ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ ಪಾಲಿಸಿ

Team Udayavani, Jul 17, 2019, 3:00 AM IST

vidyarthiga

ಹುಣಸೂರು: ಪ್ರಾಥಮಿಕ ಹಂತದಿಂದಲೇ ಪರಿಸರ, ಶಿಸ್ತು, ಸಮಯಪ್ರಜ್ಞೆ ರೂಢಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಭಾಸ್ಕರ್‌ ರೈ ಸಲಹೆ ನೀಡಿದರು.

ತಾಲೂಕಿನ ಮರದೂರು ಲಾ ಸಲೆಟ್‌ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಸತ್‌ನ ಪದಗ್ರಹಣ ಸಮಾರಂಭದಲ್ಲಿ ಆಕರ್ಷಕ ಪಥ ಸಂಚಲನದ ಮೂಲಕ ವಿದ್ಯಾರ್ಥಿಗಳು ನೀಡಿದ ಗೌರವ ವಂದನೆ ಸ್ವೀಕರಿಸಿ, ವಿದ್ಯಾರ್ಥಿ ನಾಯಕರಿಗೆ ಪದಗ್ರಹಣ ನೆರವೇರಿಸಿ ಮಾತನಾಡಿದರು.

ದುಶ್ಚಟದಿಂದ ದೂರವಿರಿ: ಕಲಿಕೆಯಲ್ಲಿ ಆಸಕ್ತಿ ತೋರಬೇಕು, ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತನ್ಮೂಲಕ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು, ಗುರಿ ಇಟ್ಟುಕೊಂಡು ಛಲದಿಂದ ಸಾಧಿಸುವ ಛಾತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ನಾಯಕತ್ವ ಗುಣ: ಸಂಸ್ಥೆಯ ನಿರ್ದೇಶಕ ಫಾ.ಜೋಬಿಟ್‌, ಶಾಲಾ ಸಂಸತ್‌ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ತಿಳಿವಳಿಕೆ ಹಾಗೂ ಲೀಡರ್‌ಶಿಪ್‌ ಬೆಳೆಯಲಿದೆ. ಸಂಸ್ಥೆಯ ಎಲ್ಲಾ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಸಂಸ್ಥೆಯ ವ್ಯವಸ್ಥಾಪಕ ಫಾ.ಜೋಜೋ, ಸಹಾಯಕ ವ್ಯವಸ್ಥಾಪಕ ಫಾ.ಅನಿತ್‌, ಫಾ.ಜಾನಿ, ಪ್ರಾಚಾರ್ಯ ರವಿದೀಪಕ್‌, ಮುಖ್ಯ ಶಿಕ್ಷಕಿ ಸಿಸ್ಟರ್‌ ಕರುಣಾ, ಶಾಲಾ-ಕಾಲೇಜು ಶಿಕ್ಷಕರು ಹಾಗೂ ಪೋಷಕರು ಪಾಲ್ಗೊಂಡಿದ್ದರು. ಮಕ್ಕಳು ಆಕರ್ಷಕ ಸಾಮೂಹಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಉತ್ತಮ ಪಥಸಂಚಲನ ನಡೆಸಿದ ತಂಡಕ್ಕೆ ಟ್ರೋಫಿ ವಿತರಿಸಲಾಯಿತು.

ಶಾಲಾ ಸಂಸತ್‌: ಶಾಲಾ ಸಂಸತ್‌ಗೆ ಎಂ.ಐ.ನಿಜಾಂ -ಹೆಡ್‌ಬಾಯ್‌, ಸಿ.ಮೋನಿಕಾ-ಹೆಡ್‌ಗರ್ಲ್, ಸಹನಾ ಎಂ.ಎಸ್‌ -ಶಿಕ್ಷಣಮಂತ್ರಿ, ಯು.ಎಂ.ಭೂಮಿಕಾ-ಶಿಸ್ತು ಮಂತ್ರಿ, ಎಂ.ಆರ್‌.ಸಿಂಚನಾ-ವಾರ್ತಾ ಮತ್ತು ಸಂಪರ್ಕ ಸಚಿವೆ, ಎಚ್‌.ಆರ್‌.ಮನೋಜ್‌ -ಕ್ರೀಡಾಮಂತ್ರಿ, ಮಹಮದ್‌ ಫಯಾಜ್‌- ಸಾಂಸ್ಕೃತಿಕ ಸಚಿವ ಹಾಗೂ ಪ್ರಮೋದ್‌ ಕುಮಾರ್‌ -ಆರೋಗ್ಯ ಮತ್ತು ಶುಚಿತ್ವ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

ನಾಲ್ಕೇ ದಿನದಲ್ಲಿ ಮ್ಯಾಜಿಕ್‌ ಆಗುತ್ತೆ, ನೋಡ್ತಾ ಇರಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.