60 ಕೋಟಿ ರೂ. ವೆಚ್ಚದಲ್ಲಿ 4 ಸೇತುವೆ ನಿರ್ಮಾಣ

Team Udayavani, Feb 25, 2017, 12:52 PM IST

mys5.jpg

ಹುಣಸೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸುಮಾರು 60 ಕೋಟಿ ರೂ. ವೆಚ್ಚದಡಿ 4 ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಇಂಧನ ಮತ್ತು ಸಮಯ ಉಳಿತಾಯವಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದರು.

ತಾಲೂಕು ಕಟ್ಟೆಮಳಲವಾಡಿಯ ಬಳಿಯ ಲಕ್ಷ್ಮಣತೀರ್ಥ ನದಿಗೆ ಅಡ್ಡಲಾಗಿ 15 ಕೋಟಿ ರೂ. ವೆಚ್ಚದಡಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದ ನಂತರ ಮಾತನಾಡಿ, ಶಾಸಕ ಮಂಜುನಾಥರ ವಿಶೇಷ ಆಸಕ್ತಿ, ಒತ್ತಾಯದಿಂದಾಗಿ ಸೇತುವೆಯನ್ನು ಮಂಜೂರು ಮಾಡಲಾಗಿದೆ.

ಮುಂಬರುವ ಡಿಸೆಂಬರ್‌ನೊಳಗೆ ಕಾಮಗಾರಿ ಮುಕ್ತಾಯಗೊಂಡು ಸಂಚಾರಕ್ಕೆ ಅವಕಾಶವಾಗಲಿದೆ. ಇದರೊಟ್ಟಿಗೆ ಕೆ.ಆರ್‌ ನಗರದ ಡೆಗ್ಗನಹಳ್ಳಿ ಬಳಿ 20 ಕೋಟಿ, ಟಿ.ನರಸೀಪುರ ತಾಲೂಕಿನ ಕಾವೇರಿಪುರ, ಗೊದ್ದನಪುರಗಳಲ್ಲಿಯೂ ತಲಾ 26 ಕೋಟಿ ರೂ. ವೆಚ್ಚದಲ್ಲಿ ಎರಡು ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಶಾಸಕ ಎಚ್‌.ಪಿ.ಮಂಜುನಾಥ್‌ ಮಾತನಾಡಿ, ಸೇತುವೆ ನಿರ್ಮಾಣದೊಂದಿಗೆ ನದಿಯಿಂದ ಕಿರಿಜಾಜಿವರೆಗಿನ 3.5 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಹುಣಸೂರು- ಕೆ.ಆರ್‌.ನಗರ ನಡುವೆ ಈ ಭಾಗದಿಂದ ಸಂಚರಿಸುವ ವಾಹನಗಳಿಗೆ 3 ಕಿ.ಮೀ. ಕಡಿಮೆ ಜೊತೆಗೆ ವಾಹನ ದಟ್ಟಣೆ ತಗ್ಗಿ ರಸ್ತೆ ಅಪಘಾತ ಪ್ರಮಾಣ ಕಡಿಮೆಯಾಗಲಿದೆ.

ಅಲ್ಲದೆ ಕಟ್ಟೆಮಳಲವಾಡಿ, ಕೊಪ್ಪಲು ಹಾಗೂ ಸುತ್ತಮುತ್ತಲ ರೈತರು ತಮ್ಮ ಜಮೀನುಗಳಿಗೆ ಓಡಾಡಲು ಅನುಕೂಲವಾಗಿದೆ. ಸೇತುವೆ ಮಂಜೂರು ಮಾಡಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಮಹದೇವಪ್ಪರನ್ನು ಅಭಿನಂದಿಸಿದರು. ಕಾಂಗ್ರೆಸ್‌ ಅಧ್ಯಕ್ಷರಾದ ಬಸವರಾಜು, ಬಸವರಾಜೇಗೌಡ, ನಿಯೋಜಿತ ಕಾಂಗ್ರೆಸ್‌ ಅಧ್ಯಕ್ಷ ನಾರಾಯಣ್‌, ಯುವ ಅಧ್ಯಕ್ಷ ರಾಘು, ಲೋಕೋಪಯೋಗಿ ಎಇಇ ವಾಸುದೇವ್‌ ಅನೇಕ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.