ಗಜಪಡೆ, ಅಶ್ವಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

Team Udayavani, Sep 16, 2022, 9:45 PM IST

ಗಜಪಡೆ, ಅಶ್ವಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯನ್ನು ಯಶಸ್ವಿಗೊಳಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆ ಮತ್ತು ಅಶ್ವಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು ಯಶಸ್ವಿಯಾಗಿ ನಡೆಯಿತು.

ನಗರದ ವಸ್ತುಪ್ರದರ್ಶನ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಅಂಬಾರಿ ಆನೆ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆಗೆ ಹಾಗೂ 41 ಕುದುರೆಗಳ ಬಲವಿರುವ ಅಶ್ವಪಡೆಗೆ ಸಿಡಿಮದ್ದು ತಾಲೀಮು ನಡೆಸಲಾಯಿತು. ಈ ವೇಳೆ ಎಂದಿನಂತೆ ಧನಂಜಯ, ಹೊಸ ಆನೆ ಪಾರ್ಥಸಾರಥಿ ಕೊಂಚ ಬೆದರಿದರೆ, ಭೀಮ 7 ಫಿರಂಗಿಗಳಿಂದ ಮೂರು ಸುತ್ತು 21 ಸಿಡಿಮದ್ದಿನಿಂದ ಹೊರಹೊಮ್ಮಿದ 105.3 ಡೆಸಿಬಲ್‌ನಷ್ಟು ಶಬ್ದಕ್ಕೆ ಒಂದಿಷ್ಟೂ ಬೆದರದೆ ನಿರ್ಭೀತಿಯಿಂದ ವರ್ತಿಸುವ ಮೂಲಕ ಎಲ್ಲರನ್ನು ಆಶ್ಚರ್ಯಕ್ಕೀಡು ಮಾಡಿದ.

ಸೆ.12ರಂದು ಅರಮನೆ ಕೋಟೆ ಮಾರಮ್ಮ ದೇವಾಲಯ ಬಳಿಯ ಪಾರ್ಕಿಂಗ್‌ನಲ್ಲಿ ನಡೆದ ಮೊದಲ ಹಂತದ ಸಿಡಿಮದ್ದು ತಾಲೀಮಿನಲ್ಲಿ ಅರ್ಜುನ, ಅಭಿಮನ್ಯು, ಗೋಪಾಲಸ್ವಾಮಿ, ಮಹೇಂದ್ರ, ಗೋಪಿ, ಹೆಣ್ಣಾನೆಗಳಾದ ಚೈತ್ರ, ಕಾವೇರಿ ಆನೆಗಳು ಭಾರಿ ಶಬ್ದಕ್ಕೆ ಬೆಚ್ಚದೆ ಉತ್ತಮ ಪ್ರದರ್ಶನ ನೀಡಿದರೆ ಭೀಮ, ಧನಂಜಯ, ಸುಗ್ರೀವ, ಪಾರ್ಥಸಾರಥಿ, ಶ್ರೀರಾಮ ಆನೆಗಳು ಬೆದಿದ್ದವು. ಆದರೆ ಶುಕ್ರವಾರ ನಡೆದ 2ನೇ ಹಂತದ ತಾಲೀಮಿನಲ್ಲಿ ಭೀಮ, ಶ್ರೀರಾಮ ಮತ್ತು ಸುಗ್ರೀವ ಉತ್ತಮ ಪ್ರದರ್ಶನ ನೀಡಿದವು. ಈ ಮೂಲಕ ಧನಂಜಯ ಮತ್ತು ಪಾರ್ಥಸಾರಥಿ ಹೊರತಾಗಿ ಎಲ್ಲಾ ಆನೆಗಳು ಭಾರಿ ಶಬ್ದಕ್ಕೆ ಹೊಂದಿಕೊಂಡಿರುವುದು ಕಂಡುಬಂದಿತು.

ಟಾಪ್ ನ್ಯೂಸ್

ಕಾಮನ್ವೆಲ್ತ್‌ಗೆ ಮರಳಿತು ಶೂಟಿಂಗ್‌; ಭಾರತಕ್ಕೆ ಮಿಶ್ರ ಅನುಭವ

ಕಾಮನ್ವೆಲ್ತ್‌ಗೆ ಮರಳಿತು ಶೂಟಿಂಗ್‌; ಭಾರತಕ್ಕೆ ಮಿಶ್ರ ಅನುಭವ

1-asdadad

ಹಲವು ದಶಕಗಳ ನಂತರ ಮತ್ತೆ ಕಾಶ್ಮೀರದಲ್ಲಿ ನೆಲೆಸಳಿದ್ದಾಳೆ ಶಾರದೆ

ಪಿಎಫ್ಐ ಜತೆಗೆ ನಂಟು ಪೊಲೀಸ್‌ ಅಧಿಕಾರಿ ಸಸ್ಪೆಂಡ್‌

ಪಿಎಫ್ಐ ಜತೆಗೆ ನಂಟು ಪೊಲೀಸ್‌ ಅಧಿಕಾರಿ ಸಸ್ಪೆಂಡ್‌

ಪ್ರಸಿದ್ಧ ವಾಹಿನಿಗಳಾಗಿರುವ ಜೀ-ಸೋನಿ ವಿಲೀನಕ್ಕೆ ಸಿಸಿಐ ಒಪ್ಪಿಗೆ

ಪ್ರಸಿದ್ಧ ವಾಹಿನಿಗಳಾಗಿರುವ ಜೀ-ಸೋನಿ ವಿಲೀನಕ್ಕೆ ಸಿಸಿಐ ಒಪ್ಪಿಗೆ

1-sadasdd

ಸಿಎಂ ಯೋಗಿ ಚಿರತೆ ಮರಿಗೆ ಹಾಲುಣಿಸುವ ವಿಡಿಯೋ ವೈರಲ್

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

1-a-dsd-s

ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdadad

ಹಲವು ದಶಕಗಳ ನಂತರ ಮತ್ತೆ ಕಾಶ್ಮೀರದಲ್ಲಿ ನೆಲೆಸಳಿದ್ದಾಳೆ ಶಾರದೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

1-a-dsd-s

ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

1-sdsadadad

ಬಿಆರ್ ಎಸ್-ಜೆಡಿಎಸ್ ಮೈತ್ರಿ; ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ: ಹೆಚ್ ಡಿಕೆ

ಖರ್ಗೆ ಪರ ಪ್ರಚಾರಕ್ಕಾಗಿ ವಕ್ತಾರ ಹುದ್ದೆಗೆ ವಿಆರ್‌ಎಸ್‌ ರಾಜೀನಾಮೆ

ಖರ್ಗೆ ಪರ ಪ್ರಚಾರಕ್ಕಾಗಿ ವಕ್ತಾರ ಹುದ್ದೆಗೆ ವಿಆರ್‌ಎಸ್‌ ರಾಜೀನಾಮೆ

MUST WATCH

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

ಹೊಸ ಸೇರ್ಪಡೆ

ಕಾಮನ್ವೆಲ್ತ್‌ಗೆ ಮರಳಿತು ಶೂಟಿಂಗ್‌; ಭಾರತಕ್ಕೆ ಮಿಶ್ರ ಅನುಭವ

ಕಾಮನ್ವೆಲ್ತ್‌ಗೆ ಮರಳಿತು ಶೂಟಿಂಗ್‌; ಭಾರತಕ್ಕೆ ಮಿಶ್ರ ಅನುಭವ

1-asdasdasd

ವಾಡಿ: ದೇವಿಯ ಮುಂದೆ ಬೃಹತ್ ರಾವಣ ಪ್ರತಿಕೃತಿ ದಹನ

1–dsadasd

ಹುಣಸೂರು: ಹಾಡು ಹಗಲೇ ಮನೆ ಮುಂದೆ ಚಿರತೆ ಪ್ರತ್ಯಕ್ಷ; ಜನರಲ್ಲಿಆತಂಕ

1-qwwqewe

ರಾಷ್ಟ್ರೀಯ ಭೂ ಸ್ವಾಧೀನ ಅಧಿಕಾರಿಯ ಸೋಗಿನಲ್ಲಿ ವಂಚನೆ: ಆರೋಪಿ ಬಂಧನ

1-sdsdad

ಕೊರಟಗೆರೆಯ ಈ ಕುಗ್ರಾಮ  ಮೂಲಭೂತ ಸೌಕರ್ಯ ವಂಚಿತವಾಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.