ಮೃಗಾಲಯದಲ್ಲಿ ಆನೆ,ನೀರು ಕುದುರೆ ಮರಿ ಜನನ
Team Udayavani, Jul 25, 2017, 9:40 AM IST
ಮೈಸೂರು: ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದಲ್ಲಿ ಆನೆ ಹಾಗೂ ನೀರು ಕುದುರೆ ಮರಿಗಳಿಗೆ ಜನ್ಮ ನೀಡಿವೆ. ಅಭಿ ಮತ್ತು ಐರಾವತಿ ಆನೆಗಳಿಗೆ ಹೆಣ್ಣು ಮರಿ ಜನನವಾಗಿದ್ದು, ಕಳೆದ 13 ವರ್ಷಗಳ ಹಿಂದೆ ಮೃಗಾಲಯದಲ್ಲೇ ಜನಿಸಿದ ಅಭಿ ಇದರ ತಂದೆ ಎಂಬುದು ವಿಶೇಷ. ಈ ಆನೆ ಮರಿಗೆ ಪಾರ್ವತಿ ಎಂದು ಹೆಸರಿಡಲು ಮೃಗಾಲಯ ಆಡಳಿತ ಮಂಡಳಿ ತೀರ್ಮಾನಿಸಿದೆ. ಇನ್ನು ಸೂರಜ್ ಮತ್ತು ಸೌಂದರ್ಯ ನೀರು ಕುದುರೆಗಳಿಗೆ ಒಂದು ಮರಿ ಜನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ