ಸ್ಥಾಯಿ ಸಮಿತಿ: ಜೆಡಿಎಸ್‌, ಬಿಜೆಪಿ ಸದಸ್ಯರಿಗೆ ಹಂಚಿಕೆ

Team Udayavani, Feb 2, 2018, 11:48 AM IST

m6-stayi.jpg

ಮೈಸೂರು: ಮಹಾ ನಗರಪಾಲಿಕೆಯಲ್ಲಿ ದೋಸ್ತಿ ಮುಂದುವರಿಸಿರುವ ಜೆಡಿಎಸ್‌- ಬಿಜೆಪಿ ಪಾಲಿಕೆಯ ಸ್ಥಾಯಿ ಸಮಿತಿಗಳ ಚುನಾವಣೆಯಲ್ಲಿಯೂ ಗೆಲುವು ಸಾಧಿಸುವ ಮೂಲಕ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ತಮ್ಮದಾಗಿಸಿಕೊಂಡಿವೆ.

ನಗರ ಪಾಲಿಕೆಯ ಕೌನ್ಸಿಲ್‌ ಸಭಾಂಗಣದಲ್ಲಿ ಜ.24ರಂದು ನಡೆದ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಯೊಂದಿಗೆ ಮೇಯರ್‌ ಆಗಿ ಬಿ.ಭಾಗ್ಯವತಿ ಹಾಗೂ ಉಪ ಮೇಯರ್‌ ಆಗಿ ಎಂ.ಇಂದಿರಾ ಅವಿರೋಧ ಆಯ್ಕೆಯಾಗಿದ್ದರು. ಇದೇ ವೇಳೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಕೇವಲ ಏಳು ಮಂದಿ ಪಾಲಿಕೆ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ನಗರ ಪಾಲಿಕೆ ಹಳೇ ಕೌನ್ಸಿಲ್‌ ಸಭಾಂಗಣದಲ್ಲಿ ಪಾಲಿಕೆ ಆಯುಕ್ತ ಜಿ.ಜಗದೀಶ್‌ ನೇತೃತ್ವದಲ್ಲಿ ಗುರುವಾರ ನಡೆದ ಸ್ಥಾಯಿ ಸಮಿತಿಗಳ ಚುನಾವಣೆಯಲ್ಲಿ ಮೂರು ಸ್ಥಾಯಿ ಸಮಿತಿ ಜೆಡಿಎಸ್‌ ಹಾಗೂ ಒಂದು ಸ್ಥಾಯಿ ಸಮಿತಿ ಬಿಜೆಪಿ ಪಾಲಾಯಿತು. ಆದರೆ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನ ಪಡೆಯಲು ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೂ ಆಯ್ಕೆಯಾಗಲು ಸಾಧ್ಯವಾಗದೆ, ಮತ್ತೂಮ್ಮೆ ಮುಖಭಂಗ ಅನುಭವಿಸಿತು.

ಸಮಿತಿಗಳ ಆಯ್ಕೆ: ತೆರಿಗೆ ಹಣಕಾಸು, ಅಪೀಲು ಸ್ಥಾಯಿ ಸಮಿತಿಗೆ ಜೆಡಿಎಸ್‌ನ ಕೆ.ಪಿ.ಅಶ್ವಿ‌ನಿ ಅಧ್ಯಕ್ಷರಾಗಿ ಆಯ್ಕೆಗೊಂಡರು. ಈ ಸಮಿತಿಗೆ ಡಿ.ನಾಗಭೂಷಣ್‌, ರಾಜಲಕ್ಷ್ಮೀ, ಶಿವಕುಮಾರ್‌, ಪೈರೋಜ್‌ ಖಾನ್‌, ಎಂ.ಕೆ.ಶಂಕರ್‌, ಉಮಾಮಣಿ ಸದಸ್ಯರಾಗಿದ್ದಾರೆ.

ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಗೆ ಜೆಡಿಎಸ್‌ನ ಕೆ.ಟಿ.ಚೆಲುವೇಗೌಡ ಅಧ್ಯಕ್ಷರಾಗಿ ಆಯ್ಕೆಯಾದರು. ಸದಸ್ಯರಾಗಿ ಸಿ.ಎಸ್‌.ರಜನಿ, ಎಂ.ರಮೇಶ್‌, ಬಿ.ವಿ.ಮಂಜುನಾಥ್‌, ಟಿ.ರಾಮು, ಪುರುಷೋತ್ತಮ್‌, ಆರ್‌.ರವೀಂದ್ರ ಆಯ್ಕೆಯಾಗಿದ್ದಾರೆ.

ನಗರ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿಗೆ ಬಿಜೆಪಿಯ ಎಸ್‌.ಬಾಲಸುಬ್ರಹ್ಮಣ್ಯ (ಸ್ನೇಕ್‌ ಶ್ಯಾಮ್‌) ಅಧ್ಯಕ್ಷರಾಗಿ ಆಯ್ಕೆಯಾದರು. ಸಿ.ರಮೇಶ್‌, ಎಂ.ಶಿವಣ್ಣ, ಕೆಂಪಣ್ಣ, ಸುನೀಲ್‌ಕುಮಾರ್‌, ಅಯಾಜ್‌ಪಾಷಾ, ರತ್ನಮ್ಮ ಸಮಿತಿ ಸದಸ್ಯರಾಗಿದ್ದಾರೆ.

ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಜೆಡಿಎಸ್‌ನ ಎಸ್‌ಬಿಎಂ ಮಂಜು ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿ.ಕೆ.ಪುಷ್ಪಾವತಿ, ಜಿ.ಎಚ್‌.ವನಿತಾ, ಅಯೂಬ್‌ ಖಾನ್‌, ಆರ್‌.ಲಿಂಗಪ್ಪ, ಪುಷ್ಪಲತಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರಾವಧಿ 2018ರ ಸೆಪ್ಟಂಬರ್‌ 4ರವರೆಗೆ ಇರಲಿದೆ.

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.