ಲಾರಿಯಡಿಗೆ ಸಿಲುಕಿದ ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

Team Udayavani, Sep 22, 2020, 4:35 PM IST

ಲಾರಿಯಡಿಗೆ ಸಿಲುಕಿದ  ಬೈಕ್ ಸವಾರ: ಮೈಸೂರಿನಲ್ಲಿ ನಡೆಯಿತು ಭೀಕರ ಅಪಘಾತ

ಮೈಸೂರು: ಲಾರಿಯ ಕೆಳಗೆ ಬೈಕ್ ಸಿಲುಕಿದ ಪರಿಣಾಮ ಬೈಕ್ ಸವಾರನ ರುಂಡ-ಮುಂಡ ಬೇರ್ಪಟ್ಟ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ರಮಾಬಾಯಿ ನಗರದ ಬಳಿ ಇಂದು ಮಧ್ಯಾಹ್ನ ಭೀಕರ ಅಪಘಾತ ನಡೆದಿದೆ. ಎದುರಿನಿಂದ ಬರುತ್ತಿದ್ದ ಬೈಕ್ ಗೆ ಲಾರಿ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಬೈಕ್ ಸವಾರ ತಲೆಯ ಭಾಗ ತುಂಡಾಗಿದೆ. ಚಕ್ರಕ್ಕೆ ಸಿಲುಕಿದ ಬೈಕ್ ಸವಾರನನ್ನು ಲಾರಿ ಬಹಳಷ್ಟು ದೂರದ ತನಕ ಎಳೆದೊಯ್ದಿದೆ.

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸಿ ಸೆ.25ರಿಂದ ಕರ್ನಾಟಕ ಬಂದ್? ನಾಳೆ ಬೆಳಿಗ್ಗೆ ಅಂತಿಮ ನಿರ್ಧಾರ

ಮೈಸೂರು

ಟಾಪ್ ನ್ಯೂಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.