ಅಗತ್ಯ ವಸ್ತು  ಬೆಲೆ ಏರಿಕೆ: ಜೆಡಿಎಸ್‌ ಪ್ರತಿಭಟನೆ

Team Udayavani, Mar 7, 2021, 3:24 PM IST

Rise in commodity prices: JDS protest

ಮೈಸೂರು: ಅಗತ್ಯ ವಸ್ತುಗಳ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ಶಾಸಕ ಸಾ.ರಾ.ಮಹೇಶ್‌ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ದಬ್ಟಾಳಿಕೆಯ ಮೂಲಕ ದೇಶ ಆಳುತ್ತಿದ್ದಾರೆ. ಪರಿಣಾಮ ಪ್ರತಿದಿನ ಗ್ಯಾಸ್‌, ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಯಾಗುತ್ತಲೇ ಇದೆ. ಇಂದು ಸಹ ಲೀಟರ್‌ ಪೆಟ್ರೋಲ್‌ ಬೆಲೆ 25 ಪೈಸೆ, ಡೀಸೆಲ್‌ಗೆ 35 ಪೈಸೆ ಹಾಗೂ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಹೆಚ್ಚಳವಾಗಿದೆ. ಇದೇ ಮೋದಿ ಅವರ ಅಚ್ಛೇ ದಿನ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರಲ್‌ ಪೆಟ್ರೋಲ್‌ಗೆ 45 ಡಾಲರ್‌ಗೆ ಇಳಿಕೆಯಾದರೂ ನಮ್ಮಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವವನ್ನು ದಮನ ಮಾಡಿ, ರಾಜಪ್ರಭುತ್ವ ತರಲು ಹೊರಟಿದೆ. ಅದಾನಿ, ಅಂಬಾನಿ ಕೈಕೆಳಗೆ ದೇಶದ ಜನರು ಇರುವಂತ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜನಸಾಮಾನ್ಯರ ಕಷ್ಟದತ್ತ ಸರ್ಕಾರ ಗಮನಹರಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಜೆಡಿಎಸ್‌ ವತಿಯಿಂದ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಅಶ್ವಿ‌ನ್‌ಕುಮಾರ್‌, ಜೆಡಿಎಸ್‌ ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಮುಖಡಂರಾದ ಕೆ.ವಿ.ಮಲ್ಲೇಶ್‌, ಆರ್‌.ಲಿಂಗಪ್ಪ, ರವಿಕುಮಾರ್‌, ಅಶ್ವಿ‌ನಿ ಅನಂತು, ಶೈಲೇಂದ್ರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.