ಹುಣಸೂರು: ಕೋವಿಡ್ ಲಸಿಕೆಗಾಗಿ ನೂಕು ನುಗ್ಗಲು.
Team Udayavani, Jul 14, 2021, 11:42 AM IST
ಹುಣಸೂರು: ಹುಣಸೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಜನರು ಯಾವುದೇ ಕೋವಿಡ್ ಎಸ್ ಓಪಿ ನಿಯಮ ಪಾಲಿಸದೆ ಲಸಿಕೆ ಖಾಲಿಯಾಗುವ ಮುನ್ನ ಪಡೆದುಕೊಳ್ಳಲು ನಿಂತಿದ್ದರಿಂದ ನೂಕು ನುಗ್ಗಲು ಉಂಟಾಗಿತ್ತು.
ಬೆಳಗ್ಗೆ 7 ಗಂಟೆಯಿಂದಲೇ ಆಸ್ಪತ್ರೆ ಹಿಂಬಾಗದ ಕಾರಿಡಾರ್ ನಲ್ಲಿ 200 ಹೆಚ್ಚು ಮಂದಿ ನಿಂತಿದ್ದರು. 10 ಗಂಟೆ ವೇಳೆಗೆ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಬಂದರಾದರೂ ಕೇವಲ 120 ಮಂದಿಗೆ ಮಾತ್ರ ಲಸಿಕೆ ನೀಡಲಾಗುವುದೆಂದು ಪ್ರಕಟಿಸಿದ್ದರಿಂದಾಗಿ ಲಸಿಕೆ ಪಡೆಯಲು ದೂರದ ಊರುಗಳಿಂದ ಬಂದಿದ್ದ ಜನರು ಆತಂಕಗೊಂಡಿದ್ದರಿಂದ ಕೆಲ ಕಾಲ ನೂಕು ನುಗ್ಗಲು ಉಂಟಾಗಿತ್ತು.
ಇದನ್ನೂ ಓದಿ: ಕಲಬುರಗಿ: ಆಸ್ಪತ್ರೆಯಿಂದ ವಿಚಾರಣಾಧೀನ ಕೈದಿ ಪರಾರಿ
ಮೊದಲು ಆಧಾರ್ ಕಾರ್ಡ್ ನೊಂದಣಿ ಮಾಡಿಸಿದ್ದ 120 ಮಂದಿಗೆ ಮಾತ್ರ ಲಸಿಕೆ ನೀಡುವುದಾಗಿ ಆಸ್ಪತ್ರೆ ವೈದ್ಯ ಡಾ.ಉಮೇಶ್ ತಿಳಿಸಿದ್ದರಿಂದಾಗಿ ಬೇಸರಿಸುತ್ತಲೇ ವಾಪಾಸ್ ತೆರಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು