Rameshwaram cafe; ಕುಕ್ಕರ್ ಸ್ಪೋಟಕ್ಕೂ ಕೆಫೆ ಸ್ಪೋಟಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

Team Udayavani, Mar 2, 2024, 11:40 AM IST

siddaramaiah

ಮೈಸೂರು: ಬೆಂಗಳೂರಿನ ಕೆಫೆಯಲ್ಲಿ ನಡೆದ ಸ್ಪೋಟವು ವ್ಯಕ್ತಿಯ ಕೃತ್ಯವೋ  ಅಥವಾ ಸಂಘಟನೆಯ ಕೃತ್ಯವೋ ಎಂಬುದು ಗೊತ್ತಾಗಿಲ್ಲ. ಇದು ಭಯೋತ್ಪಾದಕ ಕೃತ್ಯವೇ ಎನ್ನುವುದೂ ಸ್ಪಷ್ಟವಾಗಿಲ್ಲ. ಎಲ್ಲವೂ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ ಒಬ್ಬ ವ್ಯಕ್ತಿ ಈ ಸ್ಪೋಟ ನಡೆಸಿದ್ದಾನೆ. ಹೋಟೆಲ್ ನಲ್ಲಿ ತಿಂಡಿಯ ಟೋಕನ್ ತೆಗೆದುಕೊಂಡು, ಹೋಟೆಲ್ ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿ ನಂತರ ಹೋಗಿದ್ದಾನೆ. ಅವನು ಬಸ್ಸಿನಿಂದ ಇಳಿಯುವುದು ಹೋಟೆಲ್ ಗೆ ಬರುವುದು ಎಲ್ಲಾ ದೃಶ್ಯಾವಳಿಗಳು ಸಿಕ್ಕಿವೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದರು.

ನಾನು ಕೂಡ ಇಂದು ಘಟನಾ ಸ್ಥಳಕ್ಕೆ ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಲು ಹೋಗುತ್ತೇನೆ. ಒಟ್ಟು 9 ಜನರು ಗಾಯಾಳುಗಳಾಗಿದ್ದಾರೆ. 9ಕ್ಕೆ 9 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು.

ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ ನಿನ್ನೆಯ ಸ್ಪೋಟಕ್ಕೂ ಸಾಮ್ಯತೆ ಇಲ್ಲ. ಅದು ಕುಕ್ಕರನಲ್ಲಿ ಆದ ಬ್ಲಾಸ್ಟ್. ಇಲ್ಲಿ ಯಾವ ಕುಕ್ಕರ್ ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಸಿಎಂ ಹೇಳಿದರು.

ರಾಜಕಾರಣ ಮಾಡಬಾರದು: ಅಲ್ಪ ಸಂಖ್ಯಾತರ ಓಲೈಕೆಗಾಗಿ ಈ ಥರ ನಡೆದಿದೆ ಎಂದ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತಲ್ಲ ಅದೂ ಅಲ್ಪ ಸಂಖ್ಯಾತರ ಓಲೈಕೆ ಕಾರಣಕ್ಕೆ ಆಗಿತ್ತೆ? ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು. ಮಂಗಳೂರು ಬಾಂಬ್ ಬ್ಲಾಸ್ಟ್ ಹಾಗು ಬೆಂಗಳೂರು ಬ್ಲಾಸ್ಟ್ ಸಂಬಂಧವಿಲ್ಲ. ಬ್ಲಾಸ್ಟ್ ಮಾಡಿದ್ದನ್ನು ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ಕೂಡ ತನಿಖೆ ನಡೆಯುತ್ತಿದೆ.  ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು‌ ಎಂದರು.

ಎಫ್ಎಸ್ಎಲ್ ವರದಿ ಬಂದಿಲ್ಲ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಇನ್ನೂ ಎಫ್ಎಸ್ಎಲ್ ರಿಪೋರ್ಟ್ ಬಂದಿಲ್ಲ. ವರದಿ ಬಂದ ಮೇಲೆ ತಪ್ಪು ನಡೆದಿದ್ದು ಸಾಬೀತಾದರೆ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ವರದಿಯೇ ಬಂದಿಲ್ಲ ಎಂದ ಮೇಲೆ ಬಿಜೆಪಿಯ ಆರೋಪಗಳಿಗೆ ಏನು ಉತ್ತರ ಕೊಡಲಿ ಎಂದರು.

ಟಾಪ್ ನ್ಯೂಸ್

1–ewewqewqe

IPL; ದ್ವಿತೀಯ ಸುತ್ತಿನ ಕದನ ಆರಂಭ: ಎದ್ದು ನಿಂತು ಹೋರಾಡಲಿ ಆರ್‌ಸಿಬಿ

1-weqeewqe

T20 ವಿಶ್ವಕಪ್‌ಗೆ ದಿನೇಶ್‌ ಕಾರ್ತಿಕ್‌ ರೆಡಿ!; ವಯಸ್ಸು 39 ವರ್ಷ!

BJP 2

Uttar Pradesh ಮೊರಾದಾಬಾದ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಧನ

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

ರಾಜ್ಯದಲ್ಲಿ ಖತರ್ನಾಕ್‌ ಸ್ಥಿತಿ, ಕಾಂಗ್ರೆಸ್‌ ಬಗ್ಗೆ ಹುಷಾರಾಗಿರಿ: ಮೋದಿ ವಾಗ್ಧಾಳಿ!

ರಾಜ್ಯದಲ್ಲಿ ಖತರ್ನಾಕ್‌ ಸ್ಥಿತಿ, ಕಾಂಗ್ರೆಸ್‌ ಬಗ್ಗೆ ಹುಷಾರಾಗಿರಿ: ಮೋದಿ ವಾಗ್ಧಾಳಿ!

Heavy rain; ಉಡುಪಿ: ಧಾರಾಕಾರ ಮಳೆ, ಹಲವೆಡೆ ಹಾನಿ

Heavy rain; ಉಡುಪಿ: ಧಾರಾಕಾರ ಮಳೆ, ಹಲವೆಡೆ ಹಾನಿ

Lok Sabha Election; ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ: ವಿಜಯೇಂದ್ರ

Lok Sabha Election; ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಖತರ್ನಾಕ್‌ ಸ್ಥಿತಿ, ಕಾಂಗ್ರೆಸ್‌ ಬಗ್ಗೆ ಹುಷಾರಾಗಿರಿ: ಮೋದಿ ವಾಗ್ಧಾಳಿ!

ರಾಜ್ಯದಲ್ಲಿ ಖತರ್ನಾಕ್‌ ಸ್ಥಿತಿ, ಕಾಂಗ್ರೆಸ್‌ ಬಗ್ಗೆ ಹುಷಾರಾಗಿರಿ: ಮೋದಿ ವಾಗ್ಧಾಳಿ!

Mahesh JOshi

ನವೆಂಬರ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಜೋಷಿ

siddanna-2

Congress ಸರಕಾರ ಪತನ ಹಗಲು ಕನಸು: ಎಚ್‌ಡಿಡಿ, ಎಚ್‌ಡಿಕೆ ಗೆ ಸಿಎಂ ಟಾಂಗ್‌

ಮೋದಿಗೆ ಚೊಂಬಿನ ಚಿತ್ರ ತೋರಿಸಿದ ದೇವೇಗೌಡರು

ಮೋದಿಗೆ ಚೊಂಬಿನ ಚಿತ್ರ ತೋರಿಸಿದ ದೇವೇಗೌಡರು

ಹೆಚ್ಚುವರಿ ಪೊಲೀಸ್‌ ಆಯುಕ್ತರ ಭೇಟಿ ಆದ ನಟಿ ಹರ್ಷಿಕಾ ದಂಪತಿ

ಹೆಚ್ಚುವರಿ ಪೊಲೀಸ್‌ ಆಯುಕ್ತರ ಭೇಟಿ ಆದ ನಟಿ ಹರ್ಷಿಕಾ ದಂಪತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1–ewewqewqe

IPL; ದ್ವಿತೀಯ ಸುತ್ತಿನ ಕದನ ಆರಂಭ: ಎದ್ದು ನಿಂತು ಹೋರಾಡಲಿ ಆರ್‌ಸಿಬಿ

1-weqeewqe

T20 ವಿಶ್ವಕಪ್‌ಗೆ ದಿನೇಶ್‌ ಕಾರ್ತಿಕ್‌ ರೆಡಿ!; ವಯಸ್ಸು 39 ವರ್ಷ!

BJP 2

Uttar Pradesh ಮೊರಾದಾಬಾದ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿಧನ

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

ರಾಜ್ಯದಲ್ಲಿ ಖತರ್ನಾಕ್‌ ಸ್ಥಿತಿ, ಕಾಂಗ್ರೆಸ್‌ ಬಗ್ಗೆ ಹುಷಾರಾಗಿರಿ: ಮೋದಿ ವಾಗ್ಧಾಳಿ!

ರಾಜ್ಯದಲ್ಲಿ ಖತರ್ನಾಕ್‌ ಸ್ಥಿತಿ, ಕಾಂಗ್ರೆಸ್‌ ಬಗ್ಗೆ ಹುಷಾರಾಗಿರಿ: ಮೋದಿ ವಾಗ್ಧಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.