ಗ್ರಾಮಗಳ ಸ್ವತ್ಛತೆಗೆ ಯುವಜನತೆ ಮುಂದಾಗಿ

Team Udayavani, Apr 11, 2017, 1:01 PM IST

mys4.jpg

ಪಿರಿಯಾಪಟ್ಟಣ: ವೈಯಕ್ತಿಕ ಸ್ವತ್ಛತೆ ಜೊತೆಗೆ ತಮ್ಮ ಗ್ರಾಮಗಳ ಸ್ವತ್ಛತೆಗೆ ಯುವಕರು ಮುಂದಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನಸಿನ ಸ್ವತ್ಛ ಭಾರತ ಆಗುವುದರಲ್ಲಿ ಸಂದೇಹವಿಲ್ಲ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್‌.ಟಿ.ಕೃಷ್ಣಪ್ರಸಾದ್‌ ಹೇಳಿದರು. ತಾಲೂಕಿನ ಮಲಗನಕೆರೆ ಗ್ರಾಮದಲ್ಲಿ ತಾಲೂಕು ಯುವ ಮೋರ್ಚ ಘಟಕದಿಂದ ಹಮ್ಮಿ ಕೊಂಡಿದ್ದ ಸ್ವತ್ಛ ಭಾರತ ಅಭಿಯಾನ, ಸ್ವತ್ಛ ಭಾರತ- ಸ್ವತ್ಛ ಪಿರಿಯಾಪಟ್ಟಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ವತ್ಛ ಭಾರತ ಪರಿಕಲ್ಪನೆಯೇ ಮಹತ್ತರ ವಾದುದು ನರೇಂದ್ರ ಮೋದಿ ಸ್ವತಃ ಪೊರಕೆ ಹಿಡಿದು ಚಾಲನೆ ನೀಡಿದ ದಿನದಿಂದ ದೇಶದಲ್ಲಿ ಸ್ವತ್ಛತೆಯಲ್ಲಿ ಸಂಚಲನ ಮೂಡಿಸಿದೆ. ಗ್ರಾಮದ ಯುವಕರು ಸಂಘಗಳನ್ನು ಕಟ್ಟಿಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯವಾದುದು, ಮುಂದಿನ ದಿನಗಳಲ್ಲಿ ಸಂಸದರ ಅನುದಾನದಲ್ಲಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸು ವುದಾಗಿ ತಿಳಿಸಿದರು.

ಗ್ರಾಮದ ಯಜಮಾನರಾದ ವಿಜಯಕುಮಾರ್‌ ಮಾತನಾಡಿ, ತಾಲೂಕಿನ ಗಡಿ ಗ್ರಾಮವೆಂದು ಜನಪ್ರತಿನಿಧಿಗಳಿಂದ ಹಾಗೂ ಅಧಿಕಾರಿಗಳಿಂದ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದ ನಮ್ಮ ಗ್ರಾಮಕ್ಕೆ ಬಿಜೆಪಿ ಯುವ ಮೋರ್ಚಾ ಘಟಕದ ಪದಾಧಿಕಾರಿಗಳು ಹಾಗೂ ಊರಿನ ಯುವಕರು ನಮ್ಮೂರಿನ ಹಬ್ಬದ ಸನಿಹದಲ್ಲೇ ಗ್ರಾಮದ ಚರಂಡಿಗಳಿಗಿಳಿದು ಸ್ವತ್ಛತೆಗೆ ಮುಂದಾಗಿರುವುದು ಸಂತೋಷ ವುಂಟುಮಾಡಿದೆ. ಊರಿನ ಯುವಕರು ಮಾದರಿಯಾಗಿದ್ದು ಅವರೊಂದಿಗೆ ತಾವು ಸಹಕರಿಸಿ ತಿಂಗಳಿಗೊಮ್ಮೆ ಸ್ವತ್ಛತಾ ಕಾರ್ಯ ಕೈಗೊಂಡು ಗ್ರಾಮ ವನ್ನು ಸ್ವತ್ಛ ಗ್ರಾಮ ವಾಗಿಡುವುದಾಗಿ ಹೇಳಿದರು.

ಬಿಜೆಪಿ  ತಾ. ಅಧ್ಯಕ್ಷ ಪಿ.ಜೆ.ರವಿ, ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮೀನಾರಾಯಣ, ಉಪಾಧ್ಯಕ್ಷ ಮಲ್ಲೇಶ.ಎಸ್‌, ಪ್ರ.ಕಾರ್ಯದರ್ಶಿ ಮಹೇಶ್‌, ಕಾರ್ಯದರ್ಶಿ ಆನಂದ್‌. ಕೆ. ಕಾನೂನು, ಯೋಗೇಶಾರಾಧ್ಯ, ಸೋಮಶೇಖರ್‌, ವಿಶ್ವನಾಥ.ಪಿ.ವಿ.  ಗ್ರಾಮದ ಪಟೇಲ್‌ ಶಿವಶಂಕರ್‌, ವಾಟರ್‌ಮನ್‌ ಲೋಕೇಶ್‌, ಮುಖಂಡರಾದ ಶಾವಂದಪ್ಪ, ರಾಜಾರಾಧ್ಯ, ವಿಶ್ವನಾಥ, ಮರಿದೇವಾರಾಧ್ಯ, ಬಸವ ಬಳಗ ಹಾಗೂ ಮಹದೇಶ್ವರ ಯುವಕ ಸೇನೆಯ ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.