![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಪ್ಪ-ಮಕ್ಕಳನ್ನು ಸೋಲಿಸಿ: ಭವಾನಿ ವಿಡಿಯೋ ವೈರಲ್
Team Udayavani, Apr 20, 2018, 6:50 AM IST
![Bhavani-Revannas.jpg](https://www.udayavani.com/wp-content/uploads/2018/04/20/Bhavani-Revanna's-620x349.jpg)
ಮೈಸೂರು: ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ದೊಡ್ಡಗೌಡರ ಮನೆಯಲ್ಲೇ ನಡೆದಿದೆಯೇ ತಂತ್ರ? ಇಂತಹದೊಂದು ವಿಡಿಯೋ ಇದೀಗ ವೈರಲ್ ಆಗಿದೆ. ಕೆ.ಆರ್.ನಗರ ತಾಲೂಕು ಸಾಲಿಗ್ರಾಮ ಭಾಗದ ಕೆಲ ಒಕ್ಕಲಿಗ ಮುಖಂಡರು ಇತ್ತೀಚೆಗೆ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಹೊಳೆನರಸೀಪುರದಲ್ಲಿ ಭೇಟಿ ಮಾಡಿದ್ದರು.
ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಮತ್ತು ಅವರ ಪುತ್ರನ ದೌರ್ಜನ್ಯ ಮಿತಿ ಮೀರಿದೆ ಎಂದು ದೂರು ನೀಡಿದ್ದರು. ಆ
ಸಂದರ್ಭದಲ್ಲಿ ಭವಾನಿ ರೇವಣ್ಣ ಅವರು, “ಬರೀ ಇನ್ನು ಅವನು ಅಭ್ಯರ್ಥಿ, ಈಗಲೇ ಅವರು ಅಪ್ಪ-ಮಕ್ಕಳು ಸೇರಿಕೊಂಡು ಎಷ್ಟು ದೌರ್ಜನ್ಯ ನಡೆಸ್ತಾವ,ಇನ್ನೇನಾದ್ರೂ ಅವನು ಗೆದ್ದು ಮಂತ್ರಿ ಆಗುಟ್ರೆ, ಎಷ್ಟು ಸಾವಿರ ಜನರನ್ನು ತುಳಿಯಬಹುದು ಅವನು, ತಿಳ್ಕೊಳ್ಳಿ. ನಾನು ಅಂಜಿಕೊಂಡು ಮಾಡೋದಾಗಿದ್ರೆ, ನನ್ನ ಹೆಸರು ಎಲ್ಲೂ ತರಬೇಡಿ ಅಂತಿದ್ದೇ. ಓಪನ್ ಆಗೇ, ಧೈರ್ಯವಾಗೇ ಹೇಳ್ತಿದ್ದೇನೆ. ಇಡೀ ತಾಲೂಕು ಕಾಪಾಡೋ ಶಕ್ತಿ ನನ್ನದು. ನನ್ನ ಮೇಲೆ ಜವಾಬ್ದಾರಿ ಇದೆ. ನನ್ನ ಹೆಸರೇಳಿ ಬಿಟ್ಟೇ ಮಾಡಿ, ತಲೆ ಕೆಡಿಸಿಕೊಳ್ಳಬೇಡಿ’ ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.
ಅವರು ಹಂಗೆಲ್ಲ ಮಾತಾಡೋಲ್ಲ ಅಂದುಕೊಂಡಿದ್ದೇನೆ. ವಿರೋಧ ಪಕ್ಷದ ಕೈವಾಡ ಇರಬಹುದು.
– ಸಾ.ರಾ.ಮಹೇಶ್, ಶಾಸಕ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ](https://www.udayavani.com/wp-content/uploads/2024/07/Suraj-Revanna-150x90.jpg)
Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ
![Untitled-1](https://www.udayavani.com/wp-content/uploads/2024/07/Untitled-1-21-150x90.jpg)
BJP-JDS 19 ಸಂಸದರಿದ್ರೂ ಬಜೆಟ್ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್
![Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ](https://www.udayavani.com/wp-content/uploads/2024/07/Mysore1-150x84.jpg)
Army Air Defence: ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ
![Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ](https://www.udayavani.com/wp-content/uploads/2024/07/DKS1-150x84.jpg)
Mysore: ಕೆಆರ್ ಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ
![Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ](https://www.udayavani.com/wp-content/uploads/2024/07/mane-10-150x80.jpg)
Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್ ಜಖಂ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.