Udayavni Special

ಸಾ.ರಾ.ಸಭಾಂಗಣ ವಿವಾದ: ರೋಹಿಣಿ ಸಿಂಧೂರಿ ಆರೋಪಕ್ಕೆ ಸಾ.ರಾ.ಮಹೇಶ್ ತಿರುಗೇಟು


Team Udayavani, Jun 10, 2021, 12:57 PM IST

rohini sindhuri vs sara mahesh

ಮೈಸೂರು: ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರು ವರ್ಗಾವಣೆಯಾಗಿ ಹೋದರೂ ಅವರ ವಿರುದ್ಧದ ಆರೋಪಗಳು ನಿಂತಿಲ್ಲ. ಮಾಜಿ ಸಚಿವ ಸಾ.ರಾ.ಮಹೇಶ್ ಅವರು ರಾಜಕಾಲುವೆ ಮೇಲೆ ಸಭಾಂಗಣ ನಿರ್ಮಿಸಿದ್ದಾರೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ ಬಳಿಕ, ಸಾ.ರಾ.ಮಹೇಶ್ ಆರೋಪಗಳನ್ನು ಅಲ್ಲಗಳೆದಿದ್ದು, ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಸಾ.ರಾ.ಮಹೇಶ್, ನಮ್ಮ ಎಲ್ಲ ದಾಖಲೆಗಳು ಕ್ರಮಬದ್ಧವಾಗಿವೆ. ನಮ್ಮ ದಾಖಲೆಯಲ್ಲಿ ಯಾವುದೇ ಲೋಪವಿಲ್ಲ. ಸರಿಯಾಗಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ  ಎಂದು ರೋಹಿಣಿ‌ ಸಿಂಧೂರಿ ಮಾಡಿರುವ ಆರೋಪವನ್ನು ಅಲ್ಲಗೆಳೆದರು.

ಸರ್ಕಾರ ರೋಹಿಣಿ ಸಿಂಧೂರಿ ಅವರನ್ನೇ ತನಿಖೆಗೆ ನೇಮಕ ಮಾಡಲಿ. ತನಿಖೆಯಲ್ಲಿ ನಾನು ತಪ್ಪಿತಸ್ಥ, ರಾಜಕಾಲುವೆ ಮೇಲೆ ಸಭಾಂಗಣ ನಿರ್ಮಾಣ ಆಗಿದೆ ಎನ್ನುವುದು ಸಾಬೀತಾದರೆ ಸರ್ಕಾರಕ್ಕೆ ಸಭಾಂಗಣವನ್ನು ಬರೆದು ಕೊಡುತ್ತೇನೆ. ಒಂದು ವೇಳೆ ಸಭಾಂಗಣ ಕಾನೂನು ಬದ್ಧವಾಗಿದ್ದರೆ ರೋಹಿಣಿ ಸಿಂಧೂರಿ ವಾಪಸ್ ಆಂಧ್ರಪ್ರದೇಶಕ್ಕೆ ಹೊಗಿ, ಮಕ್ಕಳನ್ನು ಆಟವಾಡಿಸಿಕೊಂಡು ಇರುತ್ತಾರಾ ಎಂದು ಸವಾಲೆಸೆದರು.

ಇದನ್ನೂ ಓದಿ:ಬಿಎಸ್ ವೈ, ನಳಿನ್ ಗೆ ಅರುಣ್ ಅಭಯ: ಬದಲಾವಣೆ ಕುರಿತಂತೆ ಸ್ಪಷ್ಟನೆ,ಹೇಳಿಕೆ ನೀಡದಂತೆ ಎಚ್ಚರಿಕೆ

ಸಾ.ರಾ. ಮಹೇಶ್ ಧರಣಿ ಸ್ಥಳಕ್ಕೆ ಪ್ರಾದೇಶಿಕ ಆಯುಕ್ತ ಜಿ.ಸಿ. ಪ್ರಕಾಶ್ ಆಗಮಿಸಿದರು.ಈ ವೇಳೆ ಕಾನೂನು ವಿರುದ್ದವಾಗಿ ಏನೇ‌ ಮಾಡಿದ್ದರೂ ಕ್ರಮ ಕೈಗೊಳ್ಳಿ ಎಂದು ಸಾ.ರಾಮಹೇಶ್ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿದರು.

ರೋಹಿಣಿ ಸಿಂಧೂರಿ ಬಿಡುಗಡೆ ಮಾಡಿದ ದಾಖಲೆಯಲ್ಲಿ ಸತ್ಯವಿದೆಯೇ ಎಂದು ಪರಿಶೀಲಿಸುವೆ. ಈಗಾಗಲೇ ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಎಲ್ಲಾ ರೆವಿನ್ಯೂ ದಾಖಲೆಗಳನ್ನು ಪರಿಶೀಲಿಸಿ‌ ಏನಾದರೂ ರಾಜಕಾಲುವೆ ಒತ್ತವರಿಯಾಗಿದೆಯೇ ಎಂದು ವರದಿ ನೀಡಲು ಸೂಚಿಸಲಾಗಿದೆ. ನಾನೂ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಇನ್ನು ಮೂರು ದಿನದಲ್ಲಿ ಸಮಿತಿಯಿಂದ ವರದಿ ಪಡೆದ ಬಳಿಕ‌ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಅಯುಕ್ತ ಜಿ.ಸಿ. ಪ್ರಕಾಶ್ ಹೇಳಿದರು.

ಟಾಪ್ ನ್ಯೂಸ್

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸರ್ಕಾರಕ್ಕೆ ಶಿಫಾರಸು: ಕೆ.ಜಯಪ್ರಕಾಶ್‌ ಹೆಗ್ಡೆ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭೂ ಸ್ವಾಧೀನ ಪರಿಹಾರಕ್ಕೆ 2500 ಕೋ. ರೂ.: ಸಿಎಂ

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್‌

ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ಗೆ ಹೃದಯಾಘಾತ

ಐಪಿಎಲ್‌: ಡೆಲ್ಲಿ ಮೇಲೆ ಕೋಲ್ಕತಾ ರೈಡ್‌

ಐಪಿಎಲ್‌: ಡೆಲ್ಲಿ ಮೇಲೆ ಕೋಲ್ಕತಾ ರೈಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hunasuru news

ಆರ್ಥಿಕ ಸಮಾನತೆಯಿಂದ ಮತಾಂತರ ತಡೆ ಸಾಧ್ಯ: ಪೇಜಾವರ ಸ್ವಾಮೀಜಿ

fcgfgdtr

Breaking news | ನಾಡ ಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ

Untitled-1

ಪ್ರವಾಸಿಗರಿಗೆ ಮೈಸೂರು ಪಾಕ್‌, ಗುಲಾಬಿ ಹೂ ಸ್ವಾಗತ

Nanjanagudu news

ದೇವಾಲಯ ತೆರವು: ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ವರ್ಗಾವಣೆ

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

MUST WATCH

udayavani youtube

ಬಿ ಫಾರ್ಮ ಆದವರೆ ಜನೌಷಧಿ ಕೇಂದ್ರ ನಡೆಸಿದರೆ ಹೆಚ್ಚು ಪರಿಣಾಮಕಾರಿ : ಸುನೀಲ ಹೆಗಡೆ

udayavani youtube

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ

udayavani youtube

ದತ್ತ ಪೀಠ ವಿಚಾರದಲ್ಲಿ ಹಿಂದೂಗಳ ನಂಬಿಕೆಗೆ ಪೂರಕವಾದ ಹೈಕೋರ್ಟ್ ತೀರ್ಪು: ಸಿ.ಟಿ.ರವಿ

udayavani youtube

15 ದಿನದ ಹಿಂದೆ ಹುಣಸಾಳ ಗ್ರಾಮದಲ್ಲಿ ಕೇಳಿಬಂದ ನಿಗೂಢ ಶಬ್ದಕ್ಕೆ ಸ್ಪಷ್ಟನೆ ನೀಡಿದ ವಿಜ್ಞಾನಿ

udayavani youtube

ಕಟಿಂಗ್ ಮೂಲಕ ಮಲ್ಲಿಗೆ ( JASMINE ) ಗಿಡವನ್ನು ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಕಿದು ತೆಂಗು ಅಭಿವೃದ್ಧಿ ಕೇಂದ್ರ ಉಳಿಸಲು ಹೆಚ್ಚಿದ ಆಗ್ರಹ

ಕಿದು ತೆಂಗು ಅಭಿವೃದ್ಧಿ ಕೇಂದ್ರ ಉಳಿಸಲು ಹೆಚ್ಚಿದ ಆಗ್ರಹ

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ

ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ

ಪೆಟ್ರೋಲ್‌ ಬಂಕ್‌ ಮ್ಯಾನೇಜರ್‌ಗೆ ಹಲ್ಲೆಗೈದು 4.20 ಲ.ರೂ. ಸುಲಿಗೆ

ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ

ಶಿರಾಡಿ ರಸ್ತೆ ಎಲ್ಲ ವಾಹನಗಳಿಗೆ ಮುಕ್ತ

ಜೈ ಹೇಳಿದ ಮುಂಬೈ ಇಂಡಿಯನ್ಸ್‌

ಜೈ ಹೇಳಿದ ಮುಂಬೈ ಇಂಡಿಯನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.