ಸೀಲ್‌ಡೌನ್‌ ಹಳ್ಳಿಗಳಿಗೆ-ಕಾಂಗ್ರೆಸ್‌ ಆಸರೆ ಕಾರ್ಯಕ್ರಮಕ್ಕೆ ಚಾಲನೆ

Team Udayavani, May 30, 2021, 6:38 PM IST

Run to the program

ಮೈಸೂರು: ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್‌ ಸಮತಿಹಮ್ಮಿಕೊಂಡಿರುವ ಸೀಲ್‌ಡೌನ್‌ ಹಳ್ಳಿಗಳಿಗೆ-ಕಾಂಗ್ರೆಸ್‌ ಆಸರೆ ಎಂಬಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ್‌ ಚಾಲನೆ ನೀಡಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಶನಿವಾರ ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿಕೋವಿಡ್‌ 2ನೇ ಅಲೆಯಲ್ಲಿ ಸೋಂಕು ಹೆಚ್ಚಾಗಿ ಸೀಲ್‌ಡೌನ್‌ಆಗಿರುವ ಹಳ್ಳಿಗಳಲ್ಲಿ ಸೋಂಕಿತರಿಗೆ ನೆರವಾಗುವ ಉದ್ದೇಶದಿಂದಸೀಲ್‌ಡೌನ್‌ ಹಳ್ಳಿಗಳಿಗೆ-ಕಾಂಗ್ರೆಸ್‌ ಆಸರೆ ಅಡಿಯಲ್ಲಿ ಸೋಂಕಿತರಿಗೆಮೆಡಿಷನ್‌ ಕಿಟ್‌ ಹಾಗೂ ನಿರ್ಗತಿಕರಿಗೆ ಆಹಾರ ವಿತರಣೆಮಾಡಲಾಗುವುದು ಎಂದು ತಿಳಿಸಿದರು.

ಮೈಸೂರಿನ ಗ್ರಾಮಾಂತರ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ 1ಕೋಟಿ ಮೌಲ್ಯದ ವೈದ್ಯಕೀಯ ಹಾಗೂ ಔಷಧ ನೆರವು ನೀಡಲಾಗಿದೆ.40 ಸಾವಿರ ಮಂದಿಗೆ ಬೇಕಾಗುವಷ್ಟು ಕೋವಿಡ್‌ಗೆ ಸಂಬಂಧಿಸಿದಔಷಧಿ ನೀಡಲಾಗಿದೆ. ಅಲ್ಲದೆ ಪಕ್ಷದಿಂದ ಜಿಲ್ಲೆಯಲ್ಲಿ 12 ಆಂಬುಲೇನ್‌Õಗಳು ಸಾರ್ವಜನಿಕರಿಗೆ ಉಚಿತವಾಗಿ ನೆರವು ನೀಡುತ್ತಿವೆ ಎಂದರು.

ಕಾಂಗ್ರೆಸ್‌ನಿಂದ ಇಡೀ ರಾಜ್ಯದ 224 ಕ್ಷೇತ್ರಗಳಲ್ಲೂ ಮೊದಲನೇಅಲೆಯಂತೇ 2ನೇ ಅಲೆಯಲ್ಲೂ ಜನರ ಸಂಕಷ್ಟಗಳಿಗೆ ಸ್ಪಂದಿಸಿಶಾಸಕರು, ಮಾಜಿ ಶಾಸಕರು, ಸಂಸದರು, ಜಿಲ್ಲಾ ಅಧ್ಯಕ್ಷರು, ಪಕ್ಷದಮುಖಂಡರು ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ.ಕಾಂಗ್ರೆಸ್‌ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನ ಬಳಸಿ 100ಕೋಟಿ ರೂ. ಮೌಲ್ಯದ ಲಸಿಕೆ ಖರೀದಿಸಿ ಜನರಿಗೆ ನೀಡಲುಮುಂದಾಗಿದೆ.

ಆದರೆ ಬಿಜೆಪಿ ಸರಕಾರ ಅನುಮತಿ ನೀಡುತ್ತಿಲ್ಲ, ತಮ್ಮರಾಜಕೀಯ ಸಂಕುಚಿತ ಮನೋಭಾವನೆ ಲಸಿಕೆ ಖರೀದಿಗೆ ಅವಕಾಶಮಾಡಿಕೊಡಿ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಯತೀಂದ್ರ, ಅನಿಲ್‌ಚಿಕ್ಕಮಾಧು, ಆರ್‌.ಧರ್ಮಸೇನಾ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್‌ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ ಕುಮಾರ್‌, ಮಾಜಿ ಶಾಸಕ ಕಳಲೆ ಎನ್‌,ಕೇಶವಮೂರ್ತಿ, ಕಾಂಗ್ರೆಸ್‌ ಮುಖಂಡ ಹರೀಶ್‌ಗೌಡ, ಪಾಲಿಕೆಸದಸ್ಯ ಜೆ.ಗೋಪಿ. ಜಿಲ್ಲಾ ಮಾಧ್ಯಮ ವಕ್ತಾರ ಕೆ.ಮಹೇಶ್‌ ಸೇರಿದಂತೆಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.