‘ಸಾಹೇಬ್ರು ಬಂದವೇ’ ನಾಟಕ ಪ್ರದರ್ಶನ


Team Udayavani, Jan 16, 2021, 8:11 PM IST

‘Sahebru Bandave’ Drama Show

ಮೈಸೂರು: ರಂಗಾಯಣದ ಆವರಣದಲ್ಲಿ ಶುಕ್ರವಾರ ಸಂಜೆ ಕೊಡಗು ಭಾಗದ ಅರೆ ಭಾಷೆ ನಾಟಕವಾದ ಸಾಹೇಬ್ರು ಬಂದವೇ!!! ಪ್ರದರ್ಶನವಾಯಿತು. ಮೈಸೂರು ರಂಗಾಯಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ-ಸಾಹಿತ್ಯ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪ ಡಿಸಿದ್ದ ನಾಟಕ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೈಸೂರು ರಂಗಾ ಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಮಾತನಾಡಿ, ಕೊಡವರು ಮತ್ತು ಅರೆಭಾಷೆ ಗೌಡರು ಅಣ್ಣತಮ್ಮಂದಿರಿದ್ದಂತೆ. ಇಬ್ಬರೂ ಕೊಡಗನ್ನು ಕಟ್ಟಿದರು. ಕೊಡವರು ಮತ್ತು ಅರೆಭಾಷೆಗೌಡರು ಈ 2 ಜನಾಂಗದವರು ಅನೇಕ ವೀರ ಯೋಧರರನ್ನು ನಾಡಿಗೆ ಸಮರ್ಪಿಸಿದರು. ಜತೆಗೆ ಜನರಲ್‌ ಅನ್ನು ಕೊಟ್ಟನಾಡು ಕೊಡಗು ಎಂದರು.

ಇದನ್ನೂ ಓದಿ: ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಲನಚಿತ್ರಗಳು ನಿರ್ಮಾಣಗೊಳ್ಳಬೇಕು : ಪ್ರಕಾಶ್ ಜಾವಡೇಕರ್

ರಂಗಾಯಣವನ್ನು ರಂಗಭೂಮಿ ಕಾಶಿ ಎಂದು ಹೇಳಬಹುದು. ಮೈಸೂರು ರಂಗಾಯಣದಲ್ಲಿ ನೂರಾರು ನಾಟಕಗಳು ಪ್ರದರ್ಶನಗೊಂಡಿವೆ. ದೇಶಿ-ವಿದೇಶಿಯ, ಎಲ್ಲಾ ರಾಜ್ಯಗಳ ನಾಟಕಗಳು ಪ್ರದರ್ಶನ ಗೊಂಡಿವೆ. ಇಂಥ ವೇದಿಕೆಯಲ್ಲಿ ಇಂದು ಅರೆಭಾಷೆ ನಾಟಕ ಪ್ರದರ್ಶನವಾಗುತ್ತಿ ರುವುದು ಸಂತೋಷ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಂಗ ಶಿಸ್ತಿಗಾಗಿ ಟಿಕೆಟ್‌: ರಂಗ ಶಿಸ್ತಿಗಾಗಿ ನಾಟಕ ವೀಕ್ಷಣೆಗೆ ಟಿಕೆಟ್‌ ಮಾಡಿದ್ದೇವೆ ಹೊರತು ದುಡ್ಡಿಗಾಗಿ ಅಲ್ಲ. ಉಚಿತವಾಗಿ ಯಾರೂ ನಾಟಕ ನೋಡಬಾರದು. ಉಚಿ ತವಾಗಿ ಅಕ್ಕಿ ನೀಡಿದರೆ ಅಂಗಡಿಗೆ ತೆಗೆದುಕೊಂಡು ಹೋಗಿ ಮಾರಿ ಬಿಡುತ್ತಾರೆ. ಹಾಗೆಯೇ ನಾಟಕದಿಂದಲೂ ಅರ್ಧಕ್ಕೆ ಎದ್ದು ಹೋಗುತ್ತಾರೆ. ಹಾಗಾಗದಿರಲಿ ಎಂದು ಟಿಕೆಟ್‌ ಮಾಡಿದ್ದೇವೆ. ಈ ನಾಟಕ ಕೋವಿಡ್‌ ಸಂದರ್ಭದಲ್ಲೂ 14 ಪ್ರದ ರ್ಶನ ಕಂಡಿರುವುದು ದೊಡ್ಡ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಕೊಡಗುಗೌಡ ಸಮಾಜದ ಅಧ್ಯಕ್ಷ ತೋಟಂಬೈಲು ಮನೋಹರ, ಕರ್ನಾಟಕ ಅರೆಭಾಷೆ ಸಂಸ್ಕೃತಿ-ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ, ರಂಗಾಯಣ ಜಂಟಿ ನಿರ್ದೇಶಕ ವಿ.ಎನ್‌.ಮಲ್ಲಿ ಕಾರ್ಜುನಸ್ವಾಮಿ ಇದ್ದರು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.