Siddaramaiah ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದ ಸುತ್ತೂರು ಶ್ರೀಗಳು
Team Udayavani, Jun 10, 2023, 5:14 PM IST

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿರುವ ನಾಡಿನ ಪ್ರಮುಖ ಮಠಗಳಲ್ಲಿ ಒಂದಾಗಿರುವ ಸುತ್ತೂರು ಶ್ರೀ ಕ್ಷೇತ್ರಕ್ಕೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀಗಳು ರುದ್ರಾಕ್ಷಿ ಮಾಲೆಯನ್ನು ಕೊರಳಿಗೆ ಹಾಕಿ ಆಶೀರ್ವದಿಸಿದರು.
ಇದನ್ನೂ ಓದಿ: ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಿಎಂ ಶ್ರೀಗಳೊಂದಿಗೆ ಮಾತುಕತೆ ನಡೆಸಿದರು. ಸಚಿವ ವೆಂಕಟೇಶ್ ಸೇರಿದಂತೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ