Udayavni Special

ಕಾಮಗಾರಿ ವೇಳೆ ಒತ್ತುವರಿ ತೆರವುಗೊಳಿಸಿ


Team Udayavani, Feb 27, 2021, 1:13 PM IST

ಕಾಮಗಾರಿ ವೇಳೆ ಒತ್ತುವರಿ ತೆರವುಗೊಳಿಸಿ

ಹುಣಸೂರು: ತಾಲೂಕಿನ 3 ಗ್ರಾಮಗಳ ರಸ್ತೆ ಅಭಿವೃದ್ಧಿಗೆ 1.48 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ತಿಳಿಸಿದರು.

ತಾಲೂಕಿನ ಹನಗೋಡು ಹೋಬಳಿಯ ತಟ್ಟೆಕೆರೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಕಾಲೋನಿ ರಸ್ತೆಗೆ 40 ಲಕ್ಷ ರೂ., ಕೊಯಮುತ್ತೂರು ಕಾಲೋನಿಗೆ 48 ಲಕ್ಷ ರೂ., ವಿನೋಬಾ ಕಾಲೋನಿ ಅಭಿವೃದ್ಧಿಗೆ 70 ಲಕ್ಷ ರೂ. ಬಿಡು ಗಡೆಯಾಗಿದೆ. ಗ್ರಾಮಸ್ಥರು ರಸ್ತೆ ಅಭಿವೃದ್ಧಿ ಕಾಮಗಾರಿ ವೇಳೆ ಒತ್ತುವರಿ ತೆರವುಗೊಳಿ ಸಲುಮನವೊಲಿಸಬೇಕು ಎಂದರು.

ಸಕ್ಕಿಂಗ್‌ ಯಂತ್ರ ಖರೀದಿಸಿ: ತಾಲೂಕಿನ ಎಲ್ಲ 41 ಗ್ರಾಪಂಗಳವರು ತಲಾ 2 ಲಕ್ಷ ರೂ. ಮೀಸಲಿಟ್ಟು, ಎರಡು-ಮೂರು ಗ್ರಾಪಂ ಗಳಿಗೆ ಒಂದರಂತೆ ಸಕ್ಕಿಂಗ್‌ಯಂತ್ರ ಖರೀ ದಿಸಿ ಸ್ವತ್ಛತೆಗೆ ಆದ್ಯತೆ ನೀಡಬೇಕೆಂದರು.

ಅಂಬೇಡ್ಕರ್‌ ಭವನ: ತಟ್ಟೆಕೆರೆಯಲ್ಲಿ ನಿವೇಶನವಿದ್ದು, 25 ಲಕ್ಷ ರೂ. ವೆಚ್ಚದಲ್ಲಿ ಅಂಬೇ ಡ್ಕರ್‌ ಭವನ ನಿರ್ಮಿಸಲು ಶಾಸಕರು, ವಿಧಾನ ಪರಿಷತ್‌ ಸದಸ್ಯರ ನಿಧಿಯಿಂದ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ತಹಶೀಲ್ದಾರ್‌ ಬಸವರಾಜ್‌, ತಾಪಂ ಅಧ್ಯಕ್ಷೆ ಪದ್ಮಮ್ಮ, ಸ್ಥಾಯಿಸಮಿತಿಅಧ್ಯಕ್ಷ ರವಿಪ್ರಸನ್ನ, ತಾಪಂ ಮಾಜಿ ಸದಸ್ಯ ನಾಗರಾಜ್‌, ಗ್ರಾಪಂ ಅಧ್ಯಕ್ಷ ಕುಮಾರ್‌, ಸದಸ್ಯ ನವೀನ, ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ್‌, ಆರ್‌.ಐ.ಪ್ರಶಾಂತ್‌, ಸೀಮಾ ಬಾನು, ಎಂಜಿನಿಯರ್‌ಗಳಾದ ಭೋಜರಾಜ್‌, ಪ್ರಭಾಕರ್‌, ಮುಖಂಡರಾದ ರಾಮೇಗೌಡ, ರಾಘು, ನವೀನ, ಮಹದೇವ ಇತರರಿದ್ದರು.

ಟಾಪ್ ನ್ಯೂಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

್ಗಗ್ದಸ

ಅಸಹಾಯಕರಾಗಿದ್ದೇವೆ, ಬೆಡ್-ಆಕ್ಸಿಜನ್ ಇಲ್ಲ, ಮುನ್ನೆಚ್ಚರಿಕೆಯಿಂದ ಇರಿ : ವೈದ್ಯೆ ಕಣ್ಣೀರು

utuytruyt

‘ರಣಧೀರ’ ಚಿತ್ರದ ಪೋಸ್ಟರ್ ಡಿಸೈನರ್ ಕೋವಿಡ್‍ನಿಂದ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

Historic Chennakesava Temple

ಐತಿಹಾಸಿಕ ಚೆನ್ನಕೇಶವ ದೇಗುಲ, ಕೋಟೆ ಕಂದಕಗಳ ಪರಿಶೀಲನೆ

Publish oxygen and ventilator information

ನಿತ್ಯ ಹಾಸಿಗೆ, ಆಕ್ಸಿಜನ್‌, ವೆಂಟಿಲೇಟರ್‌ ಮಾಹಿತಿ ಪ್ರಕಟಿಸಿ

Currently there is no ICU bed and lack of oxygen

ಸದ್ಯಕ್ಕೆ ಐಸಿಯು ಬೆಡ್‌, ಆಕ್ಸಿಜನ್‌ ಕೊರತೆ ಇಲ್ಲ

Untitled-2

ಆಸ್ಪತ್ರೆಯಲ್ಲಿ ಹಣ ನೀಡಿದರಷ್ಟೇ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ

MUST WATCH

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

ಹೊಸ ಸೇರ್ಪಡೆ

21-13

ಮಾಸ್ಕ್ ವಿತರಿಸಿ ಸ್ಥಾಪನಾ ದಿನ ಆಚರಣೆ

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

21-12

ಕೊರೊನಾ ಸೋಂಕು ತಡೆಗೆ ಶ್ರಮಿಸಿ: ದೇವರಮನೆ ಶಿವಕುಮಾರ್‌

21-11

ಪಾಲಿಕೆ ವ್ಯಾಪ್ತಿಯಲ್ಲಿ ಉದ್ಯಮ ಪರವಾನಗಿ ಮೇಳ: ವೀರೇಶ್‌

21-10

ಜಿಲ್ಲಾಧಿಕಾರಿಯಿಂದ ಜಾಗೃತಿ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.