Udayavni Special

ಸನಾತನ ಧರ್ಮದಿಂದ ಸಂಸ್ಕಾರಯುತ ಶಿಕ್ಷಣ

Team Udayavani, Jul 23, 2018, 12:40 PM IST

m4-dharma.jpg

ಹುಣಸೂರು: ಸನಾತನ ಹಿಂದೂ ಧರ್ಮದ ಆಚಾರ-ವಿಚಾರ, ಸಂಸ್ಕಾರ ಶಿಕ್ಷಣ ನೀಡುವುದರೊಂದಿಗೆ ದೇಶದ ಸಂಸ್ಕೃತಿ ಉಳುವಿಗಾಗಿ ಏಕಲ್‌ ವಿದ್ಯಾಲಯವು ಶ್ರಮಿಸುತ್ತಿದೆ ಎಂದು ಹನಗೋಡು ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ವೈ.ಎಸ್‌.ಹನುಮಂತರಾಯ ಶ್ಲಾಘಿಸಿದರು.

ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ತಾಲೂಕಿನ ನೇರಳಕುಪ್ಪೆ ಆಶ್ರಮ ಶಾಲೆಯಲ್ಲಿ ಆಯೋಜಿಸಿದ್ದ ಏಕಲ್‌ ವಿದ್ಯಾಲಯದ ಮೈಸೂರು ಅಂಚಲ್‌ (ಜಿಲ್ಲೆ) ವಿಭಾಗ ಮಟ್ಟದ ಪ್ರ ಶಿಕ್ಷಣಾರ್ಥಿಗಳ ಆಭ್ಯಾಸವರ್ಗ (ತರಬೇತಿ) ಶಿಬಿರ ಉದ್ಘಾಟಿಸಿ ಮಾತನಾಡಿದರು.

ಇಡೀ ವಿಶ್ವವೇ ನಮ್ಮದೇಶದ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಲು ತವರಿಸುತ್ತಿರುವ ಸಂದರ್ಭದಲ್ಲಿ ನಮ್ಮದೇಶದಲ್ಲೇ ಹಿಂದೂ ಸಂಸ್ಕೃತಿ ಮರೆಯಾಗುತ್ತಿರುವ ಹಿನ್ನಲೆಯಲ್ಲಿ ಏಕಲ್‌ ವಿದ್ಯಾಲಯದ ವತಿಯಿಂದ  ತನ್ನ ಆಚಾರ್ಯ(ಶಿಕ್ಷಕ) ವರ್ಗದ ಮೂಲಕ ಸನಾತನ ಧರ್ಮದ ಗುರುಕುಲ ಮಾದರಿ ಶಿಕ್ಷಣ ಪದ್ಧತಿಯನ್ನು ಮತ್ತೆ ಪರಿಚಯಿಸುವುದು ಅಭಿನಂದನೀಯ ಎಂದರು.

ಏಕಲ್‌ ವಿದ್ಯಾಲಯದ ರಾಜ್ಯ ಪ್ರಮುಖ್‌ ಬಾಲಸುಬ್ರಮಣ್ಯ  ವಿದ್ಯಾಲಯವು ದೇಶ ವ್ಯಾಪ್ತಿಯಲ್ಲದೆ ಶ್ರೀಲಂಕದಲ್ಲೂ ಕಾರ್ಯ ನಿರ್ವಹಿಸುತ್ತಿದ್ದು ಗ್ರಾಮೀಣ ಪ್ರದೇಶ 6 ರಿಂದ 16 ವಯಸ್ಸಿನ ವಿದ್ಯಾರ್ಥಿಗಳಲ್ಲಿ  ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಸಂಸ್ಕಾರವನ್ನು ತಿಳಿಸಿಕೊಡುವ ಜೊತೆಗೆ ಹಿಂದೂ ಧರ್ಮ ರಕ್ಷಣಾ ಕಾರ್ಯ ನಡೆಸಿಕೊಂಡು ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ನೇರಳಕುಪ್ಪೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ನೇರಳಕುಪ್ಪೆ ಮಹದೇವ್‌ ತಾ.ಪಂ. ಮಾಜಿ ಸದಸ್ಯ ಕೆ.ಗಣಪತಿ, ಸೇರಿದಂತೆ ವಿದ್ಯಾಲಯದ ಪ್ರಮುಖರು ಹಾಜರಿದ್ದರು.

ಟಾಪ್ ನ್ಯೂಸ್

ವರ್ಷ ಕಳೆದರೂ ಕೈ ಸೇರದ ಕಾರ್ಡ್‌; ಸ್ಥಳ ಪರಿಶೀಲನೆ ಬಳಿಕವಷ್ಟೇ ಬಿಪಿಎಲ್‌ ಸೌಲಭ್ಯ

ವರ್ಷ ಕಳೆದರೂ ಕೈ ಸೇರದ ಕಾರ್ಡ್‌; ಸ್ಥಳ ಪರಿಶೀಲನೆ ಬಳಿಕವಷ್ಟೇ ಬಿಪಿಎಲ್‌ ಸೌಲಭ್ಯ

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

2024ರ ರಣರಂಗಕ್ಕೂ ಮೊದಲಿದೆ 16 ಕದನ

2024ರ ರಣರಂಗಕ್ಕೂ ಮೊದಲಿದೆ 16 ಕದನ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

EXAM

ಫೇಲಾದವರು ಒಂದು ವರ್ಷ ಕಾಯಲೇಬೇಕು; ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagudu news

ದೇವಾಲಯ ತೆರವು: ನಂಜನಗೂಡು ತಹಶೀಲ್ದಾರ್ ಮೊಹನ ಕುಮಾರಿಗೆ ತಲೆ ದಂಡ

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

ಪುನರ್ವಸತಿ ಕೇಂದ್ರದ ಆದಿವಾಸಿಗಳು ಬೀದಿಪಾಲು!

ಪುನರ್ವಸತಿ ಕೇಂದ್ರದ ಆದಿವಾಸಿಗಳು ಬೀದಿಪಾಲು!

Bharth band at mysore

ಭಾರತ್ ಬಂದ್ :ಹಸಿರು ಮಯವಾದ ನಂಜನಗೂಡಿನ ಬೀದಿಗಳು

ಹುಣಸೂರು: ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಹುಣಸೂರು: ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ಎಲ್‌ಪಿಜಿ ಸಬ್ಸಿಡಿ ಪುನರಾರಂಭ ? 2020 ಮೇ ತಿಂಗಳಿನಲ್ಲಿ ಸಬ್ಸಿಡಿ ಸ್ಥಗಿತ

ಎಲ್‌ಪಿಜಿ ಸಬ್ಸಿಡಿ ಪುನರಾರಂಭ ? 2020 ಮೇ ತಿಂಗಳಿನಲ್ಲಿ ಸಬ್ಸಿಡಿ ಸ್ಥಗಿತ

ಶುದ್ಧಗಂಗಾ ಘಟಕಗಳಿಗೆ ಸೆಲ್ಕೊ ಸೋಲಾರ್‌ ಇನ್ವರ್ಟರ್‌

ಶುದ್ಧಗಂಗಾ ಘಟಕಗಳಿಗೆ ಸೆಲ್ಕೊ ಸೋಲಾರ್‌ ಇನ್ವರ್ಟರ್‌

ವರ್ಷ ಕಳೆದರೂ ಕೈ ಸೇರದ ಕಾರ್ಡ್‌; ಸ್ಥಳ ಪರಿಶೀಲನೆ ಬಳಿಕವಷ್ಟೇ ಬಿಪಿಎಲ್‌ ಸೌಲಭ್ಯ

ವರ್ಷ ಕಳೆದರೂ ಕೈ ಸೇರದ ಕಾರ್ಡ್‌; ಸ್ಥಳ ಪರಿಶೀಲನೆ ಬಳಿಕವಷ್ಟೇ ಬಿಪಿಎಲ್‌ ಸೌಲಭ್ಯ

ಆಯುಷ್ಮಾನ್‌ ಆರೋಗ್ಯ ಕಾರ್ಡ್‌: ಕರಾವಳಿಯಲ್ಲಿ ಶೇ. 50 ಸಾಧನೆ

ಆಯುಷ್ಮಾನ್‌ ಆರೋಗ್ಯ ಕಾರ್ಡ್‌: ಕರಾವಳಿಯಲ್ಲಿ ಶೇ. 50 ಸಾಧನೆ

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.