Udayavni Special

ಹೆಕ್ಟೇರ್‌ ಜಮೀನಿಗೆ 6500 ರೂ. ಪರಿಹಾರ


Team Udayavani, Aug 12, 2018, 11:20 AM IST

m6-hecterge.jpg

ಎಚ್‌.ಡಿ.ಕೋಟೆ: ಕೃಷಿ ಇಲಾಖೆ ಕೊಡುವ ವರದಿ ಆಧಾರದ ಮೇಲೆ ರೈತರಿಗೆ ಪರಿಹಾರ ಕೊಡಲಾಗುವುದು, ಸರ್ಕಾರ 1 ಹೆಕ್ಟೇರ್‌ ಜಮೀನಿಗೆ 6500 ರೂ. ಪರಿಹಾರ ನಿಗದಿ ಮಾಡಿದೆ. ಕುಸಿದ ಮನೆ ನಿರ್ಮಾಣಕ್ಕೆ ಶೇ.95 ರಷ್ಟು ಹಣ ಕೊಡಲಾಗುವುದು. ಶೇ.35 ರಷ್ಟು ನಷ್ಟ ಹೊಂದಿರುವ ರೈತರಿಗೆ ಪರಿಹಾರ ಕೊಡಲಾಗುವುದು ಎಂದು ಉಪ ವಿಭಾಗಾಧಿಕಾರಿ ನಿತೀಶ್‌ ಹೇಳಿದರು.

ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ನೀರಿನ ಹೊರ ಮತ್ತು ಒಳ ಹರಿವಿನ ಪರಿಸ್ಥಿತಿ ಬಗ್ಗೆ ಜಲಾಶಯದ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿ, ಕಪಿಲಾ ನದಿ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರದ ರೈತರಿಗೆ ಆಗಿರುವ ಬೆಳೆ ನಷ್ಟದ ಸಂಪೂರ್ಣ ವರದಿ ಕೊಡಲು ಕಂದಾಯ ಇಲಾಖೆಗೆ ಸೂಚಿಸಿದ್ದೇನೆ.  ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಕೃಷಿ ಇಲಾಖೆ ಜಂಟಿಯಾಗಿ ಬೆಳೆ ನಷ್ಟದ ವರದಿ ನೀಡಲು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಉಪ ವಿಭಾಗಾಕಾರಿಗಳ ನೇತೃತ್ವದಲ್ಲಿ ಸಮಿತಿ ಕೂಡ ರಚನೆ ಆಗಲಿದೆ ಎಂದು ವಿವರಿಸಿದರು.

ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ಮಾಜಿ ಪ್ರಧಾನ ಎಂ.ಸಿ.ದೊಡ್ಡನಾಯಕ, ತಾಪಂ ಸದಸ್ಯರಾದ ಗಿರಿಗೌಡ, ಬಿ.ಸಿ.ರಾಜು, ಕೃಷ್ಣಪುರ ಪರಶಿವಮೂರ್ತಿ, ಜೀಯಾರ ಸೋಮೇಶ್‌, ನಾಗನಹಳ್ಳಿ ಪ್ರದೀಪ್‌, ತಾಪಂ ಇಒ ಶ್ರೀಕಂಠರಾಜೇಅರಸ್‌ ಇತರರು ಇದ್ದರು. 

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

hatras

ನಮ್ಮ ಅನುಮತಿಯಿಲ್ಲದೆ, ಪೊಲೀಸರಿಂದ ಹತ್ರಾಸ್ ಸಂತ್ರಸ್ತೆಯ ಅಂತ್ಯಸಂಸ್ಕಾರ: ಕುಟುಂಬಸ್ಥರ ಆರೋಪ

matu

ಪ್ರವಾಹದಿಂದ ಹಾನಿಯಾದ ಮಟ್ಟುಗುಳ್ಳ ಬೆಳೆಗೆ ಪರಿಹಾರ ನೀಡಲು ಪ್ರಾಮಾಣಿಕಪ್ರಯತ್ನ: ಶಾಸಕ ಮೆಂಡನ್

ಲಂಕಾದಲ್ಲಿಗೋಹತ್ಯೆ ನಿಷೇಧ

ಲಂಕಾದಲ್ಲಿ ಗೋಹತ್ಯೆ ನಿಷೇಧ

ಸಂದರ್ಶನ: ಅಗತ್ಯ ಬಿದ್ದರೆ ಹೆಚ್ಚಿನ ಉತ್ತೇಜನ ಪ್ಯಾಕೇಜ್‌: ನಿರ್ಮಲಾ ಸೀತಾರಾಮನ್‌

ಸಂದರ್ಶನ: ಅಗತ್ಯ ಬಿದ್ದರೆ ಹೆಚ್ಚಿನ ಉತ್ತೇಜನ ಪ್ಯಾಕೇಜ್‌: ನಿರ್ಮಲಾ ಸೀತಾರಾಮನ್‌

ಪುರುಷ, ಮಹಿಳೆಯರ ಮಾದರಿ ತೂಕ ಹೆಚ್ಚಳ: ರಾಷ್ಟ್ರೀಯ ಪೌಷ್ಟಿಕ ಸಂಸ್ಥೆಯ ನೂತನ ಮಾನದಂಡ

ಪುರುಷ, ಮಹಿಳೆಯರ ಮಾದರಿ ತೂಕ ಹೆಚ್ಚಳ: ರಾಷ್ಟ್ರೀಯ ಪೌಷ್ಟಿಕ ಸಂಸ್ಥೆಯ ನೂತನ ಮಾನದಂಡ

ಮಾಸ್ಕ್ ಧರಿಸದಿದ್ದರೆ ಕ್ರಮ; ದಂಡ ಪ್ರಯೋಗಕ್ಕೆ ರಾಜ್ಯ ಸರಕಾರದ ಸಿದ್ಧತೆ

ಮಾಸ್ಕ್ ಧರಿಸದಿದ್ದರೆ ಕ್ರಮ; ದಂಡ ಪ್ರಯೋಗಕ್ಕೆ ರಾಜ್ಯ ಸರಕಾರದ ಸಿದ್ಧತೆ

ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ; ನಾಳೆಯಿಂದ ಹೊಸ ನಿಯಮ ಜಾರಿ

ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ; ನಾಳೆಯಿಂದ ಹೊಸ ನಿಯಮ ಜಾರಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-tdy-2

ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ‌ಕೊರತೆ ಇಲ್ಲ

Mysuru-tdy-1

ಕೆ.ಆರ್‌.ನಗರ: ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ: ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ: ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ

ಜಂಬೂಸವಾರಿಗೆ 2 ಸಾವಿರ ಮಂದಿಗಷ್ಟೇ ಅವಕಾಶ

ಜಂಬೂಸವಾರಿಗೆ 2 ಸಾವಿರ ಮಂದಿಗಷ್ಟೇ ಅವಕಾಶ

ಇಲ್ಲಿ ರಾತ್ರಿ ಚಿರತೆ ಸಂಚಾರ ! ಹಟ್ಟಿಯಲ್ಲಿದ್ದ ಕರು ಸಾವು, ಆತಂಕದಲ್ಲಿ ಗ್ರಾಮಸ್ಥರು

ರಾತ್ರಿ ವೇಳೆ ಚಿರತೆ ಸಂಚಾರ! ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ



ಹೊಸ ಸೇರ್ಪಡೆ

hatras

ನಮ್ಮ ಅನುಮತಿಯಿಲ್ಲದೆ, ಪೊಲೀಸರಿಂದ ಹತ್ರಾಸ್ ಸಂತ್ರಸ್ತೆಯ ಅಂತ್ಯಸಂಸ್ಕಾರ: ಕುಟುಂಬಸ್ಥರ ಆರೋಪ

matu

ಪ್ರವಾಹದಿಂದ ಹಾನಿಯಾದ ಮಟ್ಟುಗುಳ್ಳ ಬೆಳೆಗೆ ಪರಿಹಾರ ನೀಡಲು ಪ್ರಾಮಾಣಿಕಪ್ರಯತ್ನ: ಶಾಸಕ ಮೆಂಡನ್

ಲಂಕಾದಲ್ಲಿಗೋಹತ್ಯೆ ನಿಷೇಧ

ಲಂಕಾದಲ್ಲಿ ಗೋಹತ್ಯೆ ನಿಷೇಧ

ಸಂದರ್ಶನ: ಅಗತ್ಯ ಬಿದ್ದರೆ ಹೆಚ್ಚಿನ ಉತ್ತೇಜನ ಪ್ಯಾಕೇಜ್‌: ನಿರ್ಮಲಾ ಸೀತಾರಾಮನ್‌

ಸಂದರ್ಶನ: ಅಗತ್ಯ ಬಿದ್ದರೆ ಹೆಚ್ಚಿನ ಉತ್ತೇಜನ ಪ್ಯಾಕೇಜ್‌: ನಿರ್ಮಲಾ ಸೀತಾರಾಮನ್‌

ಪುರುಷ, ಮಹಿಳೆಯರ ಮಾದರಿ ತೂಕ ಹೆಚ್ಚಳ: ರಾಷ್ಟ್ರೀಯ ಪೌಷ್ಟಿಕ ಸಂಸ್ಥೆಯ ನೂತನ ಮಾನದಂಡ

ಪುರುಷ, ಮಹಿಳೆಯರ ಮಾದರಿ ತೂಕ ಹೆಚ್ಚಳ: ರಾಷ್ಟ್ರೀಯ ಪೌಷ್ಟಿಕ ಸಂಸ್ಥೆಯ ನೂತನ ಮಾನದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.