ಜನ ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯ: ವಿಶ್ವನಾಥ್
Team Udayavani, Aug 20, 2022, 10:33 PM IST
ಮೈಸೂರು: ಜನರು ಆಕ್ರೋಶದಲ್ಲಿ ಕಲ್ಲು ಬೀಸೋದು, ಮೊಟ್ಟೆ ಎಸೆಯೋದು ಸಾಮಾನ್ಯವಾದ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿದ್ದನ್ನು ನಾನು ಸಮರ್ಥಿಸುತ್ತಿಲ್ಲ. ಆದರೆ, ಜನ ತಮ್ಮ ಆಕ್ರೋಶವನ್ನು ಹೀಗೆ ವ್ಯಕ್ತಪಡಿಸುವುದು ಸಹಜ. ಇದಕ್ಕೆ ಹತ್ಯೆ ಯತ್ನದ ಸ್ವರೂಪ ನೀಡುವುದು ಸರಿಯಲ್ಲ.
ಗಾಂಧಿಗೂ ಸಿದ್ದರಾಮಯ್ಯ ಅವರಿಗೂ ಎಲ್ಲಿಂದ ಎಲ್ಲಿಗೆ ಸಂಬಂಧ ಹೇಳಿ ಎಂದು ಶನಿವಾರ ಸುದ್ದಿಗಾರರ ಜತೆ ಮಾತನಾಡುತ್ತಾ ಪ್ರಶ್ನಿಸಿದರು.
ರಾಜಕೀಯ ನಾಯಕರ ಹತ್ಯೆ ಮಾಡುವಂತಹ ಕೆಟ್ಟ ವಾತಾವರಣ ರಾಜ್ಯದಲ್ಲಿ ಇಲ್ಲ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೆಹಲಿ: ಕ್ಯಾನ್ಸರ್ ಪೀಡಿತ ಮಹಿಳೆಯನ್ನು ವಿಮಾನದಿಂದ ಕೆಳಗಿಳಿಸಿದ ಅಮೆರಿಕನ್ ಏರ್ಲೈನ್ಸ್
2021ರ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
48 ಕೋಟಿ ಪ್ಯಾನ್ ಕಾರ್ಡ್-ಆಧಾರ್ ಮಾತ್ರ ಲಿಂಕ್
ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ… ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
ಭಾರತದ ಯುವ ಜನಾಂಗಕ್ಕೆ ಅಸಾಧ್ಯವಾದುದು ಯಾವುದೂ ಇಲ್ಲ: ಪ್ರಧಾನಿ ಮೋದಿ