ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶ

Team Udayavani, Mar 17, 2019, 7:44 AM IST

m3-dakale.jpg

ಹುಣಸೂರು: ದಾಖಲೆ ಇಲ್ಲದೇ ಕಾರಿನಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದುದ್ದನ್ನು ತಪಾಸಣೆ ವೇಳೆ ಪತ್ತೆ ಹಚ್ಚಿರುವ ಚುನಾವಣಾ ಸಿಬ್ಬಂದಿ 13.150 ಲೀಟರ್‌ ಮದ್ಯವನ್ನು ವಶಕ್ಕೆ ಪಡೆದು ಚಾಲಕನ್ನು ಬಂಧಿಸಿದ್ದಾರೆ. ಕೊಡಗಿನ ಬಿ.ಕೆ.ಪರಮೇಶ್‌ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. 

ಘಟನೆ ವಿವರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದ್ದು, ಶನಿವಾರ ಬೆಳಗ್ಗೆ ಸಿಬ್ಬಂದಿ, ತಪಾಸಣೆ ನಡೆಸುವ ವೇಳೆ ಮೈಸೂರು ಕಡೆಯಿಂದ ಕೊಡಗಿನತ್ತ ಟಾಟಾ ಇಂಡಿಗೋ ಕಾರಿನಲ್ಲಿ ಮಾರ್ಪಿಸ್‌ ಬ್ರಾಂದಿಯ 18 ಬಾಟಲಿಗಳು(13.150 ಲೀಟರ್‌) ಪತ್ತೆಯಾಗಿದೆ.

ವಿಚಾರಣೆ ವೇಳೆ ಎಲ್ಲವೂ ಮಿಲಿಟರಿ ಕ್ಯಾಂಟೀನ್‌ನಿಂದ ಖರೀದಿಸಿ ತಮ್ಮ ಮನೆಯಿಂದ ಕೊಡಗಿನ ತಂದೆ ಮನೆಗೆ ಹೋಗುತ್ತಿರುವುದಾಗಿ ಪರಮೇಶ್‌ ಮಾಹಿತಿ ನೀಡಿದ್ದಾರೆ. ಸೂಕ್ತ ದಾಖಲಾತಿ ಇಲ್ಲದ್ದರಿಂದಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.