ಕನಕ ಅಭಿವೃದ್ದಿ ಸಹಕಾರ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ

Team Udayavani, Jan 16, 2022, 7:01 PM IST

ಕನಕ ಅಭಿವೃದ್ದಿ ಸಹಕಾರ ಸಂಘದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ

ಪಿರಿಯಾಪಟ್ಟಣ: ತಾಲೂಕಿನ ಕನಕ ಅಭಿವೃದ್ದಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ದೊರೆಕೆರೆ ನಾಗೇಂದ್ರ ಉಪಾಧ್ಯಕ್ಷರಾಗಿ ಆಲನಹಳ್ಳಿ  ಗಣೇಶ್ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಕನಕ ಸಮುದಾಯ ಭವನದಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಡಿ.ಎ.ನಾಗೇಂದ್ರರನ್ನು ಮತ್ತು ಉಪಾಧ್ಯಕ್ಷ ರಾಗಿ ಗಣೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಿಡಿಒ ಪ್ರಸಾದ್ ಘೋಷಣೆ ಮಾಡಿದರು.

ನಂತರ ಮಾತನಾಡಿದ ನೂತನ ಅಧ್ಯಕ್ಷ ಡಿ.ಎ.ನಾಗೇಂದ್ರ ಚುನಾವಣೆ ಸ್ಪರ್ಧೆಗೆ ಮಾತ್ರ ನಂತರ ಎಲ್ಲರೂ ಸಂಘದ ಅಡಿಯಲ್ಲಿ ಸರ್ವ ಸಮಾನರು ಸಂಘ ಇನ್ನು ಬಾಲ್ಯಾವಸ್ಥೆಯಲ್ಲಿ ಇದ್ದು ಇದನ್ನು ಪ್ರೌಢಾವಸ್ಥೆಗೆ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಶೇರುದಾರರ ಹೆಚ್ಚಳ ಮಾಡುವುದರೊಂದಿಗೆ ಸಂಘದ ವತಿಯಿಂದ ಎಲ್ಲರಿಗೂ ಉತ್ತಮ ಅನುಕೂಲವಾಗುವಂತೆ ಕ್ರಮವಹಿಸುವುದಾಗಿ ಭರವಸೆ ನೀಡದರು.

ಸಿಡಿಒ ಪ್ರಸಾದ್  ಮಾತಾಡಿ ಒಟ್ಟು 11 ಮಂದಿ ನಿರ್ದೇಶಕರಲ್ಲಿ 10 ಮಂದಿ ಹಾಜರಿದ್ದು 1 ನಿರ್ದೇಶಕರು ಗೈರು ಹಾಜರಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗೆ ಒಂದೇ ನಾಮಪತ್ರಗಳು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಇವರನ್ನೇ ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಮಾತನಾಡಿದರು  ನಿರ್ದೇಶಕರಾದ ಆರ್.ಎಸ್.ಮಹಾದೇವ್, ಶಿವಣ್ಣ, ಚಿಕ್ಕೇಗೌಡ, ಎನ್.ಎಸ್.ಮಹದೇವ್, ಕೆ.ಟಿ.ಮಹದೇವ್, ಕೆ.ಎಂ.ಲಕ್ಷ್ಮಣ, ಶೀಲಾ, ಎಚ್.ಎನ್.ಲೋಹಿತ,  ತಾಲೂಕು ಕುರುಬರ ಸಂಘದ ಅಧ್ಯಕ್ಷ ವಿ.ಜಿ.ಅಪ್ಪಾಜಿಗೌಡ, ಕಾರ್ಯದರ್ಶಿ ನೀಲಂಗಾಲ ಜಯಣ್ಣ, ಸಿಇಒ ನಂಜುಂಡೇಗೌಡ, ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.