ಜಿಲ್ಲಾದ್ಯಂತ ಸೆಸ್ಕ್ ಕಚೇರಿ ವಿರುದ್ಧ ನಾಡಿದ್ದು ಧರಣಿ

Team Udayavani, Mar 12, 2019, 7:44 AM IST

m2-jilla.jpg

ಹುಣಸೂರು: ಕೃಷಿ ಪಂಪ್‌ಸೆಟ್‌ಗೆ ಅಸಮರ್ಪಕ ವಿದ್ಯುತ್‌ ಪೂರೈಕೆ, ಸಕಾಲದಲ್ಲಿ ಟೀಸಿ ಅಳವಡಿಸದಿರುವ ಸೆಸ್ಕ್ ವಿರುದ್ಧ ರಾಜ್ಯ ರೈತ ಸಂಘವು ಗುರುವಾರ ಜಿಲ್ಲೆಯ ಎಲ್ಲಾ ತಾಲೂಕುಗಳ ಕಚೇರಿಗಳ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್‌ ವ್ಯತ್ಯಯ ಆಗುವುದರಿಂದ ಟೀಸಿಗಳು ಸುಟ್ಟು ಹೋಗುತ್ತಿವೆ. ಕೃಷಿ ಚಟುವಟಿಕೆಗಾಗಿ ಅಳವಡಿಸಿರುವ ಟೀಸಿ ಸುಟ್ಟು ಹೋದಲ್ಲಿ  72 ಗಂಟೆಯಲ್ಲೇ ಬದಲಾಯಿಸುವ ನಿಯಮವಿದೆ. ಆದರೆ, ತಿಂಗಳಾದರೂ ಬದಲಾಯಿಸುತ್ತಿಲ್ಲ. ರೈತರು ಉಚಿತವಾಗಿ ವಿದ್ಯುತ್‌ ಬೇಡಿಕೆ ಇಟ್ಟಿರಲಿಲ್ಲ. ದರ ನಿಗದಿಗೊಳಿಸಿ ಹಗಲು ವೇಳೆಯಲ್ಲೇ ಸಮರ್ಪಕ ವಿದ್ಯುತ್‌ ಪೂರೈಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಅಕ್ರಮ ಸಕ್ರಮ ಯೋಜನೆಯಡಿ ಬೆಂಕಿಪುರ ರೈತರು ವಿದ್ಯುತ್‌ ಪರಿವರ್ತಕಕ್ಕಾಗಿ ಹಣ ಪಾವತಿಸಿಮೂರು ತಿಂಗಳಾಗಿದೆ. ಇನ್ನು ಹೊಸೂರಿನ 18 ರೈತರು 2 ತಿಂಗಳಿನಿಂದ ಟೀಸಿಗಾಗಿ ಕಾಯುತ್ತಿದ್ದಾರೆ. ಗುತ್ತಿಗೆದಾರರಿಗೆ 20-25 ಸಾವಿರ ರೂ. ನೀಡಿದಲ್ಲಿ ಕೂಡಲೇ ಅಳವಡಿಸುತ್ತಾರೆ. ಟೀಸಿಗಾಗಿ ಉಳಿದವರು ಕಚೇರಿಗೆ ಅಲೆದಾಡುವಂತಾಗಿದೆ. ಇಂಜಿನಿಯರ್‌ಗಳ ಜೇಬು ತುಂಬುತ್ತಿದೆ ಎಂದರು.

ತಾಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ ಮಾತನಾಡಿ, ವಿವಿಧ ಯೋಜನೆಯಡಿ ಉಚಿತ ವಿದ್ಯುತ್‌ ಸಂಪರ್ಕ ಪಡೆದುಕೊಂಡಿರುವ ಬಡವರಿಗೆ  5 ರಿಂದ 10 ಸಾವಿರ ರೂ.ವರೆಗೆ ವಿದ್ಯುತ್‌ ಬಿಲ್‌ನೊಂದಿಗೆ ಇದೀಗ ಮನೆ ಬಾಗಿಲಿಗೆ ಪೊಲೀಸರನ್ನು ಕಳುಹಿಸುತ್ತಿದ್ದಾರೆ.

ಇನ್ನು ಸೌಭಾಗ್ಯ ಯೋಜನೆಯಡಿ ಅರ್ಜಿ ಸಲ್ಲಿಸಿರುವವರಿಗೆ ಈವರೆಗೂ ವಿದ್ಯುತ್‌ ಸೌಲಭ್ಯ ಕಲ್ಪಿಸದೆ ಹಣ ನೀಡಿದವರಿಗೆ ಮಾತ್ರ ಸಂಪರ್ಕ ಕಲ್ಪಿಸುತ್ತಿದ್ದಾರೆಂದು ಆರೋಪಿಸಿದರು. ಸಂಘದ ಕಾರ್ಯದರ್ಶಿ ಅಸ್ವಾಳು ಶಂಕರೇಗೌಡ, ಮುಖಂಡರಾದ ಈರತ್ತಯ್ಯನಕೊಪ್ಪಲಿನ ರಾಜೇಗೌಡ, ರಾಮೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.