Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ


Team Udayavani, May 15, 2024, 9:39 PM IST

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

ಹುಣಸೂರು: ತಾಲೂಕಿನ ಅರಸು ಕಲ್ಲಳ್ಳಿ ಬಳಿ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ, ಘಟನೆಯಲ್ಲಿ ಎರಡು ಬಸ್‌ಗಳು ಹಾಗೂ ಎರಡು ಕಾರುಗಳಿಗೆ ತೀವ್ರ ಜಖಂ ಆಗಿದೆ.

ಮೈಸೂರು-ಬಂಟ್ವಾಳ ಹೆದ್ದಾರಿ-275ರ ಅರಸು ಕಲ್ಲಹಳ್ಳಿ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಮೈಸೂರು ತಾಲೂಕಿನ ಹೂಟಗಳ್ಳಿಯ ಎಸ್‌ಆರ್‌ಎಸ್ ಕಾಲೋನಿಯ ಲೇ. ಬೈರಪ್ಪರ ಪತ್ರ, ಕೂಲಿ ಕಾರ್ಮಿಕ ಕರಿಯಪ್ಪ(40) ಮೃತಪಟ್ಟಾತ, ಇವರಿಗೆ ಪತ್ನಿ, ಪುಟ್ಟ ಮಕ್ಕಳಿದ್ದಾರೆ.

ಘಟನೆ ವಿವರ:
ಕರಿಯಪ್ಪ ಹುಣಸೂರು ತಾಲೂಕಿನ ಅತ್ತಿಕುಪ್ಪೆಯಲ್ಲಿ ಬುಧವಾರ ನಡೆದ ಗ್ರಾಮದ ಹಬ್ಬದಲ್ಲಿ ಬಾಗವಹಿಸಿ ಸಂಜೆ 6.30ರ ವೇಳೆಗೆ ವಾಪಸ್ ಆಗುತ್ತಿದ್ದ ವೇಳೆ ಅರಸು ಕಲ್ಲಹಳ್ಳಿ ಬಳಿ ಹುಣಸೂರು ಡಿಪೋಗೆ ಸೇರಿದ ಬಸ್ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದ ಗಾಬರಿಗೊಂಡ ಬಸ್ ಚಾಲಕ ಒಮ್ಮೆಲೆ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬರುತ್ತಿದ್ದ ಇನ್ನೋವಾ ಕಾರು ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಇದರ ಹಿಂದೆ ಬರುತ್ತಿದ್ದ ಬೆಂಜ್ ಕಾರು ಇನ್ನೋವಾ ಕಾರಿಗೆ ಹಾಗೂ ಹಿಂದೆ ಬರುತ್ತಿದ್ದ ಮತ್ತೊಂದು ಸರಕಾರಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎಲ್ಲಾ ವಾಹನಗಳಿಗೂ ಜಖಂಗೊಂಡಿದ್ದು. ಎಲ್ಲರೂ ಸಣ್ಣಪುಟ್ಟಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೆದ್ದಾರಿ ಜಾಮ್:
ಅಪಘಾತದಿಂದ ಹೆದ್ದಾರಿಯಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಂಚಾರ ಅಸ್ತವ್ಯಸ್ಥವಾಗಿತ್ತು. ಎರಡೂ ಕಡೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಗ್ರಾಮಾಂತರ ಠಾಣೆ ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಹೆದ್ದಾರಿ ಮದ್ಯದಲ್ಲೇ ಸಾವನ್ನಪ್ಪಿದ್ದ ಶವವನ್ನು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದರು. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದರು. ಈ ಸಂಬಂಧ ಗ್ರಾಮಾಂತರ ಠಾಣೇಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯ ತಿಳಿದು ಅಡಿಷನಲ್ ಎಸ್.ಪಿ. ಡಾ.ನಂದಿನಿ, ಡಿವೈಎಸ್‌ಪಿ ಗೋಪಾಲಕೃಷ್ಣ ಹಾಗೂ ಚಿಕ್ಕರಂಗಶೆಟ್ಟಿ ಭೇಟಿ ಇತ್ತು ಪರಿಶೀಲಿಸಿದರು.

ಟಾಪ್ ನ್ಯೂಸ್

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Heavy Rains ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ; ಕೆಲವೆಡೆ ಹಾನಿ

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!

Mangalore ಮಾನಸಿಕ ಅಸ್ವಸ್ಥನನ್ನು ಮನೆ ತಲುಪಿಸಿದ ಆಧಾರ್‌ ಕಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain

Heavy Rain: ಕರಾವಳಿ ಜಿಲ್ಲೆಗಳಲ್ಲಿ ಜು.19ರಂದು ರೆಡ್‌ ಅಲರ್ಟ್‌!

1-sss

Hill collapse; ಶಿರಾಡಿ ಘಾಟ್ ನಲ್ಲಿ ಎಲ್ಲ ವಾಹನಗಳ ಸಂಚಾರ ನಿಷೇಧ

Somanna

Railway; ನನೆಗುದಿಗೆ ಬಿದ್ದಿದ್ದ ಯೋಜನೆ ಪೂರ್ಣಕ್ಕೆ ಕ್ರಮ: ಕೇಂದ್ರ ಸಚಿವ ಸೋಮಣ್ಣ

1-aaaa

Shiruru hill collapse; ಕಡಲ ತೀರದಲ್ಲಿ ಅರ್ಧ ಮೃತದೇಹ ಪತ್ತೆ!;ಸಂಖ್ಯೆ 7ಕ್ಕೇರಿಕೆ

1-madi-a

Hill Collapse ಭೀತಿ: ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suicide 3

Temple; ತಮಟೆ ಬಾರಿಸಲು ಹೋಗದ್ದಕ್ಕೆ ದಲಿತರಿಗೆ ಬಹಿಷ್ಕಾರ!

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

Bhagavant mann

AAP; ಹರಿಯಾಣದ ಎಲ್ಲ 90 ಕ್ಷೇತ್ರಗಳಲ್ಲೂ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.