ದಸರಾ ಆನೆ ದ್ರೋಣ ಹಠಾತ್‌ ಸಾವು

Team Udayavani, Apr 27, 2019, 5:00 AM IST

dasara

ಹುಣಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ ಲಕ್ಷಾಂತರ ಮಂದಿ ಗಮನ ಸೆಳೆದಿದ್ದ ದ್ರೋಣ(39) ಶುಕ್ರವಾರ ದಿಢೀರ್‌ ತೀವ್ರ ಅಸ್ವಸ್ಥಗೊಂಡು ಮೃತಪ್ಪಟ್ಟಿದೆ. ನಾಗರಹೊಳೆ ಉದ್ಯಾನದ ಮತ್ತಿಗೋಡು ವಲಯದ ಕಂಠಾಪುರ ಆನೆ ಶಿಬಿರದಲ್ಲಿ ಆಶ್ರಯ ಕಲ್ಪಿಸಿದ್ದ ದ್ರೋಣ ಮೂರು ಬಾರಿ ದಸರಾದಲ್ಲಿ ಭಾಗವಹಿಸಿದ್ದ.

ಎಲ್ಲರ ಪ್ರೀತಿಯ ಆನೆ: ಈ ಆನೆಯು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದನಲ್ಲದೇ ಮಾವುತ-ಕವಾಡಿಗಳ ಆಜ್ಞೆಯನ್ನು ಶಿರಸಾ ಪಾಲಿಸುತ್ತಿತ್ತು. ಶಿಬಿರದ ಮಕ್ಕಳ ಪ್ರೀತಿಗೂ ಪಾತ್ರನಾಗಿದ್ದ. ಶುಕ್ರವಾರ ಶಿಬಿರದಲ್ಲಿದ್ದ ದ್ರೋಣನನ್ನು ನೀರು ಕುಡಿಸಲು ಕಂಠಾಪುರ ಕೆರೆಗೆ ಕರೆದೊಯ್ಯುವ ವೇಳೆ ಮಂಕಾದಂತೆ ಕಂಡುಬಂತು. ಕೆರೆಗೆ ಕರೆದೊಯ್ಯುತ್ತಿರುವಾಗಲೇ ಕ್ಯಾಂಪ್‌ ಬಳಿಯೇ ಕುಸಿದು ಸಾವನ್ನಪ್ಪಿದ್ದು, ಬಿರುಬೇಸಿಗೆಯ ಪ್ರಕರತೆ ತಾಳಲಾಗದೆ, ಆಹಾರದ ಕೊರತೆಯೋ, ಕಲುಷಿತ ಆಹಾರ ಸೇವನೆಯಿಂದಲೋ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇಂದು ಶವ ಪರೀಕ್ಷೆ: ಮೃತ ದ್ರೋಣನ ಶವ ಪರೀಕ್ಷೆ ಶನಿವಾರ ಬೆಳಗ್ಗೆ ನಡೆಯಲಿದ್ದು, ಆರೋಗ್ಯದಿಂದಿದ್ದ ದ್ರೋಣ ಹೃದಯಾಘಾತದಿಂದ ಅಥವಾ ಬೇರೆ ಕಾರಣಕ್ಕೆ ಸಾವನ್ನಪ್ಪಿರಬಹುದೇ ಎಂಬುದು ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ನಾಗರಹೊಳೆ ಅರಣ್ಯ ಸಂರಕ್ಷಣಾಧಿಕಾರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಸೌಮ್ಯ ಸ್ವಭಾವದ ದ್ರೋಣ: 2016ರಲ್ಲಿ ಹಾಸನದ ಎಸಳೂರಿನಲ್ಲಿ ದ್ರೋಣನನ್ನು ಸೆರೆ ಹಿಡಿದು, ಆನೆಚೌಕೂರು ಶಿಬಿರದ ಕ್ರಾಲ್‌ನಲ್ಲಿ ಕೂಡಿಹಾಕಿ ಪಳಗಿಸಲಾಗಿತ್ತು. ಸೌಮ್ಯ ಸ್ವಭಾವ ಹೊಂದಿದ್ದ ದ್ರೋಣ 2017 ಮತ್ತು 2018 ರಲ್ಲಿ ದಸರಾದಲ್ಲಿ ಸಂಭ್ರದಿಂದ ಪಾಲ್ಗೊಂಡಿದ್ದ.

ಕಣ್ಣಿರು ಹಾಕಿದರು: ಶಿಬಿರದಲ್ಲಿ ಎಲ್ಲಾ ಆನೆಗಳೊಂದಿಗೆ ಬೆರೆಯುತ್ತಿದ್ದ ದ್ರೋಣ ಎಂದಿಗೂ ಯಾರಿಗೂ ತೊಂದರೆ ಕೊಟ್ಟವನಲ್ಲ. ಇದುವರೆಗೆ ಕಾಯಿಲಿ ಬಿದ್ದಿರಲಿಲ್ಲ. ಶಿಬಿರಕ್ಕೆ ಬಂದ ನಂತರ ಇದುವರೆಗೂ ಯಾವುದೇ ಚಿಕಿತ್ಸೆ ಪಡೆಯದ ದ್ರೋಣನ ಸಾವು ನೋವು ತಂದಿದೆ ಎನ್ನುತ್ತಲೇ ಮಾವುತ ಗುಂಡ, ಕವಾಡಿ ರವಿ ಮಾತ್ರವಲ್ಲದೆ ಸಾಕಾನೆ ಶಿಬಿರದ ಕಾಡಕುಡಿಗಳು ಸಹ ಕಣ್ಣೀರು ಹಾಕಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.