ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಸಮಾಜ ಕಲ್ಯಾಣ ಇಲಾಖೆ ಗುಮಾಸ್ತ

Team Udayavani, Jun 2, 2020, 10:44 AM IST

ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಸಮಾಜ ಕಲ್ಯಾಣ ಇಲಾಖೆ ಗುಮಾಸ್ತ

ಮೈಸೂರು: ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಗುಮಾಸ್ತ (ಎಸ್‌ಡಿಎ) ಶಿವಣ್ಣ ಅವರು ಒಂದು ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ರಾವಂದೂರಿನ ಹಾಸ್ಟೆಲ್‌ ವಾರ್ಡ್‌ನ್ ಎಚ್.ರಾಜಯ್ಯ ಎಂಬುವವರಿಗೆ ನೀಡಲಾಗಿದ್ದ ಕಾರಣ ಕೇಳಿ ನೋಟಿಸು ವಾಪಸ್ ಪಡೆಯಲು ಹಾಗೂ ಹಾಸ್ಟೆಲ್‌ ಅನ್ನು ತಪಾಸಣೆ ನಡೆಸದಿರಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮುನಿರಾಜು ಅವರನ್ನು ಒಪ್ಪಿಸುವುದಾಗಿ ಹೇಳಿದ ಶಿವಣ್ಣ ಒಟ್ಟು 1.5 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ಮೊದಲೇ 50 ಸಾವಿರ ರೂ ಹಣವನ್ನು ರಾಜಯ್ಯ ನೀಡಿದ್ದರು. ಮತ್ತೆ ಒಂದು ಒಂದು ಲಕ್ಷ ಹಣ ನೀಡಲೇ ಬೇಕು ಎಂದು ಶಿವಣ್ಣ ಹಠ ಹಿಡಿದಾಗಿ ರಾಜಯ್ಯ ಎಸಿಬಿಗೆ ದೂರು ನೀಡಿದರು.,

ಉಳಿದ ಒಂದು ಲಕ್ಷ ರೂ. ಹಣವನ್ನು ಪಡುವಾರಹಳ್ಳಿ ವೃತ್ತದಲ್ಲಿ ತೆಗೆದುಕೊಳ್ಳುವಾಗ ಶಿವಣ್ಣ ಅವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

 ಚುನಾವಣೆಗೆ “ಉಗ್ರ’ ಕಾಟ? ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸುತ್ತಿದೆ ಪಾಕ್‌ ಐಎಸ್‌ಐ

ಕೋವಿಡ್‌ ಮುನ್ನೆಚ್ಚರಿಕೆ ಎಲ್ಲರಲ್ಲೂ ಇರಲಿ; ಉಡುಪಿಯಲ್ಲಿ ಇಂದು, ನಾಳೆ ಪರ್ಯಾಯ ಸಂಭ್ರಮ

ಆಶ್ರಯಕ್ಕಾಗಿ ಆಯ್ಕೆಯೇ ಗೊಂದಲ!

ಆಶ್ರಯಕ್ಕಾಗಿ ಆಯ್ಕೆಯೇ ಗೊಂದಲ!

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್‌, ಚಿರಾಗ್‌-ರೆಡ್ಡಿ ಚಾಂಪಿಯನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕ ಅಭಿವೃದ್ದಿ ಸಹಕಾರ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ

Untitled-1

ವಾರಾಂತ್ಯ ಕರ್ಫ್ಯೂಗೆ ಮೈಸೂರು ಸಂಪೂರ್ಣ ಸ್ತಬ್ಧ 

7temple

ದೊಡ್ಡಹೆಜ್ಜೂರು ವೀರಾಂಜನೇಯ ಸ್ವಾಮಿ ಜಾತ್ರೆ ರದ್ದು

ಪ್ರತಿ ತಾಲೂಕಿನಲ್ಲೂ ಒಂದೊಂದು ಶಾಲೆ ದತ್ತು ಪಡೆದು ಅಭಿವೃದ್ಧಿ : ಕಸಾಪ ನೂತನ ಅಧ್ಯಕ್ಷ

ಹುಣಸೂರಿನ ರಾಮಮಂದಿರಗಳಲ್ಲಿ ಸರಳ ಸಂಕ್ರಾಂತಿ ಆಚರಣೆ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಲಸಿಕೆಯ ಹರ್ಷಕ್ಕೆ ವರುಷ; 157 ಕೋಟಿ ಮಂದಿಗೆ ಲಸಿಕೆ  ದಾಖಲೆ ನಿರ್ಮಿಸಿದ ಭಾರತ

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಎನ್‌ಇಪಿ ಪದವಿ ವಿದ್ಯಾರ್ಥಿಗಳಿಗೆ ಹೊಸ ಮಾದರಿಯಲ್ಲಿ ಪರೀಕ್ಷೆ !

ಅಭಿವೃದ್ಧಿಯ ಆಲೋಚಕ ಸಾಮಾಜಿಕ ದ್ರಷ್ಟಾರ; ಗ್ರಾಮಾಭಿವೃದ್ಧಿಯ ಹರಿಕಾರ

ಅಭಿವೃದ್ಧಿಯ ಆಲೋಚಕ ಸಾಮಾಜಿಕ ದ್ರಷ್ಟಾರ; ಗ್ರಾಮಾಭಿವೃದ್ಧಿಯ ಹರಿಕಾರ

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

ಬಿಸಿಸಿಐಗೆ ಸಡ್ಡು ಹೊಡೆದರೇ ವಿರಾಟ್‌  ಕೊಹ್ಲಿ?

 ಚುನಾವಣೆಗೆ “ಉಗ್ರ’ ಕಾಟ? ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸುತ್ತಿದೆ ಪಾಕ್‌ ಐಎಸ್‌ಐ

 ಚುನಾವಣೆಗೆ “ಉಗ್ರ’ ಕಾಟ? ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸುತ್ತಿದೆ ಪಾಕ್‌ ಐಎಸ್‌ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.