೆಳೆಯುವ ಭತ್ತದ ಬೆಳೆಗೆ ಹೊಸ ಪ್ಯಾಕೇಜ್‌ ಘೋಷಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಪ್ರಕಾಶ್‌ ಕಮ್ಮರಡಿ ಹೇಳಿದರು.

ಕೃಷಿ ಇಲಾಖೆ, ಕೃಷಿ ಬೆಲೆ ಆಯೋಗ, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಸಹಜ ಸಮೃದ್ಧ, ಭತ್ತ ಉಳಿಸಿ ಆಂದೋಲನ ಮತ್ತು ಪ್ರಾಂತೀಯ ಸಹಕಾರ ಸಾವಯವ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಗರದ ಕಾಡಾ ಕಚೇರಿ ಆವರಣದಲ್ಲಿ ಆಯೋಜಿಸಿರುವ ದೇಸಿ ಅಕ್ಕಿ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ 21 ಲಕ್ಷ ಹೆಕ್ಟೇರ್‌ ಮಳೆ ಆಶ್ರಿತ ಪ್ರದೇಶವಿದ್ದು, ಕಳೆದ ಒಂದು ದಶಕದಲ್ಲಿ 5.46 ಲಕ್ಷ ಹೆಕ್ಟೇರ್‌ ಮಳೆ ಆಶ್ರಿತ ಪ್ರದೇಶದ ಕೃಷಿ ಭೂಮಿ ಕಡಿಮೆಯಾಗಿದೆ. ಆದರೆ, ಕರಾವಳಿ ಭಾಗದಲ್ಲಿ ಮಳೆ ಆಶ್ರಿತ ಪ್ರದೇಶದಲ್ಲಿ ಭತ್ತ ಬೆಳೆಯುವಿಕೆ ಹೆಚ್ಚಿದೆ. ಕರಾವಳಿಯ ಜನರಿಗೆ ಸಿರಿಧಾನ್ಯಕ್ಕಿಂತ ರಾಜಮುಡಿ ಭತ್ತವೇ ಪ್ರಧಾನ ಆಹಾರೋತ್ಪನ್ನವಾಗಿದೆ. ಆದ್ದರಿಂದ ಸರ್ಕಾರ ಗುಣಮಟ್ಟದ ಆಧಾರದಲ್ಲಿ ರಾಜಮುಡಿ ಭತ್ತ ಖರೀದಿಸಲು ಚಿಂತನೆ ನಡೆಸಬೇಕು ಎಂದು ತಿಳಿಸಿದರು.

ಬ್ರಾಂಡ್‌: ಕಬ್ಬು ಬೆಳೆಗಾರರಿಗೆ ಸಕ್ಕರೆ ಇಳುವರಿ ಆಧಾರದ ಮೇಲೆ ಬೆಲೆ ನಿಗದಿಪಡಿಸುವಂತೆ ಮಳೆ ಆಶ್ರಿತ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆಗಳಿಗೆ ಬೆಲೆ ನಿಗದಿಪಡಿಸಬೇಕು ಎಂಬುದೂ ಸೇರಿದಂತೆ ರಾಜಮುಡಿಯನ್ನು ಭತ್ತದ ಬ್ರಾಂಡ್‌ ಆಗಿ ಪರಿಗಣಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಅವರು ಹೇಳಿದರು.

ಶಾಸಕ ಎಸ್‌.ಎ.ರಾಮದಾಸ್‌ ಕಾರ್ಯಾಗಾರ ಉದ್ಘಾಟಿಸಿದರು. ಮೇಯರ್‌ ಪುಷ್ಪಲತಾ ಜಗನ್ನಾಥ್‌, ಸಂಪನ್ಮೂಲ ವ್ಯಕ್ತಿಗಳಾದ ಜಿ. ಕೃಷ್ಣಪ್ರಸಾದ್‌, ಡಾ. ರಾಜಣ್ಣ, ಹೊಯ್ಸಳ ಎಸ್‌. ಅಪ್ಪಾಜಿ, ಪದ್ಮಾವತಮ್ಮ, ಜಂಟಿ ಕೃಷಿ ನಿರ್ದೇಶಕ ಡಾ.ಎಂ.ಮಹಂತೇಶಪ್ಪ, ಪ್ರಾಂತೀಯ ಸಾವಯವ ಕೃಷಿಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ರಮೇಶ್‌ ಪಿ.ರಂಗಸಮುದ್ರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

ಎಚ್‌.ಡಿ.ಕೋಟೆಯಲ್ಲಿ ಬಿಡಾಡಿ ರಾಸುಗಳಿಗೆ ಸಿಗದ ಮುಕ್ತಿ

h vishwanath and siddaramaiah

ಕುರುಬರಿಗೆ ಸಿದ್ದರಾಮಯ್ಯನ ನೋಡಿದ್ರೆ ಇಂಗ್ಲೀಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

ಹುಣಸೂರಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.