ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ: ಎಸ್ ಟಿ ಸೋಮಶೇಖರ್

Team Udayavani, Mar 19, 2021, 11:15 AM IST

ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಅನ್ನೋದು ಗೊತ್ತಾಗಲಿದೆ: ಎಸ್ ಟಿ ಸೋಮಶೇಖರ್

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮನೆ ಹಾಳು ಮಾಡಿದ ಮಹಾನ್ ನಾಯಕ‌ ಯಾರು ಎಂದು ತಿಳಿದುಕೊಳ್ಳುವ ಕುತೂಹಲ ರಾಜ್ಯಕ್ಕೆ ಇದೆ. ಅದರಲ್ಲಿ ನಾನು ಸಹಾ ಒಬ್ಬ. ಶೀಘ್ರದಲ್ಲಿ ಆ ಮಹಾನ್ ನಾಯಕ ಯಾರು ಎಂದು ಗೊತ್ತಾಗಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಮಹಾನ್ ನಾಯಕ ಹೇಳಿಕೆ ಬಗ್ಗೆ ಡಿ.ಕೆ. ಶಿವಕುಮಾರ್ ತಮ್ಮನ್ನೇ ಏಕೆ ಮುಟ್ಟಿಕೊಳ್ಳುತ್ತಿದ್ದಾರೆ. ಎಲ್ಲಾ ಪಕ್ಷದಲ್ಲೂ ಮಹಾನ್ ನಾಯಕರಿದ್ದಾರೆ. 10 ಮತ ಹಾಕಿಸುವವನೇ ಈಗ ಮಹಾನ್ ನಾಯಕನೇ. ಅದರಲ್ಲಿ ಇವರು ನಾವು ಅಂತಾ ಏಕೆ ಅಂದುಕೊಳ್ಳಬೇಕು ಎಂದು ಟೀಕಿಸಿದರು.

ಇಂತಹ ಸಿ.ಡಿ‌ ಮಾಡಿ ರಾಜ್ಯ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟಕ್ಕೆ ಹಂಚಿದ್ದಾರೆ. ಮನೆ ಮನಗಳನ್ನು ಮುರಿದಿದ್ದಾರೆ. ಇಂತಹ ಮನೆ ಮುರುಕ ಪುಣ್ಯಾತ್ಮ ಯಾರು ಅನ್ನೋದು ಗೊತ್ತಾಗಬೇಕಿದೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಡ್ರಗ್ಸ್‌ ವಿರೋಧಿ ನೀತಿ ಜಾರಿ ಶೀಘ್ರ : ಗೃಹ ಸಚಿವ ಬೊಮ್ಮಾಯಿ

ನ್ಯಾಯಾಲಯಕ್ಕೆ ಹೋದ ಸಚಿವರಿಂದ ಸದನದಲ್ಲಿ ಉತ್ತರ ಪಡೆಯುವುದಿಲ್ಲ ಎಂಬ ಕಾಂಗ್ರೆಸ್ ಪಕ್ಷದ ನಾಯಕರ ತೀರ್ಮಾನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ವೈಯಕ್ತಿಕ ತೇಜೋವಧೆ ತಪ್ಪಿಸಿಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದೆವು. ಈ ಹಿಂದೆ ಮೇಟಿ ಪ್ರಕರಣದಲ್ಲಿ ಅವರ ಮಾನ ಹರಾಜಾಯ್ತು. ಮನೆ ಮನಗಳು ಮುರಿದು ಹೋದವು. ಮಾನ ಮರ್ಯಾದೆ ಎಲ್ಲವೂ ಹೋಯಿತು. ಮೂರು ತಿಂಗಳ ನಂತರ ಅದು ನಕಲಿ ಸಿಡಿ ಎಂದು ಸಾಬೀತಾಗಿತ್ತು. ಆದರೆ ಹೋದ ಮಾನ ವಾಪಸ್ಸು ಬಂತೇ? ಇದೇ ಕಾರಣಕ್ಕೆ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.