ಯಾರು ಪೇಮೆಂಟ್ ಕೊಡುತ್ತಾರೋ ಹಳ್ಳಿಹಕ್ಕಿಅಲ್ಲಿರುತ್ತದೆ:ವಿಶ್ವನಾಥ್ ಗೆ ಸಾ.ರಾ.ಮಹೇಶ್ ಕುಟುಕು
Team Udayavani, Nov 28, 2020, 12:19 PM IST
ಮೈಸೂರು: ಯಾರು ಪೇಮೆಂಟ್ ಕೊಡುತ್ತಾರೋ ಅಲ್ಲಿ ಹಳ್ಳಿಹಕ್ಕಿ ಇರುತ್ತದೆ ಎಂದು ಎಚ್.ವಿಶ್ವನಾಥ್ ಅವರಿಗೆ ಶಾಸಕ ಸಾ.ರಾ.ಮಹೇಶ್ ಟಾಂಗ್ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಸಖನನ್ನು ಹುಡುಕಿಕೊಂಡು ಹೋಗುತ್ತಾರೆಂದು ಜರಿದಿದ್ದ ವಿಧಾನ ಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ಗೆ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸಾ.ರಾ.ಮಹೇಶ್ ಅವರದ್ದೇ ಶೈಲಿಯಲ್ಲಿ ಕುಟುಕಿದರು.
ʻಕಾಂಗ್ರೆಸ್ನಲ್ಲಿದ್ದಾಗ ಪಕ್ಷವೇ ನಮ್ಮ ತಂದೆ-ತಾಯಿ ಅಂತಿದ್ದರೂ 30 ವರ್ಷಕ್ಕೆ ಡೈವೋರ್ಸ್ ಕೊಟ್ಟು ಬಂದರು. ಕೆಲವರು ಬೇಡ ಅಂದರೂ ನಾವು ಕರೆದುಕೊಂಡು ಬಂದೆವು. ಬಹಿರಂಗವಾಗಿ ಕೂಡಾವಳಿ ಮಾಡಿಕೊಂಡರೂ ಒಂದು ವರ್ಷಕ್ಕೆ ಡೈವೋರ್ಸ್ ಕೊಟ್ಟರು. ಈಗ ಯಾರು ಪೇಮೆಂಟ್ ಕೊಡ್ತಾರೆ ಅಲ್ಲಿ ಇರುತ್ತಾರೆ. ಅಲ್ಲಿಗೆ ಸಖ ಯಾರು ಅನ್ನುವುದನ್ನು ನೀವೇ ಅರ್ಥ ಮಾಡಿಕೊಳ್ಳಬೇಕು ಎಂದು ಸಾ.ರಾ. ಮಹೇಶ್ ವ್ಯಂಗವಾಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ