ಜಗಜೀವನ್‌ರಾಂ ಚಿಂತನೆಯಿಂದ ಅಭಿವೃದ್ಧಿ ಸಾಧ್ಯ

Team Udayavani, Mar 27, 2017, 12:56 PM IST

mys6.jpg

ಮೈಸೂರು: ಸಮಾಜದಲ್ಲಿ ಬಾಬು ಜಗಜೀವನರಾಂ ಅವರ ಚಿಂತನೆಗಳು ಕಾರ್ಯಗತಗೊಂಡಾಗ ಮಾತ್ರ ದಲಿತರು, ಹಿಂದುಳಿದ ಮತ್ತು ಅಸ್ಪೃಶ್ಯ ಸಮುದಾಯಗಳ ಅಭಿವೃದ್ಧಿ ಸಾಧ್ಯ ಎಂದು ಕೆಪಿಎಸ್‌ಸಿ ಸದಸ್ಯ ಪೊ›. ಎಚ್‌.ಗೋವಿಂದಯ್ಯ ಹೇಳಿದರು.

ಮೈಸೂರು ವಿವಿಯ ಡಾ.ಬಾಬು ಜಗಜೀವನರಾಂ ಅಧ್ಯಯನ ಸಂಶೋ ಧನ ಮತ್ತು ವಿಸ್ತರಣಾ ಕೇಂದ್ರ ದಿಂದ ಆಯೋಜಿಸಿದ್ದ ಬಾಬೂ ಜಗಜೀವನ ರಾಂ ಚಿಂತನೆಗಳ ಪ್ರವೇಶಿಕೆ ಎಂಬ ಎರಡು ದಿನಗಳ ರಾಜ್ಯಮಟ್ಟದ ಕಾರ್ಯಾ ಗಾರ ಉದ್ಘಾಟಿಸಿ ಮಾತನಾಡಿದರು.

ಡಾ. ಬಾಬು ಜಗಜೀವನರಾಂ ಅತ್ಯಂತ ಕ್ರಿಯಾಶೀಲ ರಾಜಕಾರಣಿ ಯಾಗಿದ್ದರು. ಮತಾಂತರದ ವಿರೋಧಿ ಯಾಗಿದ್ದ ಅವರು ಮತಾಂತರ ಪ್ರಕ್ರಿಯೆ 2ನೇ ದರ್ಜೆಯ ಗುಲಾಮಗಿರಿ ಸಮುದಾಯವನ್ನು ಸೃಷ್ಟಿಸುತ್ತದೆ ಎಂಬ ಭಾವನೆ ಹೊಂದಿದ್ದರು. ಹೀಗಾಗಿ ಅವರು ಮತಾಂತರದ ಹುನ್ನಾರವನ್ನು ತಪ್ಪಿಸುವ ಪ್ರಯತ್ನ ಮಾಡಿದ್ದರು ಎಂದರು.

ಅವರ ಚಿಂತನೆಯಲ್ಲಿ ಮತಾಂತರ ವನ್ನು ಕೈಬಿಡಬೇಕು ಎಂಬ ಪ್ರತಿಪಾದನೆ ಕಾಣಬಹುದಾಗಿದೆ. ಅವರ ಸಮಾನತೆಯ ಚಿಂತನೆಗಳನ್ನು ಇಂದು ನಾವು ಕಾಪಾಡಿಕೊಳ್ಳಬೇಕಿದ್ದು, ಅವರ ಚಿಂತನೆಗಳ ಬಗ್ಗೆ ಗಂಭೀರವಾಗಿ  ಚರ್ಚೆಗಳನ್ನು ನಡೆಸುವ ಜತೆಗೆ ಅವುಗಳ ಕಡೆಗೆ ವಿನಮ್ರವಾಗಿ ಪ್ರವೇಶಿಸಬೇಕಿದೆ ಎಂದು ತಿಳಿಸಿದರು.

ಡಾ. ಬಾಬು ಜಗಜೀವನರಾಂ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಕೆ.ಸದಾಶಿವ ಮಾತನಾಡಿ, ಜಗಜೀವರಾಂ ಸಮಾನತೆ ಮತ್ತು ಜಾತ್ಯತೀತತೆ ಪ್ರತಿಪಾದಿಸಿದ್ದರು. ಜತೆಗೆ ಅದರ ಮುಂದುವರೆದ ಭಾಗವೆಂಬಂತೆ ಒಳಮೀಸಲಾತಿ ಜಾರಿಗೆ ತರಬೇಕೆಂದು ಪ್ರಸ್ತಾಪಿಸಿದ್ದರು. ನಾಯಕನಾದವನು ಒಂದು ಸಮುದಾಯದ ಅಂಚಿ ನಲ್ಲಿರುವ ಎಲ್ಲಾ ಜಾತಿಗಳನ್ನು ಜೊತೆಗೆ ಕೊಂಡೊಯ್ಯಬೇಕು.

ರಾಜಕಾರಣದ ಜತೆಗೆ ಸಮಾನತೆ ಪ್ರತಿಪಾದಿಸಬೇಕೆಂಬ ಮನಸ್ಥಿತಿ ಹೊಂದಿದ್ದ ವಿರಳ ರಾಜ ಕಾರಣಿಗಳಲ್ಲಿ ಜಗಜೀವನ ರಾಂ ಕೂಡ ಒಬ್ಬರಾಗಿದ್ದರು ಎಂದು ಹೇಳಿದರು. ಮೈಸೂರು ವಿವಿ ಕುಲಸಚಿವ ಪ್ರೊ. ಆರ್‌. ರಾಜಣ್ಣ, ಡಾ.ಎಂ.ಶ್ರೀನಿವಾಸಮೂರ್ತಿ, ಡಾ. ಚಿಕ್ಕಮಾದು ಹಾಜರಿದ್ದರು.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.