ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ : ಮೈಸೂರಿನಲ್ಲಿ ಮತ್ತೊಂದು ಹೀನ ಕೃತ್ಯ

Team Udayavani, Sep 3, 2021, 5:25 PM IST

ghtytr

ಮೈಸೂರು: ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಘಟನೆ ಮಾಸುವ ಮುನ್ನವೆ ಮತ್ತೊಂದು ಹೀನ ಕೃತ್ಯ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ನಾಯ್ಡು ನಗರದ ಪುಷ್ಪಾಶ್ರಮ ಚರ್ಚ್ ಸಮೀಪ ಹೋಲಿ ಕ್ರಾಸ್ ಸ್ಟಡಿ  ಹೌಸ್ ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಸ್ಥಳಕ್ಲೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳದಿಂದ ಸ್ಥಳದಲ್ಲಿ ಪರಿಶೀಲನೆ ನಡೆದಿದೆ. ಸಿಸಿ ಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.