Udayavni Special

ರಾಜ್ಯದ ಕಾಂಗ್ರೆಸ್‌ ಶಾಸಕರು ಮಾರಾಟದ ವಸ್ತುಗಳು


Team Udayavani, Aug 10, 2018, 12:32 PM IST

m1-rajyada.jpg

ಮೈಸೂರು: ಕಾಂಗ್ರೆಸ್‌ ಶಾಸಕರು ಮಾರಾಟದ ವಸ್ತುಗಳಾಗಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ಡಿ.ಕೆ.ಶಿವಕುಮಾರ್‌ ಹೇಳುತ್ತಿದ್ದಾರೆ ಎಂದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಟಾಂಗ್‌ ನೀಡಿದರು. 

ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಯಾವುದೇ ಕಾಂಗ್ರೆಸ್‌ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ಕರೆದಿಲ್ಲ.

ಬಿಜೆಪಿ ನಾಯಕರು ಕರೆದ ಕೂಡಲೇ ನಮ್ಮೊಂದಿಗೆ ಬರುವಷ್ಟು ಕಾಂಗ್ರೆಸ್‌ ಶಾಸಕರು ದುರ್ಬಲರೇ? ಎಂದು ಪ್ರಶ್ನಿಸಿದ ಅವರು, ಬಿಜೆಪಿ ಶಾಸಕರು ಸಿಂಹ ರೂಪದವರಾಗಿದ್ದು, ನಮ್ಮ ಒಬ್ಬ ಶಾಸಕರನ್ನು  ಮುಟ್ಟಲಿ ನೋಡೋಣಾ ಎಂದ ಈಶ್ವರಪ್ಪ, ಕಾಂಗ್ರೆಸ್‌ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲದಂತಾಗಿ¨ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆ ಯಾರಿಗೂ ಇಲ್ಲದಂತಾಗಿದೆ.

ಎಲ್ಲಾ ಹಂತದ ಅಧಿಕಾರಿಗಳ ವರ್ಗಾವಣೆಗೆ ಲಂಚ ಪಡೆಯುತ್ತಿದ್ದಾರೆ. ಅಧಿಕಾರಿಗಳು ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕದಲ್ಲಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಕಣ್ಮುಚ್ಚಿ ಕುಳಿತಿರುವುದು ಒಳ್ಳೆಯದಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ. ರಾಜೇಂದ್ರ, ಆನೇಕಲ್‌ ದೊಡ್ಡಯ್ಯ, ಶಿವಕುಮಾರ್‌, ಜೋಗಿ ಮಂಜು, ಸುರೇಶ್‌ ಬಾಬು ಇನ್ನಿತರರಿದ್ದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ukraine military plane crash

ಈಶಾನ್ಯ ಉಕ್ರೇನ್: ರಕ್ಷಣಾ ವಿಮಾನ ದುರಂತದಲ್ಲಿ 22 ಜನರ ಸಾವು






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆ ನೋಂದಾಯಿಸದಿದ್ದರೆ ಸೌಲಭ್ಯ ಇಲ್ಲ

ಬೆಳೆ ನೋಂದಾಯಿಸದಿದ್ದರೆ ಸೌಲಭ್ಯ ಇಲ್ಲ

13 ಗ್ರಾಪಂ ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆಗೆ ಯೋಜನೆ

13 ಗ್ರಾಪಂ ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆಗೆ ಯೋಜನೆ

mysuru-tdy-1

ಮಾಸ್ಕ್ ಧರಿಸದಿದ್ದರೆ ದಂಡ: ಜಿಲ್ಲಾಧಿಕಾರಿ ಎಚ್ಚರಿಕೆ

ಸೋಂಕು ತಡೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಿ

ಸೋಂಕು ತಡೆಗೆ ಕೋವಿಡ್ ಪರೀಕ್ಷೆ ಹೆಚ್ಚಿಸಿ

ಕಾಯ್ದೆಯಿಂದ ರೈತರಿಗೆ ಹೆಚ್ಚು ಅನುಕೂಲ

ಕಾಯ್ದೆಯಿಂದ ರೈತರಿಗೆ ಹೆಚ್ಚು ಅನುಕೂಲ

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ



ಹೊಸ ಸೇರ್ಪಡೆ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಮುಂದಿನ ಜನುಮದಲ್ಲಿ ಕನ್ನಡಿಗನಾಗಿ ಹುಟ್ಟುವೆ…:ಎಸ್ ಪಿಬಿ ಮನದಾಳ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.