ಮಾದಹಳ್ಳಿಕಲ್ಲೂರಪ್ಪನ ಬೆಟ್ಟದ ತಪ್ಪಲಿನ ಸರ್ಕಾರಿ ಕೆರೆ ಒತ್ತುವರಿ ಬಿಡಿಸಿ

Team Udayavani, Jul 11, 2021, 3:41 PM IST

ಮಾದಹಳ್ಳಿಕಲ್ಲೂರಪ್ಪನ ಬೆಟ್ಟದ ತಪ್ಪಲಿನ ಸರ್ಕಾರಿ ಕೆರೆ ಒತ್ತುವರಿ ಬಿಡಿಸಿ

ಹುಣಸೂರು: ಪ್ರಭಾವಿಗಳು ನಾಗರಹೊಳೆ ಉದ್ಯಾನದಂಚಿನಲ್ಲಿರುವ ಇತಿಹಾಸ ಪ್ರಸಿದ್ದವಾದ  ಮಾದಳ್ಳಿ ಕಲ್ಲೂರಪ್ಪನ ಬೆಟ್ಟದ ಸಮೀಪದ ಸರ್ಕಾರಿ ಕೆರೆಯನ್ನೆ  ಒತ್ತುವರಿ ಮಾಡಿಕೊಂಡಿದ್ದಾರೆ.

ಉದ್ಯಾನವನದಂಚಿನಲ್ಲಿರುವ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಮಾದಳ್ಳಿ ಕಲ್ಲೂರಪ್ಪನ ಬೆಟ್ಟದ ತಪ್ಪಲಿನ ಗಿರಿಜನ ಹಾಡಿಯ ಸಮೀಪವಿರುವ ಮಾದಳ್ಳಿ ಸರ್ವೆ ನಂ.2 ಮತ್ತು 3 ರಲ್ಲಿ 4.10 ಎಕರೆ ವಿಸ್ತಿರ್ಣದ ಸರ್ಕಾರಿ ಕೆರೆಯನ್ನು ಕಳೆದ ಹತ್ತು ವರ್ಷಗಳ ಹಿಂದೆ ಕೃಷಿ ಇಲಾಖೆಯ ಜಲಾನಯನ ಅಭಿವೃದ್ದಿ ಯೋಜನೆಯಡಿ ಅಭಿವೃದ್ದಿ ಪಡಿಸಲಾಗಿತ್ತು.

ಇತ್ತೀಚೆಗೆ ಪ್ರಭಾವಿ ವ್ಯಕ್ತಿಯೋಬ್ಬರು ಕೆರೆ ಅಂಗಳವನ್ನೇ ಜೆಸಿಬಿಯಿಂದ ನೆಲಸಮ ಮಾಡಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕೆರೆಯಿಂದ ಸುತ್ತ-ಮುತ್ತಲಿನ ಮಾದಳ್ಳಿ, ಹರಳಳ್ಳಿ ಹಾಗೂ ಶಂಕರಪುರ ಆದಿವಾಸಿ ಹಾಡಿ ಮಂದಿಯ ಜಮೀನಿನ ಬೋರ್‌ವೆಲ್‌ಗಳ ಅಂತರ್ಜಲವೃದ್ದಿ ಹಾಗೂ ಜಾನುವಾರುಗಳಿಗೆ ಅನುಕೂಲವಾಗಿತ್ತು. ಒತ್ತುವರಿಯಿಂದಾಗಿ ಅಂತರ್ಜಲ ಕುಸಿಯುವುದರೊಂದಿಗೆ ಜಾನುವಾರುಗಳೂ ಪರಿತಪಿಸುವಂತಾಗಲಿದ್ದು, ತಕ್ಷಣವೇ ಕೆರೆ ಸರ್ವೆನಡೆಸಿ ಒತ್ತುವರಿ ಬಿಡಿಸುವಂತೆ ಸುತ್ತಮುತ್ತಲ ಗ್ರಾಮಸ್ಥರ ಆಗ್ರಹವಾಗಿದೆ.

ಇದನ್ನೂ ಓದಿ: ಗೋಪಾಲ ಸ್ವಾಮಿ ಬೆಟ್ಟದಲ್ಲಿ ಹಳ್ಳಕ್ಕೆ ಜಾರಿದ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು

ಒತ್ತುವರಿ ತೆರವಿಗೆ ಕ್ರಮವಾಗಲಿ: ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಕೆರೆ ಒತ್ತುವರಿ ಬಿಡಿಸಿ ಜನ- ಜಾನುವಾರುಗಳಿಗೆ ಅನೂಕೂಲ ಕಲ್ಪಿಸಿ ಸರ್ಕಾರಿ ಆಸ್ತಿ ಉಳಿಸುವತ್ತ ಗಮನಹರಿಸಬೇಕು.-ಕಿರಂಗೂರುಗ್ರಾ.ಪಂ.ಸದಸ್ಯ ಹಿಂಡಗುಡ್ಲು ರಾಮೇಗೌಡ.

-ಸಂಪತ್ ಕುಮಾರ್

ಟಾಪ್ ನ್ಯೂಸ್

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.