ನಿವೃತ್ತ ಸೈನಿಕ,ಹಾಕಿ ಆಟಗಾರ ಪೂಣಚ್ಚ ನಿಧನ
Team Udayavani, Jul 17, 2023, 10:23 PM IST
ಹುಣಸೂರು: ಹಾಕಿ ಆಟಗಾರ, ನಿವೃತ್ತ ಸೈನಿಕ, ಗ್ರಾ.ಪಂ.ಮಾಜಿ ಸದಸ್ಯ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕೆ.ಜಿ.ಹಬ್ಬನಕುಪ್ಪೆಯ ನಿವಾಸಿ ಮೂಕಳಮಾಡ ಎಂ.ಪಿ.ಪೂಣಚ್ಚ(61)ಅನಾರೋಗ್ಯದಿಂದಾಗಿ ಸೋಮವಾರ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಇವರಿಗೆ ಪತ್ನಿ, ಒಬ್ಬ ಮಗ, ಮಗಳಿದ್ದಾರೆ. ನಿಧನಕ್ಕೆ ಶಾಸಕರಾದ ಜಿ.ಡಿ.ಹರೀಶ್ಗೌಡ, ಜಿ.ಟಿ.ದೇವೇಗೌಡ, ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಂತ್ಯಕ್ರಿಯೆಯು ಮಂಗಳವಾರ ಸ್ವಗ್ರಾಮ ಕೆ.ಜಿ.ಹಬ್ಬನಕುಪ್ಪೆಯ ಅವರ ಜಮೀನಿನಲ್ಲಿ ಬೆಳಗ್ಗೆ 11 ಕ್ಕೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ